ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಮೊಬೈಲ್ ಆಫರ್ ಗಳನ್ನು ಪಡೆಯಲು ಇಂದೇ ನಿಮ್ಮ ಜೈನ್ ಮೊಬೈಲ್ ಗೆ ಬೇಟಿ ನೀಡಿ

ಬೆಳ್ತಂಗಡಿ: ಬೆಳ್ತಂಗಡಿಯ ಜನತೆಗೆ ಶುಭ ಸುದ್ಧಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗಳನ್ನು ನೀಡುತ್ತಿದೆ ನಿಮ್ಮ ಜೈನ್ ಮೊಬೈಲ್ ಬೆಳ್ತಂಗಡಿ. ಆಯ್ದು ಕಂಪೆನಿಗಳ ಮೊಬೈಲ್ ಗಳನ್ನೂ ಆನ್ ಲೈನ್ ದರದಲ್ಲಿಯೇ ಪಡೆಯುವ ಅವಕಾಶ ನಿಮಗಿದೆ, ಸ್ಥಳದಲ್ಲಿಯೇ ಸಾಲಸೌಲಭ್ಯಗಳ ಮುಖೇನಾ ಮೊಬೈಲ್…

ಈ ದಿನದ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭಮ ಫಲ!

ಮೇಷ ನಿಮ್ಮ ಪ್ರತಿಭೆಯ ತೀಕ್ಷ್ಣತೆಯು ಸಂಬಂಧಪಟ್ಟವರ ಗಮನ ಸೆಳೆಯಲಿದೆ. ತಾಂತ್ರಿಕ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚಿನ ಬಡ್ತಿ. ಕಾರ್ಯಬಾಹುಳ್ಯದಿಂದಾಗಿ ಆಲಸ್ಯ ತಲೆದೋರಲಿದೆ. ಸಮಾಧಾನದ ನಡೆ ಅವಶ್ಯಕ. ವೃಷಭ ಹೊಸ ಅವಕಾಶಗಳ ಬಾಗಿಲು ತೆರೆಯುವುದರಿಂದ ನಿಯೋಜಿತ ಕೆಲಸಗಳನ್ನು ಆಸಕ್ತಿಯಿಂದ ಒಪ್ಪಿಕೊಳ್ಳುವಿರಿ. ಆತ್ಮವಿಶ್ವಾಸ ಮೂಡಿಬರಲಿದೆ.…

ಭೂಗತ ಪಾತಕಿ ರವಿ ಪೂಜಾರಿ ಸಹಚರ ಮನೀಶ್ ಶೆಟ್ಟಿ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆಸಿ ಹತ್ಯೆ!

ಬೆಂಗಳೂರು: ಬ್ರಿಗೇಡ್ ರಸ್ತೆ ಸಮೀಪದಲ್ಲಿ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಮಾಲೀಕ ಮನೀಶ್ ಶೆಟ್ಟಿ (45) ಎಂಬುವರು ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಚೆಮ್ಮನೂರ್ ಜ್ಯುವೆಲ್ಲರಿ ದರೋಡೆ ಪ್ರಕರಣ, ಎಸ್ ಬಿ ಐ ಬ್ಯಾಂಕ್ ಬೆಳಗಾಂ ದರೋಡೆ ಪ್ರಕರಣದ ಆರೋಪಿ ಮನೀಶ್…

ಮೇಯಲು ಬಿಟ್ಟಿದ್ದ ಆಡುಗಳನ್ನ ಹೊತ್ತೊಯ್ದ ಖತರ್ನಾಕ್ ಖದೀಮರು! ಆರೋಪಿಗಳು ಉಪ್ಪಿನಂಗಡಿ ಪೊಲೀಸ್ ವಶಕ್ಕೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಮಣ್ಣ ಮಜಲು ಮಗ್ಗ ಎಂಬಲ್ಲಿ ಉಮ್ಮರ್ ಫಾರೂಕ್ ಎಂಬವರ ಮನೆಯಲ್ಲಿ ಸಾಕುತ್ತಿದ್ದ ಒಂದು ಗಂಡು ಮತ್ತು ಒಂದು ಹೆಣ್ಣು ಆಡುಗಳನ್ನು ಇಳಂತಿಲ ಗ್ರಾಮದ ಕಡವಿನ ಗುಡ್ಡೆ ಎಂಬಲ್ಲಿ ಮೇಯಲು ಬಿಟ್ಟ ಸಮಯ ಯಾರೋ ಕಳ್ಳರು…

ಉಡುಪಿಯ ಮಣಿಪಾಲದಲ್ಲಿ 4.63 ಲಕ್ಷ ಮೌಲ್ಯದ 54 MDMA ಮಾತ್ರೆ, 30ಗ್ರಾಂ ಬ್ರೌನ್ ಶುಗರ್ ಪತ್ತೆ! ಉಡುಪಿ ಮೂಲದ ಫಝಲ್ ಬಂಧನ!

ಮಣಿಪಾಲ : ಮತ್ತೆ ಮತ್ತೆ ಕರಾವಳಿಯಲ್ಲಿ ಡ್ರಗ್ಸ್ ಜಾಲ ಬಯಲಾಗುತ್ತಲೇ ಇದೆ. ಇದೀಗ ಮಣಿಪಾಲದಲ್ಲಿ ಪೊಲೀಸರು ಖಚಿತ ಮಾಹಿತಿಯ ಮೇಲೆ ದಾಳಿಯನ್ನು ನಡೆಸಿ 4.63 ಮೌಲ್ಯದ ಬ್ರೌನ್ ಶುಗರ್ ಸೇರಿದಂತೆ ಮಾಧಕ ವಸ್ತುಗಳ ಜೊತೆ ಓರ್ವ ಪೆಡ್ಲರ್ ನನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.…

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಬಾಲಿವುಡ್ ನಟ ವಿವೇಕ್ ಓಬೇರಾಯ್ ಮನೆ ಮೇಲೆ ಸಿಸಿಬಿ ದಾಳಿ!

ಮುಂಬೈ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು, ಬಾಲಿವುಡ್ ನಟ ವಿವೇಕ್ ಓಬೇರಾಯ್ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಮುಂಬೈನ ಜುಹು ಪ್ರದೇಶದಲ್ಲಿರುವ ಬಾಲಿವುಡ್ ನಟ ವಿವೇಕ್ ಓಬೆರಾಯ್…

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ, ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.ಅವರನ್ನು ಗುರುಗಾಂವ್‍ನ ಮೆಡಾಂಟ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದವ್ ಅವರಿಗೆ ಇದುವರೆಗೆ ಕೋವಿಡ್ -19 ವೈರಸ್ ಸೋಂಕಿನ ಮುಖ್ಯ ಲಕ್ಷಣಗಳು…

ಚಳಿಗಾಲದ ನಂತರ ಕೋವಿಡ್ ಎರಡನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ! : ಸಾಂಕ್ರಾಮಿಕ ರೋಗಶಾಸ್ತ್ರ ತಜ್ಞರಿಂದ ಎಚ್ಚರಿಕೆ!

ಬೆಂಗಳೂರು: ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಸಂಖ್ಯೆ ಕಡಿಮೆಯಾದಂತೆ ಚಳಿಗಾಲದ ನಂತರ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳಬಹುದೆಂದು ಸಾಂಕ್ರಾಮಿಕ ರೋಗಶಾಸ್ತ್ರ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ, ಎರಡನೇ ಅಲೆಯನ್ನು ಪ್ರತಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ನೋಡಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ…

ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ! ಆರೋಪಿಗಳು ಪೋಲೀಸ್ ವಶಕ್ಕೆ!

ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬೆಳ್ಳಂಬೆಳಗ್ಗೆ ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನುಮಾನದ ಹಿನ್ನೆಲೆಯಲ್ಲಿ ಪಂಪ್ ವೆಲ್ ನಿಂದ ವಾಹನವನ್ನು ಬೆನ್ನಟ್ಟಿದ್ದ ಭಜರಂಗ ಕಾರ್ಯಕರ್ತರು ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು…

ಯೋಗಿ ಆದಿತ್ಯನಾಥ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಿಥುನ್ ರೈ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ದೂರು ಸಲ್ಲಿಕೆ!

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜಿಲ್ಲಾ ಯೂತ್ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್ ರೈ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಜೀ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ…

You Missed

ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್
ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ
ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
  • By admin
  • July 2, 2026
  • 6 views