ಬೆಳ್ತಂಗಡಿ ತಾಲೂಕಿನಾದ್ಯಂತ ಮದ್ಯಾಹ್ನ 2 ಗಂಟೆಯವರೆಗೆ ಮಾತ್ರ ಮೊಬೈಲ್ ಅಂಗಡಿಯನ್ನು ತೆರೆಯಲು ಮಾಲಕರ ಒಮ್ಮತದ ತೀರ್ಮಾನ

ಬೆಳ್ತಂಗಡಿ: ಕೊರೋನಾ ಮಹಾಮಾರಿ ಸೋಂಕು ತಾಲೂಕಿನ ಕೆಲವೆಡೆ ಕಾಣಿಸಿಕೊಂಡಿದ್ದು ಈ ಪರಿಣಾಮವಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಮುಂದಿನ 15 ದಿನಗಳ ಕಾಲ ಅರ್ಧ ದಿನ ಮಾತ್ರ ಕಾರ್ಯ ನಿರ್ವಹಿಸುವ ಬಗ್ಗೆ ಮೊಬೈಲ್ ಅಂಗಡಿ ಮಾಲಕರು ತೀರ್ಮಾನ ಕೈಗೊಂಡಿರುತ್ತಾರೆ. ಇಂದು ನಡೆದ ಮೊಬೈಲ್ ಮಾರಾಟಗಾರರ…

ಕರ್ನಾಟಕದಲ್ಲಿಂದು ಶತಕದೆಡೆಗೆ ಸಾಗಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಕೊರೋನಾ ಮಹಾಮಾರಿ ಇಂದು ರಾಜ್ಯದಾದ್ಯಂತ 15 ಜಿಲ್ಲೆಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಚಿತ್ರದುರ್ಗ ಜಿಲ್ಲೆಗೆ ಕೊರೊನಾ ಶಾಕ್ ಕೊಟ್ಟಿದ್ದು, ಇಂದು ಒಂದೇ ದಿನ 20 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ಕರಾವಳಿ ಜಿಲ್ಲೆಗಳಲ್ಲೂ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ…

ರಾಜ್ಯದಲ್ಲಿ ಎರಡು ಸಾವಿರದ ಗಡಿದಾಟಿದ ಕೊರೋನ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ ಮಹಾಮಾರಿಯ ಅಟ್ಟಹಾಸ ಮಿತಿ ಮೀರುತಿದ್ದು ಇಂದು 130ಜನರಲ್ಲಿ ಸೋಂಕು ದೃಢಗೊಂಡು ಒಟ್ಟು ಸೋಂಕಿತರ ಸಂಖ್ಯೆ2089ಕ್ಕೆ ಏರಿಕೆಯಾಗಿದೆ. ಇಂದಿನ ಜಿಲ್ಲಾವಾರು ಸೋಂಕಿತರ ವಿವರ ಚಿಕ್ಕಬಳ್ಳಾಪುರ 27 ಯಾದಗಿರಿ 24 ಉಡುಪಿ 23 ಮಂಡ್ಯ 15 ಹಾಸನ 14 ಕಲಬುರ್ಗಿ…

ದಿವ್ಯ ಔಷಧವೆಂದು ಭಾವಿಸಿ ಅವೈಜ್ಞಾನಿಕ ಕಾಸರ್ಕಾನ ತೊಗಟೆಯ ರಸ ಕುಡಿದ ಮಗ ಸಾವು, ತಂದೆ ಸ್ಥಿತಿ ಗಂಭೀರ

ಶಿರಸಿ: ಕೊರೋನಾ ಸೋಂಕು ಹತ್ತಿರ ಸುಳಿಯಬಾರದೆಂದು ಯಾರೋ ಹೇಳಿದ ಮಾತನ್ನು ಕೇಳಿ ಕಾಸರ್ಕಾನ ಮರದ ತೊಗಟೆಯ ರಸ ಕುಡಿದ ಪರಿಣಾಮ ಮಗ ಸಾವನ್ನಪ್ಪಿದ್ದು, ತಂದೆಯ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ರಾಮನಬೈಲಿನಲ್ಲಿ ನಡೆದಿದೆ. ಅವೈಜ್ಞಾನಿಕ ಹಳ್ಳಿ ಔಷಧ ಕುಡಿದು ಮಗ ಸಾವು,…

ಅರ್ಹ ಬಡ ಕುಟಂಬಗಳಿಗೆ ಅಗತ್ಯ ಆಹಾರ ವಸ್ತುಗಳ ವಿತರಣೆ ಮಾಡಿ ಮಾದರಿಯಾದ ಲಯನ್ಸ್ ಕ್ಲಬ್ ಬೆಳ್ತಂಗಡಿ

ಬೆಳ್ತಂಗಡಿ: ಸದಾ ಸಾಮಾಜಿಕ ಸದಾ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನ ವಿವಿಧೆಡೆ ಸುಮಾರು 27 ಅರ್ಹ ಕುಟುಂಬಗಳಿಗೆ ಅಕ್ಕಿ ಹಾಗೂ ಅಗತ್ಯ ದಿನಸಿಸಾಮಾಗ್ರಿಗಳ ಆಹಾರ ವಸ್ತುಗಳನ್ನು ವಿತರಿಸಲಾಯಿತು. 10…

ಬೆಳ್ತಂಗಡಿ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ ಪುಷ್ಪರಾಜ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನೂತನ ಅಧ್ಯಕ್ಷರಾಗಿ ತಾಲೂಕಿನ ಖ್ಯಾತ ಉದ್ಯಮಿ ಮತ್ತು ಸಂಘಟನಾ ಚತುರ ಪುಷ್ಪರಾಜ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಗುರುವಾಯನಕೆರೆಯ ಬಂಟರ ಭವನದಲ್ಲಿ ಚಂದ್ರಮೋಹನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಪುಷ್ಪಾರಾಜ ಶೆಟ್ಟಿ…

ರಾಜ್ಯದಾದ್ಯಂತ 17 ಜಿಲ್ಲೆಯ 216 ಜನರಲ್ಲಿ ಸೋಂಕು ಪತ್ತೆ

ಬೆಂಗಳೂರು: ಕೊರೋನಾ ಮಹಾಮಾರಿ ವಿಶ್ವದಾದ್ಯಂತ ರಣಕೇಕೆ ಹಾಕುತ್ತಿರುವ ಬೆನ್ನಲೇ ಇಂದು ರಾಜ್ಯಕ್ಕೆ ಶಾಕ್ ನೀಡಿದೆ. ಕಳೆದ 4ದಿನಗಳಿಂದ ಶತಕದ ಅಂಚಿನಲ್ಲಿರುವ ಸಂಖ್ಯೆ ಇಂದು ದಿಡೀರ್ ದ್ವಿಶತಕ ದಾಟಿ ಮುನ್ನುಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಇಂದು 216ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ1959ಕ್ಕೆ…

ಮಸ್ಕತ್ ನಿಂದ 63 ಪ್ರಯಾಣಿಕರನ್ನು ಹೊತ್ತು ತಂದ ಮೊದಲ ವಿಮಾನ ಮಂಗಳೂರಿಗೆ ಆಗಮನ

ಮಂಗಳೂರು: ಲಾಕ್ ಡೌನ್ ಬಳಿಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಸ್ಕತ್ ನಿಂದ ಮೊದಲ ವಿಮಾನ ಇಂದು ರಾತ್ರಿ ಬಂದಿಳಿದಿದೆ. ಸುಮಾರು 63 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ಸಂಜೆ 8.05 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ. ಮಸ್ಕತ್…

ಕರಾವಳಿ ಹಾಗೂ ಕರುನಾಡು ಕನ್ನಡಿಗರ ಪರ ಧ್ವನಿಯಾದ ಶಾಸಕ ಹರೀಶ್ ಪೂಂಜ

ಬೆಂಗಳೂರು: ಕೊರೋನಾ ಮಹಾಮಾರಿಯಿಂದಾಗಿ ಹೊರರಾಜ್ಯದಿಂದ ತವರೂರಿಗೆ ಬರಲಾಗದೆ ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಸಿಲುಕಿಹಾಕಿಕೊಂಡ ಕರಾವಳಿಗರು ಮತ್ತು ಇತರ ಜಿಲ್ಲೆಗಳ ಕನ್ನಡಿಗರನ್ನು ತವರಿಗೆ ಕರೆತರಲು ಸಹಕರಿಸುವಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರಲ್ಲಿ ಮನವಿ ಮಾಡಿದ್ದಾರೆ. ಯಾರೋ…

SSLC ಮತ್ತುPUC ಪರೀಕ್ಷೆ ನಡೆಸಲು ದಿನ ನಿಗದಿಪಡಿಸಿದ ರಾಜ್ಯ ಸರಕಾರ

ಬೆಂಗಳೂರು : ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲ್ಪಟ್ಟಿದ PUC ಹಾಗೂ SSLC ನಡೆಸಲು ಮುಂದಾಗಿದ್ದುPUC ಪರೀಕ್ಷೆಯನ್ನು ಜೂನ್18 ಹಾಗೂ SSLC ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ನಡೆಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ…