ಲಾಕ್ ಡೌನ್ ಭವಿಷ್ಯ ಇಂದು ನಿರ್ಧಾರ: ಸಿ.ಎಂ ಯಡಿಯೂರಪ್ಪ ರವರು ಇಂದು ಸಂಜೆ 5ಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಲೈವ್ ಬರಲಿದ್ದಾರೆ.
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ಡೌನ್ ನಾಳೆ ಬೆಳಗ್ಗೆ ಅಂತ್ಯವಾಗಲಿದ್ದು, ಲಾಕ್ಡೌನ್ ಮುಂದುವರೆಸುವ ಕುರಿತು ಇಂದು ಸಂಜೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಒಂದು ವಾರದ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಮುಂದುವರಿಕೆ!??
ಮಂಗಳೂರು : ಕೊರೋನ ಸಮಸ್ಯೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮತ್ತೆ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಯಾದರೂ ಅಚ್ಚರಿಯಿಲ್ಲ. ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದಲೇ ಲಾಕ್ ಡೌನ್ ಗೆ ಒಲವು ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.…
ಇಂದು21/07/2020ರ ಸೇತುಬಂಧ ಕಾರ್ಯಕ್ರಮವನ್ನು ಪ್ರೌಢ ಶಾಲಾ ವಿದ್ಯಾರ್ಥಿಗಳು ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಇಂದು21/07/2020ರ ಸೇತುಬಂದ ಕಾರ್ಯಕ್ರಮವನ್ನು ಪ್ರೌಢ ಶಾಲಾ ವಿದ್ಯಾರ್ಥಿಗಳು ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ: ಉಸ್ತುವಾರಿ ಸಚಿವ ಕೋಟ ಎಚ್ಚರಿಕೆ!
ಮಂಗಳೂರು: ಜಿಲ್ಲೆಯಲ್ಲಿ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವಲ್ಲಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕು ನೆಪ ಒಡ್ಡಿ ನಿರಾಕರಿಸುತ್ತಿವೆ ಎಂಬ ಆರೋಪ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.…
ರಾಜ್ಯದಲ್ಲಿಂದು ವೈರಲ್ ವೈರಸ್ ಸೋಂಕಿಗೆ ಬಲಿಯಾದವರೇಷ್ಟು? ಸೋಂಕಿತರೇಷ್ಟು?
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ವೈರಸ್ ಆರ್ಭಟ ದಿನೆದಿನೇ ಏರಿಕೆಯಾಗುತ್ತಿದ್ದು ರಾಜ್ಯದ 30 ಜಿಲ್ಲೆಯಲ್ಲೂ ವೈರಸ್ ಕಾಟ ಕಾಡುತ್ತಿದೆ. ರಾಜ್ಯದಲ್ಲಿಂದು3648 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 67420 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಮರಣ ಮೃದಂಗಕ್ಕೆ72 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ…
ಸಮುದ್ರದ ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋದ ರಸ್ತೆಗಳು, ಸಂಚಾರಕ್ಕಾಗಿ ಗ್ರಾಮಸ್ಥರ ಪರದಾಟ
ಮಂಗಳೂರು: ಸಮುದ್ರದ ಅಬ್ಬರಕ್ಕೆ ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಭಾಗದಲ್ಲಿ ರಸ್ತೆಗಳು ಕೊಚ್ಚಿಹೋಗಿದೆ. ರಸ್ತೆ ಸಂಪರ್ಕ ಕಡಿತಗೊಂಡಿರುವ ಕಾರಣ ಅಪಾಯದಲ್ಲಿ ಹಲವು ಮನೆಗಳು ಸಿಲುಕಿದ್ದು ಸಂಚಾರಕ್ಕಾಗಿ ಗ್ರಾಮಸ್ಥರ ಪರದಾಟ ನಡೆಸುವಂತಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ನೇತೃತ್ವದ ನಿಯೋಗ ಭೇಟಿ…
ಲಾಕ್ ಡೌನ್ ಸಮಯದಲ್ಲಿ ಶ್ರಾವಣ ಸೋಮವಾರದ ವೃತವನ್ನು ಹೇಗೆ ಆಚರಿಸಬಹುದು.
‘ಕೊರೋನಾ ಸಾಂಕ್ರಾಮಿಕ ರೋಗದ ಕಾರಣದಿಂದ ಮನೆಯಿಂದ ಹೊರಗೆ ಬರಲು ಮಿತಿ ಇರುವುದರಿಂದ ‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ? ೨೭ ಜುಲೈ ಹಾಗೂ ೩, ೧೦ ಮತ್ತು ೧೭ ಆಗಸ್ಟ್ ಈ ದಿನಗಳಂದು ಶ್ರಾವಣ ಸೋಮವಾರದ ವ್ರತವನ್ನು ಆಚರಿಸಲಾಗುತ್ತದೆ. ಸದ್ಯ…
ಅಕ್ರಮ ಗೋ ಸಾಗಾಟಗಾರರಿಂದ ಹಲ್ಲೆಗೊಳಗಾದವರನ್ನು ಭೇಟಿ ಮಾಡಿ ದೈರ್ಯ ತುಂಬಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ಇಂದು ಮುಂಜಾನೆಯ ವೇಳೆಯಲ್ಲಿ ನಡೆದ ಘಟನೆಯಲ್ಲಿ covid19 ತುರ್ತು ಸೇವೆಯ ಹೆಸರಲ್ಲಿ ಪಾಸ್ ಪಡೆದು ಅಕ್ರಮವಾಗಿ ಗೋ ಸಾಗಾಟ ಮಾಡುತಿದ್ದವರನ್ನು ತಡೆಯಲೆತ್ನಿಸಿದ ಶ್ರೀ ಗುರು ಹಾಗೂ ಶ್ರೀ ನಿತೀಶ್ ರವರಿಗೆ ಮಾರಣಾಂತಿಕ ಹಲ್ಲೆಯನ್ನು ಗೋ ಕಳ್ಳರು ನಡೆಸಿದ್ದು ಈ ಹಿನ್ನೆಲೆಯಲ್ಲಿ…
ಚಂದನ ವಾಹಿನಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆಯ ಪಾಠಗಳನ್ನು ಲೈವ್ ವೀಕ್ಷಿಸಲು ಇಲ್ಲಿ ಭೇಟಿ ನೀಡಿ
ಸೇತು ಬಂಧ ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ ಮರುಪ್ರಸಾರ ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA
COVID 19ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡಿದ ಖದೀಮರು! ಭಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಗೋ ಕಳ್ಳರು!
ಬೆಳ್ತಂಗಡಿ : ಚಿಕನ್ ಸೆಂಟರ್ ಹೆಸರಿನಲ್ಲಿ COVID 19 ತುರ್ತು ಸೇವೆಗಳ ಪಾಸ್ ಪಡೆದು ಅಕ್ರಮ ಗೋ ಸಾಗಾಟ ಮಾಡಿ ಭಜರಂಗದಳದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಗೋ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ. ಭೀಮನ ಅಮವಾಸ್ಯೆ ದಿನ ಮುಂಜಾನೆ…















