ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರವರಿಗೆ ಕೊರೋನಾ ಪಾಸಿಟಿವ್!

ನವದೆಹಲಿ: ಮಹಾಮಾರಿ ಕೊರೊನಾ ವೈರಸ್​ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ಜತೆಗೆ ರಾಜಕೀಯ ಮುಖಂಡರು, ಸಿನಿಮಾ ತಾರೆಯರು ಸೇರಿ ಎಲ್ಲ ವರ್ಗದವರಿಗೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಹೋಂ ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇದಕ್ಕೆ…

ಚೀನಾದ ‘ಕ್ಯಾಟ್ ಕ್ಯೂ ವೈರಸ್’ ಭಾರತದಲ್ಲಿ ಹರಡುವ ಸಾಧ್ಯತೆ: ಐಸಿಎಂ​ಆರ್​ ಎಚ್ಚರಿಕೆ

ನವದೆಹಲಿ: ಐಸಿಎಂಆರ್ ವಿಜ್ಞಾನಿಗಳು ಚೀನಾದ ಮತ್ತೊಂದು ವೈರಸ್ ‘ಕ್ಯಾಟ್ ಕ್ಯೂ ವೈರಸ್’ (ಸಿಕ್ಯೂವಿ) ಕುರಿತು ಎಚ್ಚರಿಕೆ ನೀಡಿದ್ದಾರೆ. ಇದು ಭಾರತದಲ್ಲಿ ರೋಗ ಹರಡುವ ಸಾಮರ್ಥ್ಯ ಹೊಂದಿದೆ. ಸಿಕ್ಯೂವಿ ಜ್ವರ, ಮೆನಿಂಜೈಟಿಸ್ ಮತ್ತು ಪೀಡಿಯಾಟ್ರಿಕ್ ಎನ್ಸೆಫಾಲಿಟಿಸ್​ಗೆ ಕಾರಣವಾಗಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಪುಣೆಯ ಇಂಡಿಯನ್…

ಚೀನಾದ ಅಧಿಪತ್ಯವನ್ನು ಸ್ವೀಕರಿಸುವ ಬಗ್ಗೆ ಫಾರುಕ ಅಬ್ದುಲ್ಲಾರ ಹೇಳಿಕೆಯ ಮೇಲೆ ‘ಆನ್‌ಲೈನ್ ವಿಶೇಷ ಚರ್ಚಾಕೂಟ’ !

ಫಾರುಕ ಅಬ್ದುಲ್ಲಾರಂತಹ ಪ್ರತ್ಯೇಕತಾವಾದಿ ಹಾಗೂ ದೇಶವಿರೋಧಿ ಪ್ರವೃತ್ತಿಯನ್ನು ಪೋಷಿಸುವ ನಮ್ಮ ವ್ಯವಸ್ಥೆಯಲ್ಲಿಯೇ ಲೋಪದೋಷಗಳಿವೆ ! – ಶ್ರೀ. ಸುಶೀಲ ಪಂಡಿತ್, ಸಂಸ್ಥಾಪಕರು, ರೂಟ್ಸ್ ಇನ್ ಕಶ್ಮೀರ್ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಶನಲ್ ಕಾನ್ಫರೆನ್ಸ್‌ನ ಸಂಸದ ಡಾ. ಫಾರುಕ ಅಬ್ದುಲ್ಲಾ ಇವರ…

ಬಡ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಸದಸ್ಯರು

ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಬರಮೇಲುವಿನ ಹರೀಶ ಕುಂಬಾರ ಮತ್ತು ಭವಾನಿ ದಂಪತಿಗಳ ಎರಡು ಮಕ್ಕಳು ನಡೆದಾಡಲು ಆಗದ ಪರಿಸ್ಥಿತಿಯಲ್ಲಿ ಇದ್ದು ಈ ಕುಟುಂಬಕ್ಕೆ ತೀರಾ ಸಂಕಷ್ಟ ಎದುರಾಗಿದ್ದು ಈ ಸಂಕಷ್ಟಕ್ಕೆ ಸ್ಪಂದಿಸಿದ ಚಾರ್ಮಾಡಿಯ ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಎಲ್ಲಾ…

ಸಚಿವ ಜೆ.ಸಿ ಮಾಧುಸ್ವಾಮಿ ಯವರಿಗೂ ಕೊರೋನಾ ದೃಢ!

ಬೆಂಗಳೂರು: ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ ಖಾಸಗೀ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಅವರು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ…

ಬಿಜೆಪಿ ನೂತನ ರಾಷ್ಟ್ರೀಯ ಪದಾಧಿಕಾರಿಗಳಾಗಿ ಕರ್ನಾಟಕದಿಂದ ಮೂವರ ಆಯ್ಕೆ!

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾರವರು ಕೆಲವು ಉನ್ನತ ಹುದ್ದೆಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ CT ರವಿ ಯವರನ್ನು ಆಯ್ಕೆ ಮಾಡಿದ್ದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ…

ಶನಿವಾರದ ದಿನ ಭವಿಷ್ಯ: ಯಾರಿಗೆಲ್ಲ ಇದೆ ಇಂದು ಶುಭಫಲ

ಮೇಷ ತಾಳ್ಮೆಯಿಂದ ಕಾರ್ಯಸಿದ್ಧಿ. ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಹಿಳೆಯರು ಮಾತನಾಡುವುದಕ್ಕಿಂತ ಮೌನ ವಹಿಸುವುದು ಕ್ಷೇಮ. ವೃಷಭ ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಆಸ್ತಿ ವಿಷಯದಲ್ಲಿ ಕಲಹ ಎದುರಾಗುವ ಸಾಧ್ಯತೆ. ನೌಕರಿಯಲ್ಲಿರುವವರಿಗೆ ವರ್ಗಾವಣೆಯಿಂದ…

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ…

ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಯಿಂದ ನೋಟೀಸ್!

ಮಂಗಳೂರು : ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ