ಕೃಷ್ಣಮೃಗದ ಚರ್ಮ ಮಾರಾಟ ಮಾಡುತ್ತಿದ್ದ ತಂಡವನ್ನು ಭೇದಿಸಿ 6 ಮಂದಿಯನ್ನು ಬಂಧಿಸಿದ ಮಂಗಳೂರಿನ ಅರಣ್ಯ ಸಂಚಾರಿ ದಳ

ಮಂಗಳೂರು: ಕೃಷ್ಣಮೃಗದ ಚರ್ಮ ಮಾರಾಟ ಮಾಡುತ್ತಿದ್ದ ತಂಡವೊಂದನ್ನು ಮಂಗಳೂರಿನ ಅರಣ್ಯ ಸಂಚಾರಿ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು, ಖಚಿತ ಮಾಹಿತಿ ಮೇರೆಗೆ ಯಾದಗಿರಿಗೆ ತೆರಳಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಆರೋಪಿಗಳ ಸಹಿತ ಸೊತ್ತುಗಳನ್ನು ವಶಕ್ಕೆ…

ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಮುಂದಾದ ಕೇಂದ್ರ ಸರ್ಕಾರ!

ನವದೆಹಲಿ: ಜನವರಿ 1ರಿಂದ 4 ಚಕ್ರದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದು ಮೋಟಾರು ವಾಹನ ನಿಯಮಗಳಿಗೆ ಶೀಘ್ರದಲ್ಲೇ ತಿದ್ದುಪಡಿ ಮಾಡಲಾಗುವುದು. 2017 ರ ನಂತರದಲ್ಲಿ ತಯಾರಾಗಿರುವ ಹೊಸ…

ಮೂಢನಂಬಿಕೆಯನ್ನು ಬದಿಗೊತ್ತಿ ರುಧ್ರಭೂಮಿಯನ್ನು ಸ್ವಚ್ಛಗೊಳಿಸಿದ ಧರ್ಮಸ್ಥಳದ ತರುಣರು

ಧರ್ಮಸ್ಥಳ: ದಕ್ಷಿಣ ಕನ್ನಡ ವಿದ್ಯಾವಂತ, ಬುದ್ದಿವಂತ ಜನರಿರುವ ಜಿಲ್ಲೆಯಾದರೂ ಮೂಢನಂಬಿಕೆಗೆ ಕುಖ್ಯಾತವಾಗಿದೆ. ಇಲ್ಲಿನ ಜನರು ಸ್ಮಶಾನದ ವಿಚಾರ ಎತ್ತಿದರೆ ಬಹುದೂರ ಓಡುತ್ತಾರೆ. ಇದಕ್ಕೆ ತದ್ವಿರುದ್ಧವಾಗಿ ಯುವಕರ ಗುಂಪೊಂದು ಸ್ಮಶಾನದಲ್ಲಿ ಶ್ರಮದಾನದೊಂದಿಗೆ ಉಪಹಾರ ಸೇವಿಸುವ ಮೂಲಕ ಮೂಢನಂಬಿಕೆಗೆ ಸಡ್ಡು ಹೊಡೆದು ಉಳಿದವರಿಗೆ ಮಾದರಿಯಾಗುವ…

SSLCಯಲ್ಲಿ ಬೆಳ್ತಂಗಡಿಯ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ ಶಾಸಕ ಹರೀಶ್ ಪೂಂಜರಿಂದ ಸಮ್ಮಾನ

2019-2020ನೇ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಬೆಳ್ತಂಗಡಿ ತಾಲೂಕಿನ ಲಾಯಿಲ ಸೈಂಟ್ ಮೇರಿಸ್ ಸ್ಕೂಲ್ ನ ಹೆಮ್ಮೆಯ ವಿದ್ಯಾರ್ಥಿನಿ ಕು| ಶ್ರೇಯಾ ಡೊಂಗ್ರೆ ಮನೆಗೆ ಶಾಸಕ ಹರೀಶ್ ಪೂಂಜ…

ಐಪಿಎಲ್ 13ನೇ ಆವೃತ್ತಿಯು ಸೆಪ್ಟೆಂಬರ್ 19ರಿಂದ ಪ್ರಾರಂಭ! ಲೀಗ್​ ಹಂತದ 56 ಪಂದ್ಯಗಳ ವೇಳಾಪಟ್ಟಿ ಪ್ರಕಟ!

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 13ನೇ ಆವೃತ್ತಿಯು ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಗೆ ಇನ್ನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ಲೀಗ್​ ಹಂತದ ಎಲ್ಲ 56 ಪಂದ್ಯಗಳ…

ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಹಾಗೂ ಗಿಡನಾಟಿ ಕಾರ್ಯಕ್ರಮ

ಧರ್ಮಸ್ಥಳ: ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಬೆಳ್ತಂಗಡಿ ಇದರ ಮಾಸಿಕ ಸಭೆ ಇಂದು ಶಿಶಿಲದ ನಾಗನಡ್ಕ ಸಮುದಾಯ ಭವನದಲ್ಲಿ ಜರುಗಿತು. ಕೇವಲ ಮಾಸಿಕ ಸಭೆಗೆ ಸೀಮಿತವಾಗಿಸದೆ ಸುತ್ತಮುತ್ತಲಿನ 4ಶಾಲೆಗಳಲ್ಲಿ 150ಕ್ಕೂ ಅಧಿಕ ಗಿಡಗಳನ್ನು ನೆಡುವ ಮಾಡುವ ಮೂಲಕ ಹಸಿರು ಕ್ರಾಂತಿಗೆ ಮುಂದಡಿ…

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಶ್ರೇಯಾ ಡೊಂಗ್ರೆ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಸೈಂಟ್ ಮೆರೀಸ್ ಸ್ಕೂಲ್ ವಿದ್ಯಾರ್ಥಿನಿ ಶ್ರೇಯಾ ಡೊಂಗ್ರೆ 622 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದ ಇವರು ಮರುಮೌಲ್ಯಮಾಪನಕ್ಕೆ ಹಾಕಿದಾಗ 625 ಅಂಕ ಪಡೆದು ಇದೀಗ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾಳೆ. ವೈದ್ಯರಾದ ಶಶಿಕಾಂತ್ ಡೊಂಗ್ರೆ ಹಾಗೂ…

ಬಾಲ್ಯ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ

ಮಂಗಳೂರು:- ಮಕ್ಕಳು ನಿಗದಿತ ಪ್ರಾಯ ತಲುಪುವ ಮೊದಲು ಅವರಿಗೆ ವಿವಾಹ ನಡೆಸಿದರೆ, ಅದರಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ   ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಸೂಚಿಸಿದ್ದಾರೆ.    ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಹಿಳಾ…

‘ಚೀನಾ ಸೈನಿಕರಿಂದ ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತೀಯ ಐವರು ಯುವಕರ ಅಪಹರಣ!’

ಇಟಾನಗರ: ಭಾರತದೊಂದಿಗೆ ಗಡಿ ಸಂಘರ್ಷಕ್ಕೆ ಇಳಿದಿರುವ ಚೀನಾ ತನ್ನ ಭಯೋತ್ಪಾದನೆಯ ಮತ್ತೊಂದು ಮುಖವನ್ನು ತೋರತೊಡಗಿದೆಯೇ? ಹೌದು ಎನ್ನುತ್ತಿದ್ದಾರೆ ಅರುಣಾಚಲ ಪ್ರದೇಶದ ಗಡಿಭಾಗದ ಜನರು. ಅಲ್ಲಿನ ಐವರು ಯುವಕರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್​ಎ) ಅಪಹರಿಸಿದ್ದಾಗಿ ಮಾಜಿ ಕೇಂದ್ರ ಸಚಿವ, ಪಾಸಿಘಾಟ್…

ನಟಿ ರಾಗಿಣಿಯ ಗೆಳೆಯ ಬಿ.ಕೆ ರವಿಶಂಕರ್ ರನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ!

ಬೆಂಗಳೂರು: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಭಾಗಿಯಾಗಿ, ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಜಯನಗರ ಆರ್ ಟಿ ಒ ಕಚೇರಿಯಲ್ಲಿ ಎಸ್ ಡಿ ಎ ಆಗಿ ಕಾರ್ಯನಿರ್ವಹಿಸುತ್ತಿದ್ದ ನಟಿ ರಾಗಿಣಿಯ ಗೆಳೆಯ ಬಿಕೆ ರವಿಶಂಕರ್ ರನ್ನು ಅಮಾನತುಗೊಳಿಸಿ ಸಾರಿಗೆ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ