ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಪ್ರಾರಂಭಿಸಲು ಸರಕಾರದ ಸಮ್ಮತಿ
ಬೆಂಗಳೂರು, : ಕೋವಿಡ್ ವೈರಸ್ ಹರಡುತ್ತಿದ್ದ ಹಿನ್ನಲೆಯಲ್ಲಿ ರಾಜ್ಯ ಸರಕಾರವು ದೇವಸ್ಥಾನಗಳಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಹಾಗೂ ಜನ ಸಂದಣಿ ಇರುವ ಕಾರ್ಯಕ್ರಮಗಳನ್ನ ಮಾರ್ಚ್ ೨೦ ರ ಆದೇಶ ಅನ್ವಯ ರದ್ದುಪಡಿಸಿತ್ತು.…
ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿಯ ವತಿಯಿಂದ ಚಾರ್ಮಾಡಿಯ ಉಪ ಪೊಲೀಸ್ ಠಾಣೆಯ ಸುತ್ತ ಮುತ್ತ ಸ್ವಚ್ಚತಾ ಕಾರ್ಯ
ಚಾರ್ಮಾಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿಯ ವತಿಯಿಂದ ಚಾರ್ಮಾಡಿಯ ಉಪ ಪೊಲೀಸ್ ಠಾಣೆಯ ಸುತ್ತ ಮುತ್ತ ಸ್ವಚ್ಚತಾ ಕಾರ್ಯ ನಡೆಸಲಾಯಿತು. ವಿಶ್ವ ಹಿಂದೂ ಪರಿಷತ್ ಬಜರಂಗದಳ ಚಾರ್ಮಾಡಿ ಇದರ ವತಿಯಿಂದ ಇಂದು ಬೆಳಿಗ್ಗೆ ಚಾರ್ಮಾಡಿಯ ಪೊಲೀಸ್ ಠಾಣೆಯ ಪರಿಸರದಲ್ಲಿ ಮುಳ್ಳು…
‘ಪಿತೃಪಕ್ಷದಲ್ಲಿಯ ಶ್ರಾದ್ಧದ ಮಹಿಮೆ ಹಾಗೂ ಶಾಸ್ತ್ರ’ ಈ ವಿಷಯದಲ್ಲಿ ವಿಶೇಷ ಕಾರ್ಯಕ್ರಮ!
ಪಿತೃಋಣ ತೀರಿಸಲು ಶ್ರದ್ಧೆಯಿಂದ ‘ಶ್ರಾದ್ಧವಿಧಿ’ ಮಾಡಿ ಪೂರ್ವಜರ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿ ! – ಸದ್ಗುರು ನಂದಕುಮಾರ ಜಾಧವ, ಧರ್ಮಪ್ರಚಾರಕರು, ಸನಾತನ ಸಂಸ್ಥೆ ದೇವಋಣ, ಋಷಿಋಣ, ಸಮಾಜಋಣ ಹಾಗೂ ಪಿತೃಋಣ ಈ ಋಣಗಳನ್ನು ತೀರಿಸುವುದು, ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ, ಎಂದು ಧರ್ಮವು…
ಸೌರ ಶಕ್ತಿ ಬಳಸಿ ಕುಡಿಯುವ ನೀರು ಯೋಜನೆಗೆ ಚಾಲನೆ! ಜಿಲ್ಲೆಯ ಪ್ರಥಮ ಪ್ರಯೋಗ ಯಶಸ್ವಿಯಾಗಲಿ: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಮಡಂತ್ಯಾರು ಗ್ರಾ.ಪಂ. ಹಲವಾರು ಮಾದರಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ತಾಲೂಕಿನಲ್ಲಿ ವಿನೂತನ ಸಾಧನೆ ಮಾಡಿದೆ. ಆತ್ಮ ನಿರ್ಭರ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕುಡಿಯುವ ನೀರು ಯೋಜನೆಗೆ ಸೌರ ಶಕ್ತಿ ಬಳಸುವ ಮೂಲಕ ಜಿಲ್ಲೆಯ ಪ್ರಥಮ ಪ್ರಯೋಗ ಯಶಸ್ವಿಯಾಗಲಿ ಎಂದು…
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಿನದ 24 ಗಂಟೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮಳೆಯಿಂದಾಗಿ ಸಂಚಾರಕ್ಕೆ ನಿರ್ಬಂಧ ಹೇರಿದ್ದು ಇದೀಗ ಕೊಟ್ಟಿಗೆಹಾರ -ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ದಿನದ 24 ಗಂಟೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಮಳೆ- ಗುಡ್ಡ ಕುಸಿತದಿಂದ ಬೆಳಿಗ್ಗೆ 7 ರಿಂದ…
ಗಾಳಿಪಟದೊಂದಿಗೆ ಹಾರಾಡಿದ ಮಗು! ಮತ್ತೆನಾಯ್ತು ನೀವೇ ನೋಡಿ
ತೈವಾನ್: ಗಾಳಿಪಟ ಉತ್ಸವದ ಸಂದರ್ಭದಲ್ಲಿ ಮೂರು ವರ್ಷದ ಪುಟ್ಟ ಬಾಲೆ ಬೃಹತ್ ಗಾಳಿಪಟದಲ್ಲಿ ಸಿಲುಕಿಕೊಂಡು ನೂರು ಅಡಿಗೂ ಎತ್ತರದಲ್ಲಿ ಹಾರಿದ ಘಟನೆ ನಡೆದಿದೆ. ಇದೀಗ ಈ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತೈವಾನ್‌ನ ನನ್ಲಿಯೊವೊನಲ್ಲಿ ಗಾಳಿಪಟ ಉತ್ಸ ನಡೆಯುತ್ತಿತ್ತು.…
ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ರವರಿಗೂ ಕೊರೋನಾ ಪಾಸಿಟಿವ್
ಶಿವಮೊಗ್ಗ : ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದ ಕೊರೋನಾ, ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಕಳೆದ ನಿನ್ನೆಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಕೊರೋನಾ ಪಾಸಿಟಿವ್…
ಕರ್ತವ್ಯ ನಿರತ ರಾಜ್ಯದ ಗ್ರಾಮ ಪಂಚಾಯ್ತಿ ನೌಕರರು ಕೋವಿಡ್ ಸೋಂಕಿನಿಂದ ಮರಣ ಹೊಂದಿದಲ್ಲಿ ರೂ.30 ಲಕ್ಷ ವಿಮಾ ಪರಿಹಾರ!
ಬೆಂಗಳೂರು : ಈಗಾಗಲೇ ಕೊರೋನಾ ವಿಮಾ ಸೌಲಭ್ಯವನ್ನು ಕೊರೋನಾ ಕರ್ತವ್ಯ ನಿರತ ವಾರಿಯರ್ಸ್ ಗಳಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಇದೀಗ ಕೋವಿಡ್-19 ಕರ್ತವ್ಯ ನಿರತ ರಾಜ್ಯದ ಗ್ರಾಮ ಪಂಚಾಯ್ತಿ ನೌಕರರು ಸೋಂಕಿನಿಂದ ಮರಣ ಹೊಂದಿದಲ್ಲಿ ರೂ.30 ಲಕ್ಷ ವಿಮಾ ಪರಿಹಾರವನ್ನು…
ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು!
ಕಡಬ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ಕಾಡಾನೆಯೊಂದು ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಆಹಾರ ಅರಸಿ ಆನೆಯು ಕಾಡಿನಿಂದ ರಸ್ತೆ ಬದಿಗೆ ಬಂದಿದ್ದು, ರಸ್ತೆ ಬದಿಯಲ್ಲಿ ಹಾದುಹೋಗುವ ವಿದ್ಯುತ್ ತಂತಿ ತಗುಲಿ ಆನೆ ಸಾವಿಗೀಡಾಗಿದೆ ಮರದ…
ದ.ಕ ಉಡುಪಿ ಜಿಲ್ಲಾ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ & ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಇದರ ವತಿಯಿಂದ ರಬ್ಬರ್ ಕಾರ್ಮಿಕರ ಸಮಾಲೋಚನೆ ಸಭೆ ಹಾಗೂ ಕಾರ್ಮಿಕ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಉಜಿರೆ ಶಾರದಾ ಮಂಟಪ ದಲ್ಲಿ ಜರುಗಿತು. ಈ ಸಂದರ್ಭದಲ್ಲಿ ರಬ್ಬರ್ ಟ್ಯಾಪರ್…
















