ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನವು ನಿರಪರಾಧಿಯೆಂದು ಮತ್ತೊಮ್ಮೆ ಸಾಬೀತು !

ಗೋವಾದಲ್ಲಿ ಅಂದಿನ ಕಾಂಗ್ರೆಸ್ ಸರಕಾರವು ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನದ ೬ ಅಮಾಯಕ ಸಾಧಕರನ್ನು ಸಿಲುಕಿಸಲು ಪ್ರಯತ್ನಿಸಿತ್ತು. ನಾಲ್ಕು ವರ್ಷಗಳ ಕಾಲ ಕಾರಣವಿಲ್ಲದೇ ಜೈಲುವಾಸದ ನಂತರ, ಸತ್ರ ನ್ಯಾಯಾಲಯವು ಸನಾತನ ಎಲ್ಲ ಸಾಧಕರನ್ನು ನಿರಪರಾಧಿಯೆಂದು ಮುಕ್ತಗೊಳಿಸಿತ್ತು. ಇದರ ಬಗ್ಗೆ ಮೇಲ್ಮನವಿಯನ್ನು ಆಲಿಸಿದ…

ಸೆಪ್ಟಂಬರ್2020ರ ಅಂತ್ಯದವರೆಗೆ ಶಾಲಾ- ಕಾಲೇಜು ಆರಂಭವಿಲ್ಲ : ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್!

ಬೆಂಗಳೂರು: ಶಾಲಾ ಆರಂಭದ ಕುರಿತಾಗಿ ಸಾಕಷ್ಟು ಗೊಂದಲಗಳಿದ್ದು, ಸೆಪ್ಟಂಬರ್ 21 ರ ಬಳಿಕ ಶಾಲೆಗಳು ಆರಂಭ ಅನ್ನೋ ಸುದ್ದಿಗಳು ಹರಿದಾಡುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ತಮ್ಮ ಫೇಸ್…

ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ BJP ಯುವ ಮೋರ್ಚಾ ವತಿಯಿಂದ ಮನವಿ

ಬೆಳ್ತಂಗಡಿ: ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಠಾಣಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಯಶವಂತ್…

ಡ್ರಗ್ಸ್ ಸಾಗಾಟದ ಆರೋಪ: ಮಂಗಳೂರಿನ ಬಾಲಿವುಡ್ ನಟನ ಬಂಧನ!

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬಾಲಿವುಡ್ ನಟನೊಬ್ಬ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಿಂದಿಯ ‘ಎಬಿಸಿಡಿ’ ಸಿನಿಮಾದಲ್ಲಿ ನಟಿಸಿದ್ದ, ಖ್ಯಾತ ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ ಪೊಲೀಸ್ ಬಲೆಗೆ ಬಿದ್ದವ. ನಿನ್ನೆ ರಾತ್ರಿ ಡ್ರಗ್ಸ್ ಸಾಗಿಸುತ್ತಿದ್ದ ವೇಳೆ ಮಂಗಳೂರು ಸಿಸಿಬಿ…

Google play store ಗೆ ಮತ್ತೆ ಎಂಟ್ರಿ ಕೊಟ್ಟ Paytm!

ನವದೆಹಲಿ : ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಪಾವತಿ ಅಪ್ಲಿಕೇಶನ್ ಆಗಿರುವ ಪೇಟಿಎಂ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಪುನಃ ಬಳಕೆದಾರರಿಗೆ ಲಭ್ಯವಾಗಿದೆ ಅಂತ ತಿಳಿಸಿದೆ. ಜೂಜಾಟ ನೀತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಗೂಗಲ್ ಪ್ಲೇ ಸ್ಟೋರ್‌ ಶುಕ್ರವಾರ ತೆಗೆದುಹಾಕಿತ್ತು. ತದ ನಂತರ ಎಲ್ಲವನ್ನೂ…

Play sotre ನಿಂದ Paytmನ್ನು ತೆಗೆದು ಹಾಕಿದ google!

ನವದೆಹಲಿ: ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ಪೇಟಿಎಂ ಆಯಪ್ ಅನ್ನು ತೆಗೆದು ಹಾಕಿದೆ. ಈ ಬೆಳವಣಿಗೆಯ ಬಗ್ಗೆ ಸದ್ಯಕ್ಕೆ ಪ್ರತಿಕ್ರಿಯಿಸಲು ಪೇಟಿಎಂ ನಿರಾಕರಿಸಿದ್ದು, ಶೀಘ್ರದಲ್ಲೇ ಹೇಳಿಕೆಯೊಂದನ್ನು ನೀಡಲಾಗುವುದು ಎಂದು ತಿಳಿಸಿದೆ. ಅದಾಗ್ಯೂ ಪೇಟಿಎಂ ಬ್ಯುಸಿನೆಸ್, ಪೇಟಿಎಂ ಮನಿ, ಪೇಟಿಎಂ ಮಾಲ್, ಮತ್ತು…

ಮೋದಿಯವರ ಜನುಮ ದಿನದ ಪ್ರಯುಕ್ತ ಹಣ್ಣು-ಹಂಪಲು ವಿತರಣೆ

ಬೆಳ್ತಂಗಡಿ: ನಮ್ಮ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಜನುಮ ದಿನದ ಪ್ರಯುಕ್ತ ಚಾರ್ಮಾಡಿ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇಲ್ಲಿಯ ಒಳ ರೋಗಿಗಳಿಗೆ ಹಣ್ಣು-ಹಂಪಲು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸೇವೆಯನ್ನು…

ಬೆಳ್ತಂಗಡಿಯ ಸರ್ಕಲ್ ಇನ್ಸ್ಪೆಕ್ಟರ್ ರವರ ಪೇಸ್ ಬುಕ್ ಹ್ಯಾಕ್ ಮಾಡಿ ಪಾಸ್ ಬುಕ್ ನ ಹಣಕ್ಕೆ ಬೇಡಿಕೆ ಇಟ್ಟ ದೂರ್ತರು!

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಲ್‌ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ಯವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್‌ ಮಾಡಲಾಗಿದೆ. ಸಂದೇಶ್.ಪಿ.ಜಿ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿ ಅಕೌಂಟ್ ಗೆ ಹಣ ಹಾಕುವಂತೆ ಮೇಸೆಜ್ ಹಾಕುತ್ತಿರುವುದು ಬೆಳಕಿಗೆ ಬಂದಿದೆ. ಹಾಗೆಯೇ ಫೇಸ್‌ಬುಕ್ ನಲ್ಲಿದ್ದ ಎಲ್ಲಾ…

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಗಂಭೀರವಾಗಿದೆ! ರಾಜ್ಯ ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಿಂದ ಇತ್ತೀಚೆಗಷ್ಟೇ ಆಯ್ಕೆಯಾಗಿ ರಾಜ್ಯಸಭೆ ಪ್ರವೇಶಿಸಿದ್ದ ಪಕ್ಷದ ನಿಷ್ಠಾವಂತ ನಾಯಕ ಅಶೋಕ್ ಗಸ್ತಿ ನಿಧನರಾಗಿದ್ದಾರೆಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಆದರೀಗ ಈ ಸುದ್ದಿ ಹಬ್ಬಿದ ಬೆನ್ನಲ್ಲೇ ಆಸ್ಪತ್ರೆ ಹಾಗೂ ರಾಜ್ಯ ಬಿಜೆಪಿ ಸ್ಪಷ್ಟನೆ ನೀಡಿದ್ದು, ಗಸ್ತಿಯವರು ನಿಧನರಾಗಿಲ್ಲ. ಅವರ ಆರೋಗ್ಯ…

‘ನಶಾ ಮುಕ್ತ ಭಾರತ’ಕ್ಕಾಗಿ ಎಬಿವಿಪಿ ಸಂಕಲ್ಪ: ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ವತಿಯಿಂದ ‘ನಶಾ ಮುಕ್ತ ಭಾರತ’ಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ