ಬೆಳ್ತಂಗಡಿಯಲ್ಲಿ ಆತ್ಮ ನಿರ್ಭರ ಭಾರತ ಉದ್ಯೋಗ ನೈಪುಣ್ಯ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇವುಗಳ ಸಹಭಾಗಿತ್ವದಲ್ಲಿ. ಸೆಪ್ಟೆಂಬರ್14 ರಿಂದ 19ರವರೆಗೆ ಬೆಳ್ತಂಗಡಿ ತಾಲೂಕಿನ ಉಜಿರೆ ಶಾರದಾ ಮಂಟಪ ನಿತ್ಯ ಬೆಳಿಗ್ಗೆ 10 ಗಂಟೆಯಿಂದ ಸಂಜೆ…

ಕೇಂದ್ರದಿಂದ ಅನ್ ಲಾಕ್ 4.0 ಮಾರ್ಗಸೂಚಿ ಬಿಡುಗಡೆ : ಸೆ.7 ರಿಂದ ‘ಮೆಟ್ರೋ ಸಂಚಾರ’ ಆರಂಭ,

ನವದೆಹಲಿ : ಕೇಂದ್ರದಿಂದ ಅನ್ ಲಾಕ್ 4.0 ಬಿಡುಗಡೆಯಾಗಿದ್ದು, ಸೆ.7 ರಿಂದ ದೇಶಾದ್ಯಂತ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.  ದೇಶಾದ್ಯಂತ ಕೊರೊನಾ ಲಾಕ್ ಡೌನ್ ಹಿನ್ನೆಲೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಸೆ.7 ರಿಂದ ದೇಶಾದ್ಯಂತ…

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ…

ಟೆಲಿಕಾಂ ಚಂದಾದಾರರು ಪ್ರಿಪೇಯ್ಡ್ ಸಂಪರ್ಕದ ನಡುವೆ ಕೇವಲ ಒಟಿಪಿ ಮೂಲಕ ಪೋಸ್ಟ್‌ಪೇಯ್ಡ್ ಗೆ ಬದಲಾವಣೆಗೆ ಅವಕಾಶ

ನವದೆಹಲಿ : ಭಾರತದಲ್ಲಿನ ಟೆಲಿಕಾಂ ಚಂದಾದಾರರು ಶೀಘ್ರದಲ್ಲೇ ಪ್ರಿಪೇಯ್ಡ್ ಸಂಪರ್ಕದ ನಡುವೆ ಕೇವಲ ಒಟಿಪಿ ಮೂಲಕ ಪೋಸ್ಟ್‌ಪೇಯ್ಡ್ ಸಂಪರ್ಕಕ್ಕೆ ಬದಲಾಯಿಸಲು ಸಾಧ್ಯವಾಗುತ್ತದೆ. ಪ್ರಿಪೇಯ್ಡ್‌ನಿಂದ ಪೋಸ್ಟ್‌ಪೇಯ್ಡ್ ಸಂಪರ್ಕಕ್ಕೆ ಬದಲಾಯಿಸುವ ಹಳೆಯ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು ತಿಳಿದು ಬಂದಿದೆ. ಇದೀಗ, ಪ್ರಿಪೇಯ್ಡ್‌ನಿಂದ ಪೋಸ್ಟ್‌ಪೇಯ್ಡ್‌ಗೆ ಬದಲಾಯಿಸಲು…

ಯುವತಿಯ ಅತ್ಯಾಚಾರಕ್ಕೆ ಯತ್ನ ಅನ್ಯಕೋಮಿನ ಯುವಕನ ಬಂಧನ

ಬೆಳ್ತಂಗಡಿ : ಉಜಿರೆಯ ನಿನ್ನಿಕಲ್ಲು ಎಂಬಲ್ಲಿ ಆಡು ಮೇಯಿಸುತ್ತಿದ್ದ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದಾತನನ್ನು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ. ಯುವತಿ ಆಡು ಮೇಯುಸುತ್ತಿದ್ದ ವೇಳೆ ಆರೋಪಿ ಸಾದಿಕ್ ಎಂಬಾತ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ…

APMC ಸದಸ್ಯರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ಕಾರ್ಕಳ: ಎಪಿಎಂಸಿ ಸದಸ್ಯರೂ ಉದ್ಯಮಿಗಳಾದ ಮಿಯಾರು ಜೆರಾಲ್ಡ್ ಡಿ ಸಿಲ್ವಾ ಹಾಗೂ ಪ್ರಕಾಶ್ ಮಿಯಾರು ಇಂದು ಅಧ್ಯಕ್ಷರಾದ ಮಹಾವೀರ್ ಹೆಗ್ಡೆ ಹಾಗೂ ಶಾಸಕರಾದ ಸುನಿಲ್ ಕುಮಾರ್ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ರಾಜ್ಯ ಕ್ಯಾಥೊಲಿಕ್ ಅಭಿವೃದ್ಧಿ ನಿಗಮದ…

IPL ನಿಂದ ಸುರೇಶ್ ರೈನಾ ಹೊರಕ್ಕೆ!?

ಚೆನ್ನೈ ಸೂಪರ್‌ ಕಿಂಗ್ಸ್‌ನ ೧೦ ಜನ ಸಿಬ್ಬಂದಿ ಮತ್ತು ಒಬ್ಬ ಬೌಲರ್‌ಗೆ ಕೊರೋನಾ ಪಾಸಿಟಿವ್‌ ಬಂದ ಹಿನ್ನೆಲೆ ಆತಂಕ ಸೃಷ್ಟಿಮಾಡಿತ್ತು, ಇನ್ನು ಪಾಸಿಟಿವ್‌ ಬಂದ ಹಿನ್ನೆಲೆ ಆಟಗಾರರನ್ನು ಪರೀಕ್ಷಿಸಿದಾಗ ನೆಗೆಟಿವ್‌ ಬಂದಿದೆ ಎಂದು ತಿಳಿದುಬಂದಿತ್ತು, ಇದೀಗ ಚೆನ್ನೈ ಪ್ರಾಂಚೈಸಿಗಳಿಗೆ ಇನ್ನೊಂದು ಶಾಕ್‌…

ಗಾಯಕ ಜಗದೀಶ್ ಪುತ್ತೂರು ರವರಿಗೆ “ತುಳುನಾಡ ಗಾನ ಗಂಧರ್ವ” ಬಿರುದು ಪ್ರಧಾನ

ಮಂಗಳೂರು: ಹಾಡು ಕರ್ನಾಟಕ ರಿಯಾಲಿಟಿ ಶೋ ಖ್ಯಾತಿಯ‌ ಗಾಯಕ ಜಗದೀಶ್ ಪುತ್ತೂರು ಅವರಿಗೆ ಓಮನ್ ತುಳುವೆರ್ ಸಂಘಟನೆಯ ವತಿಯಿಂದ ನಗರದ ಪ್ರೆಸ್ ಕ್ಲಬ್​​ನಲ್ಲಿ ‘ತುಳುನಾಡ ಗಾನ ಗಂಧರ್ವ’ ಬಿರುದು ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್…

‘ಬ್ಯಾಂಕಿಂಗ್’ ವಂಚನೆ ತಪ್ಪಿಸಲು ಗ್ರಾಹಕರಿಗೆ ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ!

ನವದೆಹಲಿ: ಡಿಜಿಟಲ್ ವಹಿವಾಟು ಹೆಚ್ಚಾದಂತೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸಹ ಏರಿಕೆಯಾಗುತ್ತಿವೆ. ವಂಚಕರು ವಿವಿಧ ರೀತಿಯಲ್ಲಿ ಬ್ಯಾಂಕ್ ಗ್ರಾಹಕರ ಖಾತೆಗಳ ಮಾಹಿತಿ ಪಡೆದು ಹಣ ಎಗರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ವಂಚನೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯದ ಮಾಹಿತಿ ಮತ್ತು…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ

ಬೆಂಗಳೂರು : ಮಾರ್ಚ್ 2020ರಲ್ಲಿ ನಡೆದಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಇಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.kar.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ…

You Missed

ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ