ಕೊರೋನಾ ಸೋಂಕಿಗೆ ಆಂಧ್ರಪ್ರದೇಶದ ಸಂಸದ ಬಲಿ!
ತಿರುಪತಿ: ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸದ ಬಾಲಿ ದುರ್ಗಾ ಪ್ರಸಾದ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ದುರ್ಗಾ ಪ್ರಸಾದ್ ಅವರಿಗೆ ಕೊರೊನಾ ಸೋಂಕು ತಗಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ…
ಗೋ ಹತ್ಯೆ ನೀಷೇಧ ಕಠಿಣ ಕಾನೂನು ಕ್ರಮ ಜಾರಿಗೆ ತರಲು ಪೇಜಾವರ ಶ್ರೀ ಗಳಿಂದ ಮುಖ್ಯಮಂತ್ರಿ ಬಿ.ಎಸ್. ವೈ ಯವರಿಗೆ ಮನವಿ
ಉಡುಪಿ: ಜಾನುವಾರು ಹತ್ಯೆಯನ್ನು ತಡೆಯಲು ಮುಂಬರುವ ಅಧಿವೇಶನದಲ್ಲಿ ಕಠಿಣ ಕಾಯ್ದೆ ಜಾರಿಗೆ ತರಲು ಉಡುಪಿ ಪೆಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಖ್ಯಮಂತ್ರಿಯವರನ್ನು ಕೋರಿದ್ದಾರೆ. “ಅಸ್ತಿತ್ವದಲ್ಲಿರುವ ಕಾಯ್ದೆ- ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964 ತುಂಬಾ ದುರ್ಬಲವಾಗಿದೆ. ಈ…
ಹಿರಿಯ ನಾಗರಿಕ ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಪ್ರತಾಪ್ ಸಿಂಹ ನಾಯಕ್ ಆಯ್ಕೆ
ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ಕಟ್ಟಾಳು, ಬಿಜೆಪಿ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಿರಿಯ ನಾಗರಿಕ ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.
ಅಧಿಕ ಅಥವಾ ‘ಪುರುಷೋತ್ತಮ ಮಾಸದ ಮಹತ್ವ, ಈ ಹತ್ತು ಕಾರ್ಯಗಳು ಹಾಗೂ ಅವುಗಳನ್ನು ಮಾಡುವುದರ ಹಿಂದಿರುವ ಶಾಸ್ತ್ರ !
‘ಈ ವರ್ಷ 18.9.2020 ರಿಂದ 16.10.2020 ಈ ಕಾಲಾವಧಿಯಲ್ಲಿ ಅಧಿಕ ಮಾಸವಿದೆ. ಈ ಅಧಿಕ ಮಾಸ ‘ಅಧಿಕ ಆಶ್ವಯುಜ ಮಾಸವಾಗಿದೆ. ಅಧಿಕ ಮಾಸಕ್ಕೆ ಮುಂದಿನ ಮಾಸದ ಹೆಸರನ್ನು ಕೊಡುತ್ತಾರೆ, ಉದಾ. ಆಶ್ವಯುಜ ಮಾಸದ ಮೊದಲು ಬರುವ ಅಧಿಕ ಮಾಸಕ್ಕೆ ‘ಆಶ್ವಯುಜ ಅಧಿಕ…
ಗ್ರಾಮ ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಮಹತ್ವದ ಸೂಚನೆ!
ಬೆಂಗಳೂರು: ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು. ಆದರೆ ಕೊರೋನಾ ಭೀತಿಯಿಂದ ಮುಂದೂಡಲಾಗಿದ್ದು. ಇದೀಗ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ…
ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಎತ್ತು ವಿದ್ಯುತ್ ಅವಘಡದಲ್ಲಿ ಮೃತ್ಯು! ಬಡ ಕುಟುಂಬಕ್ಕೆ ನೆರವು ನೀಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕು ರಾಜೀವ್ ಗಾಂಧಿ ಲೇಔಟ್ ನ ಹಾಜೀರಾ ರವರ ಎತ್ತು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಅಸುನೀಗಿದ್ದು ಇದಕ್ಕಾಗಿ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 10000 ಸಹಾಯಧನವನ್ನು ನೀಡಲಾಯಿತು. ಮನೆಮನೆಗೆ ಕುಡಿಯುವ ನೀರು ಸರಬರಾಜು ಮಾಡಲು ಎತ್ತಿನಗಾಡಿಯನ್ನು…
ರಾಜ್ಯದ 11 DYSP ಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರದ ಆದೇಶ
ಬೆಂಗಳೂರು: ರಾಜ್ಯದ 11 DYSP ಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ನೀಡಿದೆ.
ರಾಜ್ಯದ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರದ ಆದೇಶ
ಬೆಂಗಳೂರು: ರಾಜ್ಯದ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರದ ಆದೇಶ ಹೊರಡಿಸಿದೆ.
ಅಕ್ಟೋಬರ್ 17ರಿಂದ ವಿಶ್ವವಿಖ್ಯಾತ ಮೈಸೂರು ದಸರಾ!
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯು ಅಕ್ಟೋಬರ್ 17ರ ಬೆಳಗ್ಗೆ 7.45 ರಿಂದ 8.15ರೊಳಗೆ ನಡೆಯಲಿದೆ. ದಸರಾ ಆಚರಣೆ ಸಂಬಂಧ ಇಂದು ದಸರಾ ಕಾರ್ಯಕಾರಣಿ ಸಭೆ ನಡೆದಿದ್ದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.…
ಉದ್ಯೋಗ ಕಳೆದು ಕೊಂಡವರಿಗಾಗಿ ‘ಸಾಲಮೇಳ ‘ ಆಯೋಜನೆ ಮಾಡಲು ಮುಂದಾದ ರಾಜ್ಯ ಸರ್ಕಾರ!
ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ, ಉದ್ಯೋಗ ಕಳೆದುಕೊಂಡವರಿಗೆ ಅನುಕೂಲ ಕಲ್ಪಿಸಲು ಸೆಪ್ಟಂಬರ್ 16ರಂದು ಹಲವು ಸ್ಥಳಗಳಲ್ಲಿ ‘ಸಾಲಮೇಳ ‘ ಆಯೋಜನೆ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಉದ್ಯೋಗ ಕಳೆದುಕೊಂಡ ಸಾವಿರಾರು ಮಂದಿಗೆ…














