ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಆತಂಕ ಸೃಷ್ಟಿಸಿದ್ದ ಆದಿತ್ಯರಾವ್ ಗೆ ಇಂದು ಮಂಪರು ಪರೀಕ್ಷೆ!

ಮಂಗಳೂರು : 2020 ರ ಜನವರಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ ಬಳಿಕ ಬಾಂಬ್ ಅನ್ನು ನಿಷ್ಕ್ರಿಯ ದಳ ಖಾಲಿ ಮೈದಾನದಲ್ಲಿ ಸ್ಪೋಟಗೊಳಿಸಲಾಗಿತ್ತು. ಅದಾದ ಬಳಿಕ ಆದಿತ್ಯರಾವ್ ಬೆಂಗಳೂರು ಡಿಜಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ.…

ಗುರುವಾರದ ದಿನ ಭವಿಷ್ಯ ಯಾರಿಗಿದೆ ರಾಯರ ಆಶೀರ್ವಾದ

ಪಂಡಿತ್ ಶ್ರೀಎಂಎಚ್ ಭಟ್ ಶ್ರೀ ಶಿವ ಕಾಳಿ ಜೋತಿಷ್ಯ ಪೀಠ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ…

ಪ್ರಧಾನಿ ಮೋದಿಯವರ ವೈಯುಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಹ್ಯಾಕ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯುಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. 2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್…

ಗ್ರಾಮಾಭಿವೃದ್ದಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಹಪಠ್ಯ ಚಟುವಟಿಕೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿಯ ಕಳಿಯ ವಿಭಾಗದ ಮಕ್ಕಳಿಗೆ ಇತ್ತೀಚೆಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಕೊರೊನಾ ಹಿನ್ನಲೆಯಲ್ಲಿ ಮನೆಯಲ್ಲಿ ಸಮಯ ವ್ಯರ್ಥ ಮಾಡುವ ಮಕ್ಕಳ ಬೌದ್ದಿಕ ಗುಣಮಟ್ಟ ಹೆಚ್ಷಿಸಲು ಈ…

ವಿಶ್ವದ ಜನಪ್ರಿಯ ಆನ್​ಲೈನ್ ಗೇಮ್ ಪಬ್​ಜಿ ಸೇರಿದಂತೆ 118 ಚೀನೀ ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ವಿಶ್ವದ ಜನಪ್ರಿಯ ಆನ್​ಲೈನ್ ಗೇಮ್ ಪಬ್​ಜಿ ಸೇರಿದಂತೆ 118 ಚೀನೀ ಮೊಬೈಲ್ ಆಯಪ್‌ಗಳನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿದೆ. ಭಾರತದ ಸಾರ್ವಭೌಮತ್ವ ಮತ್ತು ರಕ್ಷಣೆ, ರಾಜ್ಯದ ಸುರಕ್ಷತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ…

ಇಂದು ವಿಶ್ವ ತೆಂಗಿನಕಾಯಿ ದಿನ ತೆಂಗಿನಕಾಯಿಯ ಮಹತ್ವ ತಿಳಿಯಲು ಇಲ್ಲಿ ಭೇಟಿ ನೀಡಿ

ದಕ್ಷಿಣ ಭಾರತದ ಹೆಚ್ಚಿನ ಅಡುಗೆ ಮನೆಗಳಲ್ಲಿ ಖಾಯಂ ಸ್ಥಾನ ಪಡೆದಿರುವ ತೆಂಗಿನಕಾಯಿಯ ಹಿರಿಮೆ ಬಲು ದೊಡ್ಡದು. ತೆಂಗಿನಕಾಯಿಯ ಎಳನೀರು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಸುಲಭವಾಗಿ ಜೀರ್ಣವಾಗುವುದರಿಂದ ಎಳೆಯ ಮಕ್ಕಳಿಗೂ, ಅಶಕ್ತರಿಗೂ ಉತ್ತಮ ಆಹಾರವಾಗಿದೆ. ಬೆಳೆದ ಕಾಯಿಯು ಅಡುಗೆಗೆ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ…

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ 166ನೇ ಜಯಂತಿ

ನಮ್ಮ ಭಾರತ ದೇಶವು ವೇದಧರ್ಮಗಳ ತವರೂರು. ಮೌಲ್ಯಯುತ ಸಂಸ್ಕೃತಿಯ ನೆಲೆ ಬೀಡು. ಇಲ್ಲಿ ಹಲವಾರು ಸಾಧುಸಂತರು, ಪುಣ್ಯ ಪುರುಷರು, ದಾರ್ಶನಿಕರು, ಸಮಾಜ ಸುಧಾರಕರು ಜನ್ಮವೆತ್ತಿದ್ದಾರೆ. ಭಾರತ ಮಾತೆಯು ತನ್ನ ಪುಣ್ಯ ಗರ್ಭದಲ್ಲಿ ಅಸಂಖ್ಯಾತ ಅವತಾರ ಪುರುಷರಿಗೆ ಜನ್ಮ ನೀಡಿ ಸಾಧುಸಂತರನ್ನು, ಪುಣ್ಯ…

ಬಾರಾಮುಲ್ಲಾದಲ್ಲಿ ಉಗ್ರರ ಎರಡು ಅಡಗುತಾಣಗಳನ್ನು ಪತ್ತೆಮಾಡಿದ ಭಾರತೀಯ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶಕ್ಕೆ

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ರಾಂಪುರ್ ಸೆಕ್ಟರ್‌ನಲ್ಲಿರುವ ಎಲ್‌ಒಸಿ ಬಳಿ ಇದ್ದ ಉಗ್ರರ ಎರಡು ಅಡಗುತಾಣಗಳನ್ನು  ಭಾರತೀಯ ಸೇನೆ ಪತ್ತೆ ಮಾಡಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ.  ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ಸೇನೆ ಎಲ್…

ಭಾಗವತ ಕಥೆಗಳು ಬಾಲಕೃಷ್ಣನ ಅದ್ಭುತ ಲೀಲೆಗಳು

ಕಂಸನಿಗೆ ಈಗ ತನ್ನ ಮೃತ್ಯುಪ್ರಾಯ ಶತ್ರುವಿನ ಭಯ ಹೆಚ್ಚಿತು. ಆ ಶತ್ರುವನ್ನು ಎಲ್ಲಿದ್ದರೂ ಹುಡುಕಿ, ಹಿಡಿದು ತರಲು ತನ್ನ ಮಂತ್ರಿಗಳು, ಸೇನಾಧಿಪತಿಗಳು ಎಲ್ಲರಿಗೂ ಕಟ್ಟಾಜ್ಞೆ ನೀಡಿದ. ಇದೇ ಸಂದರ್ಭದಲ್ಲಿ ಗೋಕುಲದಲ್ಲಿ ನಂದಗೋಪನ ಮನೆಯಲ್ಲಿ ಸಂಭ್ರಮವೋ ಸಂಭ್ರಮ. ಗೋಪಗೋಪಿಯರೆಲ್ಲರೂ ಯಶೋದೆ ಹಡೆದ ಮುದ್ದು…

ರಾಜ್ಯದ 55 ಡಿವೈಎಸ್ಪಿ ಗಳ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 55 ಡಿವೈಎಸ್ಪಿ ಗಳ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ.

You Missed

ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ