ಸಾರಿಗೆ ಸಚಿವರ ಖಾಸಗಿ ಕಾರಿಗೆ ಸಾರಿಗೆ ಬಸ್ ಡಿಪೋದಲ್ಲಿನ ಬಂಕ್ನಿಂದ ಡಿಸೇಲ್ ಪೂರೈಕೆ! ಇದೀಗ ಡಿಸೇಲ್ ತುಂಬಿದ ಸಿಬ್ಬಂದಿಗೆ ಸಂಕಷ್ಟ! ಯಾರದೋ ತಪ್ಪಿಗೆ ಯಾರಿಗೋ ಶಿಕ್ಷೆ ಏನಿದು ಅವಾಂತರ ಸಾರಿಗೆ ಸಚಿವರೇ!
ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಸಾರಿಗೆ ಬಸ್ ಡಿಪೋದಲ್ಲಿನ ಬಂಕ್ನಿಂದಲೇ ಶುಕ್ರವಾರ ಡೀಸೆಲ್ ಹಾಕಿಸಿಕೊಂಡಿದ್ದು, ಡೀಸೆಲ್ ತುಂಬಿದ ಸಿಬ್ಬಂದಿಗೀಗ ಸಂಕಷ್ಟ ಎದುರಾಗಿದೆ. ನಗರದ ಮೂರನೇ ಬಸ್ ಡಿಪೋದಲ್ಲಿ ಸಾರಿಗೆ ಇಲಾಖೆಯಿಂದ ನಿರ್ಮಿಸಿದ್ದ ವಿಶ್ರಾಂತಿ ಗೃಹ ಉದ್ಘಾಟನೆಗೆಂದು…
ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ &ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ನೂತನ ಕಟ್ಟಡದ ಉದ್ಘಾಟನೆಯನ್ನು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ…
ಮಂಗಳೂರಿನ ನೂತನ ಪೋಲೀಸ್ ಆಯುಕ್ತರ ಗಾನ ಸುಧೆಗೆ ಮನಸೋತ ಭಕ್ತಸಾಗರ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ದೇವರ ಹಾಡು ಹಾಡುವ ಮೂಲಕ ಗಮನಸೆಳೆದರು. ಮಂಗಳೂರಿನ ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ತಮ್ಮ ನಿವಾಸದ ಬಳಿಯಲ್ಲಿರುವ ಈ ದೇವಸ್ಥಾನಕ್ಕೆ ಭೇಟಿ…
10ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ! ಈ ವರ್ಷವಾದರೂ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ಧಿ ನೀಡುತ್ತಾ ರಾಜ್ಯಸರಕಾರ!
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ…
ಆಸ್ಪತ್ರೆಯಲ್ಲಿ ಅಗ್ನಿ ಅವಘಡ! 10ನವಜಾತ ಶಿಶುಗಳ ಸಜೀವ ದಹನ ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ನಡೆದ ಘಟನೆ
ಮಹಾರಾಷ್ಟ್ರ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಉಂಟಾಗಿ 10 ಮಕ್ಕಳು ಸಜೀವ ದಹನವಾದ ಘಟನೆ ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ನಡೆದಿದೆ. ಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದು ದಿನದಿಂದ ಮೂರು ದಿನಗಳ ಒಳಗಿನ 10 ಮಕ್ಕಳು ಸಜೀವ ದಹನವಾಗಿದ್ದಾರೆ. ಶಾರ್ಟ್…
ದ.ಕ ಜಿಲ್ಲೆಯ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ ಅಪಾರ ನಷ್ಟ! ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯಲ್ಲಿ ನಡೆದ ಘಟನೆ!
ಮಂಗಳೂರು: ಬೈಕಂಪಾಡಿ ಕೈಗಾರಿಕಾ ಸಂಕೀರ್ಣದ ವ್ಯಾಪ್ತಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸಂಜೆ 7 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ರೊಬೊಟ್ ಘಟಕದಲ್ಲಿ ಅವಘಡ ಉಂಟಾಗಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ಮತ್ತು ಕದ್ರಿಯ…
ವಾಹನ ಸವಾರರಿಗೆ ಶುಭ ಸುದ್ಧಿ ಕೆಲವೇ ದಿನಗಳಲ್ಲಿ ಪೆಟ್ರೋಲ್,ಡಿಸೇಲ್ ಬೆಲೆ ಇಳಿಕೆ ಸಾಧ್ಯತೆ!
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 5 ರುಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ನುಂಗಲಾರದ ತುತ್ತಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 90 ರೂ.,…
ಸಂಕ್ರಾಂತಿ ಯಿಂದ ಪದವಿ ತರಗತಿಗಳು ಪುನರಾರಂಭ: ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು: ಪದವಿ ತರಗತಿಗಳ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಮುಂದಿನ ಸಂಕ್ರಾಂತಿ ಬಳಿಕ ಭೌತಿಕ ತರಗತಿ (ಆಫ್‌ಲೈನ್) ಪ್ರಾರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದಲ್ಲಿ ಶುಕ್ರವಾರ ಸರ್ಕಾರಿ ಮತ್ತು…
ಮದುವೆ ಹಾಲ್ ಮಾಲೀಕರಿಗೆ ಶಾಕ್ ಕೊಟ್ಟ ಮಂಗಳೂರು ಮಹಾನಗರಪಾಲಿಕೆ! ಕೊರೋನಾ ನಿಯಮ ಉಲ್ಲಂಘನೆ 5ಸಾವಿರ ದಂಡ!
ಮಂಗಳೂರು: ಕೊರೋನಾ ನಿಯಮಾನುಸಾರ ಮದುವೆ ಸಮಾರಂಭಗಳಲ್ಲಿ 150 ಜನ ಮಾತ್ರ ಸೇರಬೇಕೆಂಬ ನಿಯಮವಿದ್ದು ಇದೀಗ ಈ ಬಗ್ಗೆ ಜನ ನಿರ್ಲಕ್ಷ್ಯ ವಹಿಸುತ್ತಿರುವ ಬೆನ್ನಲ್ಲೇ ಮಂಗಳೂರು ಮಹಾನಗರಪಾಲಿಕೆ ಮದುವೆ ಹಾಲ್ ಮಾಲೀಕರಿಗೆ ಶಾಕ್ ನೀಡಿದೆ. ಕೊರೋನಾ ನಿರ್ಬಂಧಗಳಿದ್ದರೂ, ಜನರು ಮೈ ಮರೆತು ಮಾಸ್ಕ್…
ಉಜಿರೆ ಬಾಲಕನ ಅಪಹರಣ ಪ್ರಕರಣ ಮತ್ತೋರ್ವ ಆರೋಪಿ ಸೆರೆ
ಬೆಳ್ತಂಗಡಿ: ಉಜಿರೆಯಲ್ಲಿ ಇತ್ತೀಚೆಗೆ ನಡೆದಿದ್ದ ಮಗು ಅಪಹರಣ ಪ್ರಕರಣದ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಚಾಮರಾಜನಗರ ನಿವಾಸಿ ನವೀನ (೨೮) ಬಂಧಿಸಲಾಗಿದೆ. ಡಿಸೆಂಬರ್ ೧೮ ರಂದು ಮಗುವನ್ನು ಅಪಹರಿಸಿದ ತಂಡವನ್ನು ೨೪ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.…
















