ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಇಂದು ಪತ್ತೆಯಾದ ಸೋಂಕಿತರ ಸಂಖ್ಯೆಯೇಷ್ಟು?
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೋನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 64 ಮಂದಿ ಕೊರೋನಾದಿಂದ ಗುಣಮುಖರಾಗಿ…
ಪ್ರಜಾಪ್ರಭುತ್ವವನ್ನು ವೈಭವೀಕರಿಸುವ ಡಾ. ದಾಭೊಲಕರರ ಕುಟುಂಬದವರಿಗೆ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆಯೇ ನಂಬಿಕೆ ಇಲ್ಲ !
‘ಸಿಬಿಐ’ನ ವೈಫಲ್ಯವೋ ಅಥವಾ ರಾಷ್ಟ್ರವಾದಿಯ ತಪ್ಪಾದ ತನಿಖೆಯ ಪರಿಣಾಮವೋ ! – ಸನಾತನ ಸಂಸ್ಥೆ ಸರ್ವೋಚ್ಚ ನ್ಯಾಯಾಲಯವು ಸುಶಾಂತಸಿಂಹ ರಾಜಪೂತ್ ಇವರ ಮೃತ್ಯು ಪ್ರಕರಣದ ತನಿಖೆಯನ್ನು ಮುಂಬಯಿ ಪೊಲೀಸರಿಂದ ‘ಸಿಬಿಐ’ಗೆ ಒಪ್ಪಿಸಿದ್ದರಿಂದ ಸಿಡಿಮಿಡಿಗೊಂಡಿದ್ದರಿಂದ ‘ಸಿಬಿಐ’ಗೆ ಗುರಿ ಮಾಡಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕರು…
ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಳಿಸಿದ ಸಿ.ಎಂ ಬಿ.ಎಸ್.ವೈ
ಬೆಂಗಳೂರು: ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಂಡಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ…
ಕರಾವಳಿ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಕುಚ್ಚಿಲಕ್ಕಿ ವಿತರಿಸುವಂತೆ ಸಚಿವ ಕೋಟ ಶ್ರೀನಿವಾಸಪೂಜಾರಿ ಒತ್ತಾಯ
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಕುಚ್ಚಿಲಕ್ಕಿ ವಿತರಿಸುವಂತೆ ಸಚಿವ ಕೋಟ ಶ್ರೀನಿವಾಸಪೂಜಾರಿ ಒತ್ತಾಯಿಸಿದ್ದಾರೆ. ಕರಾವಳಿಯ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಅಕ್ಕಿ ವಿತರಿಸುವಾಗ ಉತ್ತಮ ಮಟ್ಟದ ಕುಚ್ಚಿಲಕ್ಕಿ (ಕುಸುಲಕ್ಕಿ) ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ…
ಅರಮನೆ ನಗರಿಗೆ ಒಲಿದು ಬಂದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ! ಸಾಂಸ್ಕೃತಿಕ ನಗರಿ ಮೈಸೂರು ದೇಶದ 2ನೇ ಸ್ವಚ್ಛ ನಗರ!
ನವದೆಹಲಿ: ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2020 ಪ್ರಕಟಗೊಂಡಿದ್ದು, ಸ್ವಚ್ಛ ಸರ್ವೇಕ್ಷಣೆಯಲ್ಲಿ ಛತ್ತೀಸ್‌ಗಢದ ಅಂಬಿಕಾಪುರಕ್ಕೆ ಅಗ್ರ ಸ್ಥಾನ ದೊರೆತಿದ್ರೆ, ನಮ್ಮ ದೇಶದ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಮೈಸೂರು ಪಡೆದಿದೆ. ಹೌದು, ಸತತ 2…
ನಿಮ್ಮ ವಾಟ್ಸಾಪ್ ನಿಂದ ಪೋಟೋ, ವೀಡಿಯೋ ಡಿಲೀಟ್ ಆಗಿದೆಯೋ ಮತ್ತೆ ಅವುಗಳನ್ನು ಮರಳಿ ಪಡೆಯಬೇಕೆ? ಹಾಗಾದರೆ ಇಲ್ಲಿ ಭೇಟಿ ನೀಡಿ!
ಮಂಗಳೂರು: ಆಗಾಗ್ಗೆ ನಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ನಮ್ಮ ವಾಟ್ಸಾಪ್‌ನಿಂದ ಕೆಲವು ಸಾರಿ ನಮ್ಮ ಅಜಾಗರೂಕತೆಯಿಂದ ಡಿಲೀಟ್ ಮಾಡಿ ಬಿಡುತ್ತೇವೆ ಇಲ್ಲವೇ ಅವುಗಳನ್ನು ನಾವು ಡಿಲೀಟ್ ಮಾಡಿ, ಕೆಲವು ಸಮಯದಲ್ಲಿ ಅಯ್ಯೋ… ಆ ಪೋಟೋಗಳು ಇರಬೇಕಾಗಿತ್ತು ಅಂಥ ಅಂದುಕೊಳ್ತಿವಿ, ಅದಲ್ಲದೇ ಇವುಗಳನ್ನು…
ಕೊರೋನಾದ ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು?
೧. ಆಪತ್ಕಾಲೀನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಹಿಂದೂ ಧರ್ಮಶಾಸ್ತ್ರದಲ್ಲಿ ಹೇಳಿರುವ ಪರ್ಯಾಯವೆಂದರೆ ‘ಆಪದ್ಧಧರ್ಮ! : ‘ಸದ್ಯ ಜಗತ್ತಿನಾದ್ಯಂತ ಕೊರೊನಾ ಮಹಾಮಾರಿಯಿಂದಾಗಿ ಎಲ್ಲೆಡೆ ಜನರ ಸಂಚಾರಕ್ಕೆ (ಲಾಕ್‌ಡೌನ್) ಅನೇಕ ನಿರ್ಬಂಧಗಳಿವೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರಸಾರಿಗೆಗೆ ನಿಷೇಧವಿದೆ. ಕೆಲವು ಸ್ಥಳಗಳಲ್ಲಿ ಕೊರೊನಾದ ಸೋಂಕು ಕಡಿಮೆಯಿದ್ದರೂ,…
ದಕ್ಷಿಣ ಕನ್ನಡ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರಿನ ಕಮ್ಮಾಜೆ, ನೆಲ್ಲಿತೀರ್ಥ, ಗುರುಪುರ ಮೂಡಬಿದ್ರೆಯ ಕಲ್ಲಬೆಟ್ಟು, ಬೆಳ್ತಂಗಡಿಯ ಮುಂಡಾಜೆ, ಮಚ್ಚಿನ, ಹೊಸಂಗಡಿ ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ…
ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩
ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ 🚩 ವಿಷಯ:- ಸಂಕಟಕಾಲದಲ್ಲಿ ಗಣೇಶೋತ್ಸವವನ್ನು ಹೇಗೆ ಆಚರಿಸಬೇಕು? ಈಗ ಸದ್ಯದ ಕೋರೋನಾ ಮಹಾಮಾರಿಯ ಕಾರಣದಿಂದ ಎಲ್ಲಾ ಕಡೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವುದು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೇಗೆ ಗಣೇಶೋತ್ಸವ ವನ್ನು ಆಚರಿಸಬೇಕು?…
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ (ಆ.19ರವರೆಗೆ) ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಈಗಾಗಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಅದರ ಪ್ರಭಾವದಿಂದ ರಾಜ್ಯದಲ್ಲಿ…
















