ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಮಹಿಳೆಯ ನೆರವಿಗೆ ನಿಂತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಶಿಡ್ಲಘಟ್ಟ ಇದರ ವತಿಯಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ಶಿಡ್ಲಘಟ್ಟ ತಾಲ್ಲೂಕಿನ ಬೆಳ್ಳುಟ್ಟಿ ಯ ಲಕ್ಷ್ಮಮ್ಮ ರವರಿಗೆ ಸಹಾಯಧನ ಹಸ್ತಾಂತರಿಸಲಾಯಿತು. ದಾನ ಧರ್ಮಗಳಿಗೆ ಹೆಸರುವಾಸಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಡಾ.ಡಿ ವೀರೇಂದ್ರ…

ನೇತ್ರಾವತಿ ಸ್ನಾನಘಟ್ಟದ ಅಣೆಕಟ್ಟಿನ ಬಳಿ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಚತಾ ಕಾರ್ಯ

ಧರ್ಮಸ್ಥಳ: ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ನೇತ್ರಾವತಿ ಸ್ನಾನಘಟ್ಟದ ಬಳಿಯ ಅಣೆಕಟ್ಟಿನ ಸ್ವಚ್ಚತಾ ಕಾರ್ಯಕ್ರಮ‌ ಮತ್ತು ಸಿಲುಕಿದ್ದ ಬೃಹತ್ ಮರಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ತತ್ ಕ್ಷಣಕ್ಕೆ ಎದುರಾಗುವ ಅಪಾಯದ ಪರಿಸ್ಥಿತಿಗಳನ್ನು ನಿಭಾಯಿಸಲು ಹುಟ್ಟಿಕೊಂಡಿರುವ ತಂಡ ಇದಾಗಿದ್ದು ಶ್ರೀ…

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ HJS ಮನವಿ

ಮಂಗಳೂರು: ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳನ್ನು ಟೀಕಿಸುವ ಮತ್ತು ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲು ಪ್ರಯತ್ನಿಸುವ ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಮತ್ತು ಕಾರ್ಯಕ್ರಮದ ಮೇಲೆ ಶಿಸ್ತಿನ ಕ್ರಮ ಜರುಗಿಸಲು ದಕ್ಷಿಣ ಕನ್ನಡ ಅಪಾರ ಜಿಲ್ಲಾಧಿಕಾರಿಗಳಿಗೆ ಹಿಂದೂ ಜನಜಾಗೃತಿ…

ತುಪ್ಪದ ಬೆಡಗಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು!

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಹಗರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಸಂಜೆ ಬಂಧಿಸಿದ್ದಾರೆ. ಇಂದು ಬೆಳಗ್ಗೆ ವಿಚಾರಣೆಗೆ ಆಗಮಿಸಿದ ರಾಗಿಣಿ ಅವರನ್ನು ಸಿಸಿಬಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದರು. ಅವರನ್ನು ಬಂಧಿಸಿರುವ ಬಗ್ಗೆ ಸಂಜೆಯಷ್ಟೇ ಸಿಸಿಬಿ ಜಂಟಿ‌…

ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಸರ್ಚ್ ವಾರಂಟ್ ಸಮೇತ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಿನ್ನೆ ನಟಿ…

ಶುಕ್ರವಾರದ ದಿನ ಭವಿಷ್ಯ: ನಿಮ್ಮ ನಿತ್ಯ ಭವಿಷ್ಯ ತಿಳಿಯಲು ಇಲ್ಲಿ ಭೇಟಿ ನೀಡಿ

ಪಂಡಿತ್ ಶ್ರೀಎಂಎಚ್ ಭಟ್ ಶ್ರೀ ಶಿವ ಕಾಳಿ ಜೋತಿಷ್ಯ ಪೀಠ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ…

ಆಗಸದಲ್ಲಿ ಕಾಮನಬಿಲ್ಲುಗಳ ನೋಟ

ಗುರುವಾರ ಸಂಜೆ ಬೆಳ್ತಂಗಡಿಯ ಗೆರುಕಟ್ಟೆಯಲ್ಲಿ ರಾಮ್ ಪ್ರಕಾಶ್ ರವರು ಸೆರೆಹಿಡಿದ ಎರಡು ಕಾಮನಬಿಲ್ಲುಗಳು.

ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಕಾಯ್ದೆಯನ್ವಯ ಮೂಲಭೂತ ಸೌಕರ್ಯ ಒದಗಿಸಲು ಶಾಸಕ ಹರೀಶ್ ಪೂಂಜ ರವರಿಂದ ಅರಣ್ಯ ಸಚಿವರಿಗೆ ಮನವಿ

ಬೆಂಗಳೂರು: ಬೆಳ್ತಂಗಡಿ ತಾಲೂಕಿನ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅನ್ವಯ ಮೂಲಭೂತ ಸೌಲಭ್ಯ ಕಲ್ಪಿಸಲು ಅವಕಾಶ ಕಲ್ಪಿಸಬೇಕೆಂದು ಶಾಸಕ ಹರೀಶ್ ಪೂಂಜ ರವರು ಅರಣ್ಯ ಸಚಿವರಾದ ಆನಂದ್ ಸಿಂಗ್…

MESCOM ವ್ಯವಸ್ಥಾಪಕ ನಿರ್ದೇಶಕರಾಗಿ IAS ಪ್ರಶಾಂತ್ ಕುಮಾರ್ ಮಿಶ್ರಾ ನೇಮಕ

ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಮ್) ನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಮೆಸ್ಕಾಮ್‌ನಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತಿದ್ದ ಎಂಡಿ ಸ್ನೇಹಲ್ ಆರ್ (ಐಎಎಸ್) ಅವರನ್ನು ಬೆಂಗಳೂರಿನ ಪೂರ್ವ…

ಎಸ್‌.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿ.ಇ.ಟಿ ಸಹಾಯ ಕೇಂದ್ರ ಪ್ರಾರಂಭ

ಬೆಳ್ತಂಗಡಿ: ಉಜಿರೆಯ ಎಸ್‌.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿ.ಇ.ಟಿ ಸಹಾಯ ಕೇಂದ್ರ ಪ್ರಾರಂಭವಾಗಲಿದೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2020 ಡಾಕ್ಯುಮೆಂಟ್ ಅಪ್ಲೋಡ್ ಈ ಬಾರಿ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್…

You Missed

ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ