ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಏಪ್ರಿಲ್ 14ರಿಂದ ಪ್ರಾರಂಭವಾಗಿ ಏಪ್ರಿಲ್ 21ರಂದು ಮಂಗಳವಾರ ಬ್ರಹ್ಮರಥೋತ್ಸವದ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿತು. ರಾತ್ರಿ ಒಳಾಂಗಣದಲ್ಲಿ…

ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಚಾರ್ಮಾಡಿ: ಚಾರ್ಮಾಡಿ ಘಾಟ್ ರಸ್ತೆಯ ಮೂರನೇ ತಿರುವಿನಲ್ಲಿ ಪಿಕಪ್ ಪಲ್ಟಿಯಾಗಿ ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಗೂಡ್ಸ್ ಸಾಗಾಟದ ವಾಹನದಲ್ಲಿ ಪ್ರಯಾಣಿಕರ ಸಾಗಾಟ!!!!!!! ಸಂಬಂಧಿತ ಇಲಾಖೆ ಮೌನ!!!!!! ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ ನಿಷೇಧ ಇದ್ದರೂ ಸಂಬಂಧ…

ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ…

ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಇಬ್ಬರು ಪೈಲಟ್ ಗಳ ಸಾವು

ಛತ್ತೀಸ್‌ಗಢ ಜಶ್‌ಪುರ-ನಾರಾಯಣಪುರದಲ್ಲಿನ ರತನ್‌ಪಹ್ಲಿ ಅರಣ್ಯದಲ್ಲಿ ಖಾಸಗಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ವಿಮಾನವು ಪತನಗೊಂಡಿದ್ದು ಕೂಡಲೇ ದಟ್ಟವಾದ ಹೊಗೆ ಮತ್ತು ಜ್ವಾಲೆಗಳು ಅರಣ್ಯ ಸುತ್ತ ಆವರಿಸಿದೆ. ಈ ವೇಳೆ ವಿಮಾನದಲ್ಲಿ ಎಷ್ಟು…

ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

ಧರ್ಮಸ್ಥಳ : ಇಂದು ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರದ ರೆಂಬೆವೊಂದು ಮುರಿದು ಬಿದ್ದ ಘಟನೆ ಧರ್ಮಸ್ಥಳ ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯ ನಿಡ್ಲೆ ಭಾಗದ ವರದಿಗಾರ ರೂಪೇಶ್ ಎಂಬವರಿಗೆ ಸೇರಿದ…

ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

ನೆರಿಯ (ಏ. 16): ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ…

ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ…

You Missed

ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!
ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”
ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ
ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ
ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ
ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ