ರಾಜ್ಯದ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರದ ಆದೇಶ

ಬೆಂಗಳೂರು: ರಾಜ್ಯದ 37 ಪೋಲೀಸ್ ಇನ್ಸ್‌ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರದ ಆದೇಶ ಹೊರಡಿಸಿದೆ.

ಅಕ್ಟೋಬರ್ 17ರಿಂದ ವಿಶ್ವವಿಖ್ಯಾತ ಮೈಸೂರು ದಸರಾ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಯು ಅಕ್ಟೋಬರ್ 17ರ ಬೆಳಗ್ಗೆ 7.45 ರಿಂದ 8.15ರೊಳಗೆ ನಡೆಯಲಿದೆ. ದಸರಾ ಆಚರಣೆ ಸಂಬಂಧ ಇಂದು ದಸರಾ ಕಾರ್ಯಕಾರಣಿ ಸಭೆ ನಡೆದಿದ್ದು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.…

ಉದ್ಯೋಗ ಕಳೆದು ಕೊಂಡವರಿಗಾಗಿ ‘ಸಾಲಮೇಳ ‘ ಆಯೋಜನೆ ಮಾಡಲು ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ, ಉದ್ಯೋಗ ಕಳೆದುಕೊಂಡವರಿಗೆ ಅನುಕೂಲ ಕಲ್ಪಿಸಲು ಸೆಪ್ಟಂಬರ್ 16ರಂದು ಹಲವು ಸ್ಥಳಗಳಲ್ಲಿ ‘ಸಾಲಮೇಳ ‘ ಆಯೋಜನೆ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಉದ್ಯೋಗ ಕಳೆದುಕೊಂಡ ಸಾವಿರಾರು ಮಂದಿಗೆ…

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಗ್ರಾಮ ಸಮಿತಿ , ಬೂತ್ ಸಮಿತಿ ಮತ್ತು ವಿವಿಧ ಘಟಕಗಳಿಗೆ ಪದಾಧಿಕಾರಿಗಳ ನೇಮಕ

ಬೆಳ್ತಂಗಡಿ : ಕುಕ್ಕಳ ಗ್ರಾಮ ಸಮಿತಿ, ಬೂತ್ ಸಮಿತಿಗಳ ಪುನರ್ ರಚನೆ ಹಾಗೂ ವಿವಿಧ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಶ್ರೀ.ಕೆ. ಶೈಲೇಶ್ ಕುಮಾರ್ ಕುರ್ತೋಡಿ ಅವರ ನೇತೃತ್ವದಲ್ಲಿ ಹಾಗೂ ಹಿರಿಯರಾದ ಲಿಂಗಪ್ಪ…

ಕಡಿರುದ್ಯಾವರ ಗ್ರಾಮದ ವಿವಿಧ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 1.30 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕಾಗಿ ಶಿಲಾನ್ಯಾಸ ಕಾರ್ಯಕ್ರಮವನ್ನು ತಾಲೂಕಿನ ಶಾಸಕ ಹರೀಶ್ ಪೂಂಜ ನೆರವೇರಿಸಿದರು. 1 ಕೋಟಿ 30 ಲಕ್ಷ ರೂಪಾಯಿ ಅನುದಾನದಲ್ಲಿ ಕಡಿರುದ್ಯಾವರ ಗ್ರಾಮದ ವಿವಿಧ…

ಸಿಡಿಲು ಬಡಿದು ಇಬ್ಬರು ಯುವ ಕ್ರಿಕೆಟಿಗರು ಸಾವು

ಡಾಕಾ: ವರ್ಷಕಳೆದಂತೆ ವಿಶ್ವದಲ್ಲಿ ಗುಡುಗು- ಮಿಂಚಿನಿಂದ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಬಾಂಗ್ಲಾದೇಶದಲ್ಲಿ ಈ ಬಾರಿ ಗುಡುಗು- ಮಿಂಚಿನ ಆರ್ಭಟ ಜೋರಾಗಿದೆ. ಸದ್ಯ ಕ್ರಿಕೆಟ್ ಕ್ರೀಡೆಯಲ್ಲಿ ಸಾಕಷ್ಟು ಸಾಧನೆ ಮಾಡಬೇಕು ಎಂದು ಅಂದುಕೊಂಡಿದ್ದ ಇಬ್ಬರು ಯುವ ಕ್ರಿಕೆಟಿಗರು ಮೈದಾನದಲ್ಲೇ ಮಿಂಚಿನಿಂದ ಸಾವನ್ನಪ್ಪಿದ…

ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (GTTC MYSURU) ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಯ ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಉಚಿತ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ.…

ಲಾರಿ- ಪಿಕಪ್ ನಡುವೆ ಅಪಘಾತ ಧರ್ಮಸ್ಥಳದ ಬೊಳಿಯಾರು ಸಮೀಪ ನಡೆದ ಘಟನೆ!

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೊಳಿಯಾರು ಸಮೀಪ ಲಾರಿ- ಪಿಕಪ್ ನಡುವೆ ಭೀಕರ ಅಪಘಾತ ನಡೆದಿದ್ದು ಎರಡು ವಾಹನಗಳು ಜಖಂಗೊಂಡಿದೆ. ಎರಡು ವಾಹನದವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರಿನ ಕುಂಟಿಕಾನದ ಬಳಿ ಗುಡ್ಡ ಕುಸಿತ! ಮಣ್ಣಿನಡಿ ಕಾರುಗಳು ಹೂತು ಹೋಗಿರುವ ಶಂಕೆ!

ಮಂಗಳೂರು: ನಗರದಲ್ಲಿ ಜೋರುಗಾಳಿ ಸಹಿತ ಬಿರುಸಿನ ಮಳೆಯಾಗುತ್ತಿದ್ದು, ಕುಂಟಿಕಾನ ಬಳಿ ಇರುವ ಫ್ಲ್ಯಾಟ್ ಸಮೀಪದ ಗುಡ್ಡ ಕುಸಿದಿದೆ. ಹೀಗಾಗಿ ಫ್ಲ್ಯಾಟ್ ನಲ್ಲಿರುವ ಕೆಲವು ಮಂದಿಯನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ಮಣ್ಣು ಕುಸಿದು ಮಣ್ಣಿನಡಿ ಸುಮಾರು 10 ಕ್ಕೂ ಅಧಿಕ ಕಾರುಗಳು ಹೂತು…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ