ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಗ್ರಾಮ ಸಮಿತಿ , ಬೂತ್ ಸಮಿತಿ ಮತ್ತು ವಿವಿಧ ಘಟಕಗಳಿಗೆ ಪದಾಧಿಕಾರಿಗಳ ನೇಮಕ

ಬೆಳ್ತಂಗಡಿ : ಕುಕ್ಕಳ ಗ್ರಾಮ ಸಮಿತಿ, ಬೂತ್ ಸಮಿತಿಗಳ ಪುನರ್ ರಚನೆ ಹಾಗೂ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಶ್ರೀ.ಕೆ. ಶೈಲೇಶ್ ಕುಮಾರ್ ಕುರ್ತೋಡಿ ಅವರ ನೇತೃತ್ವದಲ್ಲಿ ಹಾಗೂ ಹಿರಿಯರಾದ ಲಿಂಗಪ್ಪ…

ಕಡಿರುದ್ಯಾವರ ಗ್ರಾಮದ ವಿವಿಧ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 1.30 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ತಾಲೂಕಿನ ಶಾಸಕ ಹರೀಶ್ ಪೂಂಜ ನೆರವೇರಿಸಿದರು. 1 ಕೋಟಿ 30 ಲಕ್ಷ ರೂಪಾಯಿ ಅನುದಾನದಲ್ಲಿ ಕಡಿರುದ್ಯಾವರ ಗ್ರಾಮದ ವಿವಿಧ…

ಸಿಡಿಲು ಬಡಿದು ಇಬ್ಬರು ಯುವ ಕ್ರಿಕೆಟಿಗರು ಸಾವು

ಡಾಕಾ: ವರ್ಷಕಳೆದಂತೆ ವಿಶ್ವದಲ್ಲಿ ಗುಡುಗು- ಮಿಂಚಿನಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಬಾಂಗ್ಲಾದೇಶದಲ್ಲಿ ಈ ಬಾರಿ ಗುಡುಗು- ಮಿಂಚಿನ ಆರ್ಭಟ ಜೋರಾಗಿದೆ. ಸದ್ಯ ಕ್ರಿಕೆಟ್ ಕ್ರೀಡೆಯಲ್ಲಿ ಸಾಕಷ್ಟು ಸಾಧನೆ ಮಾಡಬೇಕು ಎಂದು ಅಂದುಕೊಂಡಿದ್ದ ಇಬ್ಬರು ಯುವ ಕ್ರಿಕೆಟಿಗರು ಮೈದಾನದಲ್ಲೇ ಮಿಂಚಿನಿಂದ ಸಾವನ್ನಪ್ಪಿದ…

ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (GTTC MYSURU) ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯ ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಉಚಿತ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ.…

ಲಾರಿ- ಪಿಕಪ್ ನಡುವೆ ಅಪಘಾತ ಧರ್ಮಸ್ಥಳದ ಬೊಳಿಯಾರು ಸಮೀಪ ನಡೆದ ಘಟನೆ!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಲಾರಿ- ಪಿಕಪ್ ನಡುವೆ ಭೀಕರ ಅಪಘಾತ ನಡೆದಿದ್ದು ಎರಡು ವಾಹನಗಳು ಜಖಂಗೊಂಡಿದೆ. ಎರಡು ವಾಹನದವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರಿನ ಕುಂಟಿಕಾನದ ಬಳಿ ಗುಡ್ಡ ಕುಸಿತ! ಮಣ್ಣಿನಡಿ ಕಾರುಗಳು ಹೂತು ಹೋಗಿರುವ ಶಂಕೆ!

ಮಂಗಳೂರು: ನಗರದಲ್ಲಿ ಜೋರುಗಾಳಿ ಸಹಿತ ಬಿರುಸಿನ ಮಳೆಯಾಗುತ್ತಿದ್ದು, ಕುಂಟಿಕಾನ ಬಳಿ ಇರುವ ಫ್ಲ್ಯಾಟ್ ಸಮೀಪದ ಗುಡ್ಡ ಕುಸಿದಿದೆ. ಹೀಗಾಗಿ ಫ್ಲ್ಯಾಟ್ ನಲ್ಲಿರುವ ಕೆಲವು ಮಂದಿಯನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ಮಣ್ಣು ಕುಸಿದು ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು…

ದೇವಸ್ಥಾನದ ಮೂವರು ಸಿಬ್ಬಂದಿಗಳನ್ನು ಹತ್ಯೆಗೈದು ಹುಂಡಿಹಣ ದೋಚಿದ ಖದೀಮರು!

ಮಂಡ್ಯ: ದೇವಸ್ಥಾನದಲ್ಲೇ ಮೂವರನ್ನು ಬರ್ಬರವಾಗಿ ಕೊಲೆ ನಡೆದಿರುವ ಘಟನೆ ಮಂಡ್ಯದ ಗುತ್ತಲಿನಲ್ಲಿ ನಡೆದಿದೆ. ಗುತ್ತಲು ಪ್ರದೇಶದಲ್ಲಿರುವ ಅರ್ಕೇಶ್ವರ ದೇವಾಲಯದಲ್ಲಿ ಈ ಭೀಕರ ಘಟನೆ ನಡೆದಿದ್ದು ಸಕ್ಕರೆ ನಾಡು ಮಂಡ್ಯದ ಜನತೆ ಅಕ್ಷರಶಃ ಬೆಚ್ಚಿ ಬೀಳುವಂತೆ ಮಾಡಿದೆ. ದೇವಾಲಯದ ಅವರಣದಲ್ಲೇ ಕೊಲೆ ನಡೆದಿದ್ದು, ಕೊಲೆಯಾದ…

ಅನ್ಯಕೋಮಿನ ವಿವಾಹಿತ ಯವಕನಿಂದ ಯುವತಿಯ ಅತ್ಯಾಚಾರಕ್ಕೆ ಯತ್ನ! ಆರೋಪಿ ಸಲೀಂ ಪೋಲೀಸ್ ವಶಕ್ಕೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಎಂಬಲ್ಲಿ ಸಲೀಂ ಎಂಬ ವಿವಾಹಿತ ಯುವಕನಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಇಂದು ನಡೆದಿದೆ. ಬೀಡಿ ತೆಗೆಯುವ ನೆಪದಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ. ಯುವತಿಯ ಬೊಬ್ಬೆ ಕೇಳಿ ಸ್ಥಳಕ್ಕೆ…

ಮಹಿಳಾ ಕೊರೊನಾ ವಾರಿಯರ್ಸ್ ಗೆ ವಿಶಿಷ್ಟ ಉಡುಗೊರೆ ನೀಡಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು:  ದೀಪಾವಳಿ ಉಡುಗೊರೆಯಾಗಿ ಎರಡು ಸೀರೆಗಳನ್ನು ಮಹಿಳಾ ಕೊರೊನಾ ವಾರಿಯರ್ಸ್ ಗೆ ನೀಡಲಾಗುವುದು. ಕೊರೊನಾ ಬಿಕ್ಕಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿದ ನೇಕಾರರಿಗೆ ನೆರವಾಗುವ ಉದ್ದೇಶದಿಂದ ಕೈಮಗ್ಗ ಮತ್ತು ಜವಳಿ ಇಲಾಖೆ ಯೋಜನೆ ರೂಪಿಸಿದೆ. ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಜೀವ ಒತ್ತೆ ಇಟ್ಟು…

You Missed

KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”