DYSP ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಹಲವು ಅಧಿಕಾರಿಗಳಿಗೆ ಕೋರ್ಟ್ ಸಮನ್ಸ್ ಜಾರಿ!
ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮಾಜಿ ಸಚಿವ ಕೆ.ಜೆ. ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ ಪ್ರಸಾದ್ ಅವರಿಗೆ…
ತುಳುನಾಡಿನ ದೈವಾರಾಧನೆ, ನೇಮ ಮುಂತಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ!
ಮಂಗಳೂರು: ತುಳುನಾಡಿನ ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಈ ಮನವಿಗೆ…
“ರೈತರಿಗೆ ಕಸಿ ಗೇರು ಸಸಿ ವಿತರಣಾ ಅಭಿಯಾನ”ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳಿಂದ ಚಾಲನೆ
ಬ್ರಹ್ಮಾವರ: “ವೃಕ್ಷ ರಕ್ಷಾ “-ವಿಶ್ವ ರಕ್ಷಾ”-2016 ಯೋಜನೆಯನ್ವಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬ್ರಹ್ಮಾವರ, ಕರ್ನಾಟಕ ರಾಜ್ಯ ಗೋಡಂಬಿ ಉತ್ಪಾದಕರ ಸಂಘ (ರಿ), ಇವರ ಸಹಯೋಗದಲ್ಲಿ ಶ್ರೀ ವಿಜಯಲಕ್ಷ್ಮಿ ಪೌಂಡೇಶನ್(ರಿ) ಮೂಡಬಿದಿರೆ, ಇವರು ಪ್ರಾಯೋಜಿಸಿರುವ…
ರಾಜ್ಯದಲ್ಲಿ ಮತ್ತೆ ಮುಂದುವರೆದ ಕೊರೋನಾರ್ಭಟ!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರಿದಿದ್ದು, ಗುರುವಾರ ಒಂದೇ ದಿನ ರಾಜ್ಯದಲ್ಲಿ 9386 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,09,792 ಕ್ಕೆ ಏರಿಕೆಯಾಗಿದೆ. ಗುರುವಾರ ಕೊರೋನಾ ಸೋಂಕಿಗೆ ರಾಜ್ಯದಲ್ಲಿ 141 ಮಂದಿ ಬಲಿಯಾಗಿದ್ದು, ಈ ಮೂಲಕ…
ಗುರುವಾರದ ರಾಶಿಫಲ ಹೇಗಿದೆ? ಯಾರಿಗಿದೆ ಶುಭಯೋಗ!
ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ. ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934 ಮೇಷ:ಈ ದಿನ ನಿಮಗೆ ಸ್ಥಿರಾಸ್ತಿ-ವಾಹನದ ಮೇಲೆ ಸಾಲ, ವಿದ್ಯಾಭ್ಯಾಸದಲ್ಲಿ ಸಹಪಾಠಿಗೆ ಸಹಕಾರ, ಮಾತೃವಿನಿಂದ ಆರ್ಥಿಕ ಸಹಾಯ, ಶೀತ-ಕಫ ಬಾಧೆ, ಗರ್ಭ ದೋಷಗಳು ಉಂಟಾಗಬಹುದು ಎಚ್ಚರ. ವೃಷಭ:…
ತಂದೆಯನ್ನು ಕೊಂದ ಪಾಪಿ ಮಗ ಅಂದರ್! ಬೆಳ್ತಂಗಡಿ ಪೋಲೀಸರ ಯಶಸ್ವಿ ಕಾರ್ಯಾಚರಣೆ
ಬೆಳ್ತಂಗಡಿ : ಬೆಳ್ತಂಗಡಿ ಜ್ಯೂನಿಯರ್ ಕಾಲೇಜ್ ಬಳಿಯ ವಾಸು ಸಪಲ್ಯ(66)ರನ್ನು 2 ದಿನಗಳ ಹಿಂದೆ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಮಗ ದಯಾನಂದ (38) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತ ತನ್ನ ತಂದೆಯನ್ನೇ ನಡು ರಸ್ತೆಯಲ್ಲಿ ಕೊಲೆ ಮಾಡಿದ ಬಳಿಕ ದಯಾನಂದ ಮಂಗಳೂರಿನಲ್ಲಿ…
ಜೋಗ ಜಲಪಾತದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ
ಶಿವಮೊಗ್ಗ : ಆತ್ಮಹತ್ಯೆಗೆ ಯತ್ನಿಸಿದ ಯುವಕನೊಬ್ಬನನ್ನು ರಕ್ಷಿಸಿದ ಘಟನೆ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಬುಧವಾರ ಸಂಭವಿಸಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಬೆಂಗಳೂರು ಮೂಲದ ಚೇತನ್ ಎಂದು ಗುರುತಿಸಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮ ಮಾಡಿಕೊಂಡಿದ್ದ ಚೇತನ್ ಕಳೆದ 6 ತಿಂಗಳಿಂದ ಲಾಕ್ ಡೌನ್…
ಲೆಕ್ಕ ಕೊಡಿ ಎಂದವರಿಗೆ ಕಾಳಜಿ ಫಂಡ್ ನ ಲೆಕ್ಕ ಕೊಟ್ಟ ಕಾಳಜಿ ರಿಲೀಪ್ ಸಮಿತಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ವರ್ಷ ಸಂಭವಿಸಿದ ಭಾರಿ ಪ್ರವಾಹ ಹಾಗೂ ಭೂ ಕುಸಿತದ ಸಂದರ್ಭ ಶಾಸಕ ಹರೀಶ್ ಪೂಂಜರು ‘ಕಾಳಜಿ ಫಂಡ್’ ಹೆಸರಿನಲ್ಲಿ ಸಾರ್ವಜನಿಕರಿಂದ ದೊಡ್ಡ ಮಟ್ಟದಲ್ಲಿ ಹಣ ಸಂಗ್ರಹ ಮಾಡಿದ್ದಾರೆ. ಇದೀಗ ಒಂದು ವರ್ಷ ಕಳೆದರೂ ಅದರಿಂದ ಯಾರಿಗೂ…
ಬುಧವಾರದ ರಾಶಿಫಲ: ಯಾವ ರಾಶಿಯವರಿಗೆ ಇಂದು ಶುಭ ಯೋಗ
ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ 99808 77934 ಮೇಷ:ಇಂದಿನಿಂದ ಮಕ್ಕಳಿಂದ ಸಂತಸ, ವ್ಯಾಪಾರ-ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಖಾಸಗಿ ಉದ್ಯೋಗಸ್ಥರಿಗೆ ಸಂಕಷ್ಟ, ಮಾಡಿದ ತಪ್ಪಿಗೆ ಶಿಕ್ಷೆ, ದೂರ ಪ್ರಯಾಣ, ವಿದ್ಯಾರ್ಥಿಗಳಲ್ಲಿ ಮುನ್ನಡೆ ಆಗಲಿದೆ. ವೃಷಭ:…
ಸೆ. 14ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ ಸಂಸತ್ ಅಧಿವೇಶನ
ನವದೆಹಲಿ: ದೇಶಾದ್ಯಂತ ಕೊರೋನಾ ಹಾವಳಿ ಜೋರಾಗಿದ್ದು, ಇದರ ಮಧ್ಯೆ ಎಲ್ಲ ಕೆಲಸ-ಕಾರ್ಯ ಈ ಹಿಂದಿನಂತೆ ಆರಂಭಗೊಳ್ಳಲು ಶುರುವಾಗಿವೆ. ಇದೀಗ ಕೇಂದ್ರ ಮಳೆಗಾಲದ ಅಧಿವೇಶನ ನಡೆಸಲು ಮುಹೂರ್ತ ಫಿಕ್ಸ್ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರೋನಾ ವೈರಸ್, ಲಾಕ್ಡೌನ್ ಬಳಿಕ ಆರಂಭಗೊಳ್ಳುವ ಮೊದಲ…















