ಅಂತರ್ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯಕ್ಕೆ ಬೇರೆ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನಿಬಂಧನೆಗಳನ್ನು ವಿಧಿಸಲಾಗಿದೆ. ಇತ್ತೀಚಿಗೆ ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನ್ಲಾಕ್ -3 ಜಾರಿಗೊಳಿಸಿ ಹೊರಡಿಸಿದ ಮಾರ್ಗಸೂಚಿಯನ್ವಯ ವ್ಯಕ್ತಿಗಳ ಮತ್ತು ಸರಕುಗಳ ಅಂತರರಾಜ್ಯ ಚಲನೆಗೆ ಯಾವುದೇ…
ಶಿಡ್ಲಘಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಧಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೊರೋನಾ ಬಗ್ಗೆ ಜಾಗೃತಿಗಾಗಿ ಬೀದಿ ನಾಟಕದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ
ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡದಾಸರಹಳ್ಳಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಧಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕೊರೋನಾ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ರವರು ಕೊರೋನಾ ಸಾಮಾನ್ಯವಾದ ರೋಗ ಇದಕ್ಕೆ…
ರಾಜ್ಯ ಸರಕಾರವು ಕರಾವಳಿಯ 5 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ
ಮಂಗಳೂರು: ರಾಜ್ಯ ಸರಕಾರವು ಕರಾವಳಿಯ 5 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಯಾಗಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು. 🔹ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಯ್ಕ್ ಜಿ. ಯವರನ್ನು ಪುತ್ತೂರು ಸಂಚಾರಿ ಪೊಲೀಸ್…
ಮಗನಿಂದಲೇ ನಡೆಯಿತು ತಂದೆಯ ಹತ್ಯೆ!
ಬೆಳ್ತಂಗಡಿ : ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಟ್ಯಾಕ್ಸಿ ವಾಹನ ಚಾಲಕ ವಾಸು ಎಂಬವರ ಮೇಲೆ ಬೆಳ್ಳಂಬೆಳಗ್ಗೆ ತಲವಾರು ದಾಳಿ ನಡೆದಿತ್ತು ಟ್ಯಾಕ್ಸಿ ವಾಹನ ಚಾಲಕ ವಾಸು ಎಂಬವರ ಮೇಲೆ ಅವರ ಮಗನೇ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ…
ಹಿಂದೂಗಳೇ, ಧರ್ಮದ ಪರವನ್ನು ವಹಿಸುತ್ತಾ ಹಿಂದೂ ರಾಷ್ಟ್ರದ ದಿಕ್ಕಿನತ್ತ ಮಾರ್ಗಕ್ರಮಣ ಮಾಡಿ ! 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಿಂದ ಹಿಂದೂಗಳಿಗೆ ಮಾರ್ಗದರ್ಶನ !
70 ವರ್ಷಗಳಲ್ಲಿ ಎಂದೂ ಆಗದಿರುವಷ್ಟು ಭಾರತ ದೇಶ ಇಂದು ಆಂತರಿಕ ಹಾಗೂ ಬಾಹ್ಯ ವಿಪತ್ತುಗಳಿಂದ ಬಳಲುತ್ತಿದೆ. ಒಂದೆಡೆ ಚೀನಾ-ಪಾಕಿಸ್ತಾನ ಎರಡೂ ಸೇರಿ ಭಾರತದ ಮೇಲೆ ದಾಳಿ ಮಾಡುವ ಸಿದ್ಧತೆಯಲ್ಲಿದ್ದರೆ, ಇನ್ನೊಂದೆಡೆ ದೇಶವಿರೋಧಿ ಘಟಕವಾಗಿರುವ ಭಯೋತ್ಪಾದರು, ನಕ್ಸಲರು ಇವರ ಸನ್ನೆಯಂತೆ ದೇಶದಲ್ಲಿ ಅರಾಜಕತೆ…
ವಾಟ್ಸಾಪ್ ನಲ್ಲಿ ಬರಲಿದೆ ಹೊಸ ಫೀಚರ್ ಗಳು! ಚಿತ್ತಾಕರ್ಷಕ ಫೀಚರ್ ಗಳು ಯಾವುವು ಎಂಬುದನ್ನು ತಿಳಿಯಲು ಇಲ್ಲಿ ಭೇಟಿ ನೀಡಿ
ನ್ಯೂಯಾರ್ಕ್: ಜಗತ್ತಿನ ಜನಪ್ರಿಯ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಈ ವಾರ ಬಳಕೆದಾರರಿಗೆ ಬ್ಯಾಕ್ ಟು ಬ್ಯಾಕ್ ಶುಭ ಸುದ್ದಿ ನೀಡುತ್ತಿದೆ. ಮಾತ್ರವಲ್ಲದೆ ತನ್ನ ಅಪ್ಲಿಕೇಶನ್ ನನ್ನು ಇನ್ನಷ್ಟು ಆಕರ್ಷವಾಗಿಸುತ್ತಿದೆ. ಈ ವಾರ ವಾಟ್ಸಾಪ್ ನಲ್ಲಿ ಹೊಸ ಹೊಸ ಅಪ್ ಡೇಟ್ ಗಳು…
ರಾಷ್ಟ್ರನಾಯಕನ ಜೊತೆ ರಾಷ್ಟ್ರಪಕ್ಷಿಯ ಒಡನಾಟ
ಎಲ್ಲಿ ಮನಕಳುಕಿರದೋ ಎಲ್ಲಿ ತಲೆ ಬಾಗಿರದೋ… ಸಮರ್ಥ ನಾಯಕತ್ವವಿದ್ದಾಗ, ಕಷ್ಟಗಳಿಗೆ ಸ್ಪಂದಿಸುವ ನಾಯಕನಿದ್ದಾಗ ಪ್ರಜೆಗಳಷ್ಟೇ ಅಲ್ಲ, ಆ ರಾಷ್ಟ್ರದಲ್ಲಿ ಪ್ರಾಣಿಪಕ್ಷಿಗಳೂ ಸ್ವಚ್ಛಂದವಾಗಿ ಸುತ್ತಾಡುತ್ತವೆ. ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಯವರು ಕೆಲಸ ನಿರ್ವಹಿಸುತ್ತಿರುವುದನ್ನು ಕುತೂಹಲದಿಂದ ಗಮನಿಸುತ್ತಿರುವ ರಾಷ್ಟ್ರಪಕ್ಷಿ ನವಿಲು. 🦚 ವೀಡಿಯೋ…
ಆರೋಗ್ಯ ಸಿಬ್ಬಂದಿಗಳ ಮಹಾಎಡವಟ್ಟು, ಸ್ಮಶಾನದಲ್ಲಿ ಮೃತದೇಹ ಅದಲು ಬದಲು!
ಕುಂದಾಪುರ: ಕೊರೋನಾ ಹೆಸರಲ್ಲಿ ಬೇರೆ ಬೇರೆ ಅವಾಂತರಗಳು ನಡೆಯುತ್ತಿದೆ. ಕೋವಿಡ್‌ನಿಂದ ಸತ್ತ ವ್ಯಕ್ತಿಯ ಶವದ ಬದಲು ಬೇರೆ ಮೃತ ವ್ಯಕ್ತಿಯ ಶವವನ್ನು ಕಳುಹಿಸಿದ ಘಟನೆ ಕುಂದಾಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಂಬುಲೆನ್ಸ್‌ನಲ್ಲಿ ಬಂದ ಬೇರೆ ಶವವನ್ನು ಕಂಡು ಬಂಧುಗಳು, ಮನೆಯವರು ಹಾಗೂ ಸಾರ್ವಜನಿಕರು…
ತಲಕಾವೇರಿ ಕಾವೇರಿ ಮಾತೆಗೆ ಪೂಜೆಮಾಡಲು ಅವಕಾಶ ಕಲ್ಪಿಸುವಂತೆ ಅಖಿಲ ಅಮ್ಮಕೊಡವ ಸಮಾಜದಿಂದ ಜಿಲ್ಲಾಧಿಕಾರಿಗೆ ಮನವಿ
ಕೊಡಗು : ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ 150 ವರ್ಷಗಳ ಹಿಂದೆ ಅಮ್ಮ ಕೊಡವರು ಪೂಜೆ ನೆರವೇರಿಸುತಿದ್ದರು. ಕಾಲ ಬದಲಾದಂತೆ ಆ ಪೂಜಾ ಕೈಂಕರ್ಯವನ್ನು ಬ್ರಾಹ್ಮಣ ಅರ್ಚಕರು ನೆರವೇರಿಸಿಕೊಂಡು ಬಂದಿದ್ದರು. ಕೊಡಗಿನಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕ ನಾರಾಯಣ ಆಚಾರ್ ಅವರು…
‘ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಸಿಹಿಸುದ್ಧಿ ನೀಡಿದ ರಾಜ್ಯಸರ್ಕಾರ!
ಬೆಂಗಳೂರು: ‘ಬಗರ್ ಹುಕುಂ ಸಾಗುವಳಿಯನ್ನು ಸಕ್ರಮ ಮಾಡಿಕೊಳ್ಳಲು ರೈತರಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವವರು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಎರಡು ವರ್ಷ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ‘ಕರ್ನಾಟಕ ಭೂ ಮಂಜೂರಾತಿ (ಎರಡನೇ ತಿದ್ದುಪಡಿ) ನಿಯಮಗಳು-2020’ಕ್ಕೆ…
















