ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರಾಗಿ ರಾಜು ನಾಯ್ಕ ಅಧಿಕಾರ ಸ್ವೀಕಾರ
ಬೆಳ್ತಂಗಡಿ: ಕಳೆದ ಕೆಲವು ವರ್ಷಗಳಿಂದ ಪಡಂಗಡಿಯಲ್ಲಿ ಗ್ರಾಮಕರಣೀಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜು ನಾಯ್ಕರವರು ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತರಾಗಿ ಬೆಂಗಳೂರಿನಲ್ಲಿ ಜೂನ್. 1 ರಂದು ಅಧಿಕಾರ ಸ್ವೀಕರಿಸಿದರು. ಭಾರತಿಯ ಸೇನೆಯಲ್ಲಿ ಸೈನಿಕರಾಗಿ 23 ವರ್ಷಗಳ ಕಾಲ ದೇಶ ಸೇವೆ ಮಾಡಿ ವೃತ್ತಿಯಿಂದ…
ರಾಜ್ಯದಲ್ಲಿ ನಾಲ್ಕು ಸಾವಿರದ ಗಡಿದಾಟಿದ ಮಹಾಮಾರಿ ಕೊರೋನಾ!!!! ಕಲಬುರ್ಗಿ, ಉಡುಪಿಯಲ್ಲಿ ಮುಂದುವರೆದ ಕೊರೋನಾರ್ಭಟ!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಮತ್ತಷ್ಟು ಸ್ಫೋಟಗೊಂಡಿದ್ದು ರಾಜ್ಯದಲ್ಲಿಂದು 267ಸೋಂಕಿತರು ಪತ್ತೆಯಾಗಿದ್ದು ಒಟ್ಟು 4ಸಾವಿರದ ಗಡಿ ದಾಟಿದೆ. ಕಲಬುರ್ಗಿ,ಉಡುಪಿ,ರಾಯಚೂರು,ಬೆಂಗಳೂರು,ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇದಿನ ಏರಿಕೆಯಾಗಿದ್ದು ಕೊರೋನಾ ಕಂಪನಕ್ಕೆ ರಾಜ್ಯ ನಡುಗುತ್ತಿದೆ. ಕರ್ನಾಟಕದಲ್ಲಿ ಇಂದು267ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 4063ಕ್ಕೆ ಏರಿಕೆಯಾಗಿದೆ…
ಗ್ರಹ ರಕ್ಷಕ ದಳದ ಸಿಬ್ಬಂದಿಗಳ ಪರ ಧ್ವನಿಯಾದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ
ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಭುಜಕ್ಕೆ ಭುಜ ಕೊಟ್ಟು ದುಡಿದ ಗ್ರಹ ರಕ್ಷಕ ದಳದ ಸಿಬ್ಬಂದಿಗಳನ್ನು ಬಿಡುಗಡೆಗೊಳಿಸಿ ನೀಡಿದ ಆದೇಶವನ್ನು ರದ್ದುಗೊಳಿಸಲು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಬೆಳ್ತಂಗಡಿಯ ಜನಪ್ರಿಯ ಶಾಸಕ ಹರೀಶ್ ಪೂಂಜಾ ಮನವಿ ಮಾಡಿದರು.…
ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಕೊಯ್ಯೂರು ಗ್ರಾ.ಪಂಚಾಯತ್ ಗೆ ಸ್ಯಾನಿಟೈಸರ್ ಯಂತ್ರ ಕೊಡುಗೆ
ಬೆಳ್ತಂಗಡಿ: ಕೊರೊನ ಜಾಗೃತಿ ಹಾಗೂ ಶುಚಿತ್ವ ಕಾಪಾಡಲು ಗ್ರಾಮ ಪಂಚಾಯತ್ ಕೊಯ್ಯೂರಿಗೆ ಸ್ಯಾನಿಟೈಸರ್ ಯಂತ್ರವನ್ನು ನೀಡಲಾಯಿತು. ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ನಿಯೋಜಿತ ಕೋಶಾಧಿಕಾರಿ ಅನಂತ ಕೃಷ್ಣ ಸ್ಯಾನಿಟೈಸರ್ ಯಂತ್ರವನ್ನು ಪಂಚಾಯತ್ ಅಧ್ಯಕ್ಷೆ ಶಶಿಕಲಾ ಹಾಗೂ…
ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಗೆ ಚಾಲನೆ
ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬಿ ಜಿ ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 1 ಕೋಟಿ ವೆಚ್ಚದಲ್ಲಿ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ನ್ನು ಪ್ರಾರಂಭಿಸಲಾಯಿತು. ಉದ್ಘಾಟನೆ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ…
ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ‘ಆಶ್ರಯ ತಾಣ ಅನುಗ್ರಹ’ ವೃದ್ಧಾಶ್ರಮಕ್ಕೆ ಬೆಡ್ ಶೀಟ್ ಕೊಡುಗೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸುದೆಮುಗೇರು, ಉದಯನಗರ ದಲ್ಲಿರುವ ನಿರಾಶ್ರಿತ ವೃದ್ಧೆಯರ ಆಶ್ರಯ ತಾಣ ಅನುಗ್ರಹ ವೃದ್ಧಾಶ್ರಮಕ್ಕೆ ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಇಂದು 50 ಬೆಡ್ ಶೀಟ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ವಸಂತ ಶೆಟ್ಟಿ…
ಮಳೆಗಾಲದ ಶೀತ – ಕೆಮ್ಮಿಗೆ ಇಲ್ಲಿದೆ ಸಿರಪ್…!
ಒಂದು ಇಂಚು ಹಸಿ ಅರಿಶಿಣ, ಸ್ವಲ್ಪ ಹಸಿ ಶುಂಠಿಯನ್ನು ಚೆನ್ನಾಗಿ ತೊಳೆದು 1 ಲೋಟ ನೀರಿಟ್ಟು ಕುದಿಸಿ. ಜೊತೆಗೆ ಇದರಲ್ಲಿ 3 ರಿಂದ 4 ಲವಂಗವನ್ನು ಹಾಕಿ. 10 ರಿಂದ 12 ಪುದೀನಾ ಎಲೆ, ಕಾಲು ಚಮಚ ಓಂ ಕಾಳನ್ನು ಹಾಕಿ.…
ಮಂಗಳೂರು ಪಂಪ್ ವೆಲ್ ಫ್ಲೈಓವರ್ ಗೆ ‘ವೀರ ಸಾವರ್ಕರ್ ಮೇಲುಸೇತುವೆ’ ಎಂದು ನಾಮಕರಣ!!! ಕೆಲವೇ ಗಂಟೆಯ ವೇಳೆಯಲ್ಲಿ ಬ್ಯಾನರ್ ಮಾಯ!!!
ಮಂಗಳೂರು: ಬೆಂಗಳೂರಿನ ಯಲಹಂಕ ಡೈರಿ ವೃತ್ತದ ನೂತನ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಮಾಡುವುದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಂಗಳೂರಿನ ಪಂಪ್ವೆಲ್ ಮೇಲುಸೇತುವೆಗೆ ‘ ವೀರ ಸಾವರ್ಕರ್ ಮೇಲುಸೇತುವೆ ” ಎಂಬ ಹೆಸರಿನ ಬ್ಯಾನರ್ ರನ್ನು ಆಳವಡಿಸಿ ನಾಮಕರಣ…
ಕರಾವಳಿಗೆ ಅಪ್ಪಳಿಸಿದ “ಮಹಾ” ಚಂಡಮಾರುತ! ಕೊರೋನಾರ್ಭಟಕ್ಕೆ ನಲುಗಿ ಹೋದ ಕರುನಾಡು! ಮುಂಗಾರು ಕೊರೋನಾ ಮೃದಂಗಕ್ಕೆ ಉಡುಪಿ,ಕಲಬುರ್ಗಿ ತತ್ತರ!!!
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ‘ಮಹಾ’ ಸ್ಪೋಟವಾಗಿದ್ದು, ಇಂದು ದಾಖಲೆಯತ್ತ ಕೊರೋನ ಮುನ್ನುಗ್ಗಿದ್ದು ಕರಾವಳಿಯ ಉಡುಪಿ ಜಿಲ್ಲೆಯಲ್ಲಿ150 ಜನರಿಗೆ ಸೋಂಕು ಕಾಣಿಸಿಕೊಂಡರೆ ಕಲಬುರ್ಗಿಯಲ್ಲೂ ಶತಕದ ಗುರಿ ತಲುಪಿದ ಮಹಾಮಾರಿ ರಾಜ್ಯದ 17ಜಿಲ್ಲೆಗಳಲ್ಲಿ ತನ್ನ ರುದ್ರನರ್ತನವನ್ನು ಮುಂದುವರಿಸಿದೆ. ಕರ್ನಾಟಕದಲ್ಲಿಂದು 388 ಮಂದಿಗೆ ಸೋಂಕು…
SDM ಕಾಲೇಜುMSW ವಿಭಾಗದ ಪ್ರಾಧ್ಯಾಪಕಿ ಚಿತ್ರಾ ಬಿ. ಸಿ. ಯವರಿಗೆ PhD ಪದವಿ
ಬೆಳ್ತಂಗಡಿ: ಉಜಿರೆಯ ಎಸ್. ಡಿ. ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕಿ ಚಿತ್ರಾ ಬಿ. ಸಿ. ಯವರಿಗೆ ತುಮಕೂರು ವಿಶ್ವವಿದ್ಯಾಲಯವು PhD ಪದವಿಯನ್ನು ನೀಡಿ ಗೌರವಿಸಿದೆ. ಉಜಿರೆ ಎಸ್. ಡಿ. ಎಂ. ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು…