ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ! ಆರೋಪಿಗಳು ಪೋಲೀಸ್ ವಶಕ್ಕೆ!

ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬೆಳ್ಳಂಬೆಳಗ್ಗೆ ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನುಮಾನದ ಹಿನ್ನೆಲೆಯಲ್ಲಿ ಪಂಪ್ ವೆಲ್ ನಿಂದ ವಾಹನವನ್ನು ಬೆನ್ನಟ್ಟಿದ್ದ ಭಜರಂಗ ಕಾರ್ಯಕರ್ತರು ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು…

ಯೋಗಿ ಆದಿತ್ಯನಾಥ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಿಥುನ್ ರೈ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ದೂರು ಸಲ್ಲಿಕೆ!

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜಿಲ್ಲಾ ಯೂತ್ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್ ರೈ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಜೀ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ…

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಅಧ್ಯಕ್ಷರಾಗಿ ಶ್ರೀಧರ ಜಿ ಭಿಡೆ ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಆಯ್ಕೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಚುನಾಯಿತ ಆಡಳಿತ ಮಂಡಳಿಯ ನಿರ್ದೇಶಕರ ಸಭೆ ಇಂದು ನಡೆಯಿತು. ಮುಂದಿನ ಐದು ವರ್ಷಗಳ ಅವಧಿಗೆ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀಧರ ಜಿ…

ಮರಳುಗಾರಿಕೆ ನಡೆಸುತ್ತಿದ್ದ ದೋಣಿ ದುರಂತ! 7ಮಂದಿ ಅಪಾಯದಿಂದ ಪಾರು

ಕಾರವಾರ: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ. ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ…

RBI ಆರ್ಥಿಕ ನೀತಿ ಸಮಿತಿಗೆ ಬೆಳ್ತಂಗಡಿಯ ಡಾ. ಶಶಾಂಕ್ ಬಿಡೆ ಆಯ್ಕೆ

ಮಂಗಳೂರು: ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಆರ್ಥಿಕ ನೀತಿ ಸಮಿತಿಯ ಸದಸ್ಯರಾಗಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯ ಹಿರಿಯ ಸಹಕಾರಿ, ಉಜಿರೆ ರಬ್ಬರ್ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿದ್ದ ಜಿ.ಎನ್.ಬಿಡೆಯವರ ಪುತ್ರ ಡಾ. ಶಶಾಂಕ್ ಬಿಡೆ ಆಯ್ಕೆಯಾಗಿದ್ದಾರೆ. ಆರ್‌ಬಿಐನ ಮೂವರು ಸದಸ್ಯರ ನೇಮಕವನ್ನು…

ಪುಟ್ಟ ಕಂದಮ್ಮ ಮಹಡಿಯಿಂದ ಬಿದ್ದು ಸಾವು

ಮಂಡ್ಯ: ಮನೆ ಮಹಡಿ ಮೇಲೆ ಆಟವಾಡಿಸುತ್ತ  ಮಗಳಿಗೆ ಊಟ ಮಾಡಿಸಿದ ತಾಯಿ ಕೈತೊಳೆದುಕೊಂಡು ಬರುವಷ್ಟರಲ್ಲಿ ಮಗು ಟೆರೇಸ್ ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ರಾಜ್ ಕುಮಾರ್ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸತೀಶ್ ಹಾಗೂ ಶೃತಿ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ತಾಲ್ಲೂಕಿನ ನಾರಾಯಣದಾಸರಹಳ್ಳಿ ರಾಧಾಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ನಾರಾಯಣದಾಸರಹಳ್ಳಿ ರಾಧಾಕೃಷ್ಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆರ್ಥಿಕ ನೆರವು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 150000/- ಮೊತ್ತದ ಡಿ.ಡಿ ಯನ್ನು ಜಿಲ್ಲಾ ನಿರ್ದೇಶಕರಾದ ವಸಂತ್.ಬಿ ಯವರು ವಿತರಿಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್…

ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಡಿ.ಕೆ. ಶಿವಕುಮಾರ್ ಗೆ ಇದೀಗ ಸಿಬಿಐ ಕಂಟಕ ಶುರುವಾಗಿದೆ. ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ಮನೆ ಮೇಲೆ ಸಿಬಿಐ ರೇಡ್ ಆಗಿದ್ದು, ಇಡಿ ವಿಚಾರಣೆ…

ನಟಿ ತಮನ್ನಾ ಭಾಟಿಯಾಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು!

ಬೆಂಗಳೂರು: ಬಾಹುಬಲಿ ಖ್ಯಾತಿಯ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮನ್ನಾ ಅಲ್ಲದೇ ಅವರ ತಂದೆ ಸಂತೋಷ್ ಭಾಟಿಯಾ ಹಾಗೂ ತಾಯಿ ರಜನಿ ಭಾಟಿಯಾಗೆ ಕೂಡ ಸೋಂಕು ಇರುವುದು ಬೆಳಕಿಗೆ…

ಗೋಡೇಕೆರೆ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಲಿಂಗೈಕ್ಯ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೇಕೆರೆ ಮಠದ ಸ್ಥಿರ ಪಟ್ಟಾಧ್ಯಕ್ಷ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ (65) ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮಠದಲ್ಲಿ ಮೃತಪಟ್ಟಿದ್ದಾರೆ. ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿಗಳು ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಸ್ವಾಮೀಜಿ ಅವರು…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ