ಆಹಾರ ಮತ್ತು ಮಾದಕವಸ್ತು ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಮಧ್ಯಪ್ರದೇಶ ಸರ್ಕಾರದ ನಿರ್ಧಾರ!

ನವದೆಹಲಿ: ಆಹಾರ ಮತ್ತು ಮಾದಕವಸ್ತು ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ. ಪ್ರಸ್ತುತ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮಾತ್ರ ವಿಧಿಸಲಾಗುತ್ತಿತ್ತು. ಮುಖ್ಯಮಂತ್ರಿ ಶಿವರಾಜ್…

ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟ ಕಿಲಾಡಿ!

ಕಲಬುರಗಿ: ಗ್ರಾಮ ಪಂಚಾಯಿತ್ ಮೊದಲ ಹಂತದ ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ. ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬಗಾ(ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ…

ಹೊಸ ಕೊರೋನಾ ವೈರಸ್ ಭೀತಿ CBSE ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ : ಕಳೆದ ಇತ್ತೀಚಿಗಷ್ಟೇ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಸಿಬಿಎಸ್‌ಇಯ ಬೋರ್ಡ್ ಪರೀಕ್ಷೆಗಳಾದಂತ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುತ್ತದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಘೋಷಣೆ ಮಾಡಿದ್ದರು. ಇದರ ಮಧ್ಯೆ…

ಬ್ರಿಟನ್ ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್…! ಇದರ ಪರಿಣಾಮ ಹೇಗಿರಲಿದೆ ಗೊತ್ತಿದೆಯೇ….?

ಬೆಂಗಳೂರು: ಬ್ರಿಟನ್ ನಲ್ಲಿ ಕಾಣಿಸಿಕೊಂಡಿರುವಂತ ಹೊಸ ಕೊರೋನಾ ವೈರಸ್ ತಳಿ, ಭಾರತಕ್ಕೂ ಕಾಲಿಟ್ಟು, ಕರುನಾಡಿಗೂ ಕಾಲಿಟ್ಟಿದ್ಯಾ ಎಂಬ ಆತಂಕ ರಾಜ್ಯದಲ್ಲಿ ಶುರುವಾಗಿದೆ. ಇದೇ ಕಾರಣದಿಂದಾಗಿ ಹೈ ಅಲರ್ಟ್ ಆಗಿರುವಂತ ರಾಜ್ಯ ಆರೋಗ್ಯ ಇಲಾಖೆ, ಇಂಗ್ಲೆಂಡ್ ನಿಂದ ಬಂದ 138 ಮಂದಿ ಪ್ರಯಾಣಿಕರ…

ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ ಜಿಲ್ಲಾ ಪೋಲೀಸ್ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಹಬಾಷ್ ಗಿರಿ

ಮಂಗಳೂರು: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡವನ್ನು ಸಂಸದ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದ್ದಾರೆ. ಪೊಲೀಸ್…

ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ದುರ್ಮರಣ! 8ಜನರಿಗೆ ಗಂಭೀರ ಗಾಯ

ಕನಕಪುರ: ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿರುವ ಘಟನೆ ಕನಕಪುರದ ಗಡಿ ಭಾಗದಲ್ಲಿ ನಡೆದಿದೆ. ಮೃತರೆಲ್ಲಾ ಕನಕಪುರ ತಾಲೂಕಿನ ಕೆರಳಾಳುಸಂದ್ರದ ಗ್ರಾಮಸ್ಥರು ಎನ್ನಲಾಗಿದೆ. ದುರ್ಘಟನೆಯಲ್ಲಿ 8 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ ಅಂತಾ ವರದಿಯಾಗಿದೆ. ಗಂಭೀರವಾಗಿ…

ಮನೆಮಂದಿಯನ್ನು ಕಟ್ಟಿ ಹಾಕಿ ನಗನಗದು ದೋಚಿದ ದರೋಡೆಕೋರರು! ಮನೆಯೊಡತಿಗೆ ಚೂರಿ ಇರಿದು ಚಿನ್ನಾಭರಣದೊಂದಿಗೆ ದುಷ್ಕರ್ಮಿಗಳು ಪರಾರಿ

ಬೆಳ್ತಂಗಡಿ: ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ಸುಮಾರು 2-30 ಗಂಟೆಯ ಮಧ್ಯ ರಾತ್ರಿ ನುಗ್ಗಿ ಮನೆಯ ಯಜಮಾನ ಮತ್ತು…

ಭಾರಿ ವಿವಾದಕ್ಕೆ ಕಾರಣವಾಯ್ತ ಫ್ರೀ ವೆಡ್ಡಿಂಗ್ ಪೋಟೊಶೂಟ್! ಹಿಂದೂ ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ!

ಕೇರಳ: ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಪೋಟೋ ಶೂಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಲೆಯಾಳಂ ಚಲನಚಿತ್ರರಂಗದ ಎವರ್ ಗ್ರೀನ್ ಹಿಟ್ ಚಿತ್ರ ವೈಶಾಲಿಯ ಪಾತ್ರದ ಪ್ರೇರಣೆಯಿಂದ ಮಾಡಿರುವ ಈ ಪೋಟೋ ಶೂಟ್ ಈಗ ಸಾರ್ವಜನಿಕರ…

ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಲಿದೆ: ಡಾ. ಸಿ.ಎನ್. ಅಶ್ವಥ್ ನಾರಾಯಣ

ಮಂಗಳೂರು : ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ .ಅಶ್ವಥ್ ನಾರಾಯಣ ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ ಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದನ್ನು…

ಕೊರೋನಾ ಕರಿಛಾಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 01 ರಿಂದ ಪ್ರಾರಂಭಿಸಲು ಸರಕಾರದ ತಿರ್ಮಾನ

ಬೆಂಗಳೂರು: ಕೊರೋನಾ ಸಮಸ್ಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 1 2021ರಿಂದ ಪುನರಾರಂಭಿಸಲು ಸರಕಾರ ಮುಂದಾಗಿದೆ. ಜನವರಿ 1ರಿಂದ 10ನೆತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ. ಜನವರಿ 1ರಿಂದ 10 ಮತ್ತು…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ