“ರೋಷ” ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ ನಾಳೆ ಬಿಡುಗಡೆ
ಮಂಗಳೂರು: ಕರಾವಳಿಯ ಯುವ ಪ್ರತಿಭೆ ಬೆಳ್ತಂಗಡಿಯ ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಹೊಸ ಕನ್ನಡ ಕಿರುಚಿತ್ರ “ರೋಷ ” ನಾಳೆ ತೆರೆಕಾಣಲಿದೆ. ಬಹುಮುಖ ಪ್ರತಿಭೆಗಳನ್ನು ಹೊಂದಿರುವ ಕಲಾವಿದರ ತಂಡದಿಂದ ಕಿರುಚಿತ್ರ ‘”ರೋಷ’” ಮಾಡಿಬರಲಿದೆ. ರಾಹುಲ್ ಕಾನರ್ಪ ನಿರ್ದೇಶನದಲ್ಲಿ ಮೂಡಿ ಬರುವ…
ಹಿಂದೂ ವಿರೋಧಿ ‘ಬಾಲಿವುಡ್‌ನ ಬಟಾಬಯಲು’ ಎಂಬ ವಿಷಯದ ಬಗ್ಗೆ ಖ್ಯಾತ ವಕ್ತಾರರಿಂದ ಆನ್‌ಲೈನ್ ಸಂವಾದ!
ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನ ವಿವಿಧ ಚಲನಚಿತ್ರಗಳು, ವೆಬ್‌ಸರೀಸ್, ಯೂಟ್ಯೂಬ್‌ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ. ಮತ್ತೊಂದೆಡೆ, ‘ಮುಹಮ್ಮದ್ ದಿ ಮೆಸೆಂಜರ್…
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಯುವಕನಿಗೆ ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯಿಂದ ಆರ್ಥಿಕ ನೆರವು ಹಾಗೂ ಮಾಶಾಸನ ವಿತರಣೆ
ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಯುವಕನಿಗೆ ಚಿಕಿತ್ಸೆಗಾಗಿ ಆರ್ಥಿಕ ನೆರವು ಹಾಗೂ ಮಾಶಾಸನವನ್ನು ವಿತರಣೆ ಮಾಡಲಾಯಿತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮತ್ತು ತಂದೆ ತಾಯಿ ಇಲ್ಲದ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಕಂಬದಹಳ್ಳಿಯ 20…
BBMP ಆಯುಕ್ತರಾಗಿ ಮಂಜುನಾಥ ಪ್ರಸಾದ್ ರವರನ್ನು ನೇಮಕಗೊಳಿಸಿ ರಾಜ್ಯಸರ್ಕಾರದ ಆದೇಶ
ಬೆಂಗಳೂರು: ಕೊರೋನಾಗೆ ಬೆಂಗಳೂರಿನಲ್ಲಿ ನಡೆಯಿತು ಮೊದಲ ಅಧಿಕಾರಿಯ ತಲೆದಂಡ. ಅನಿಲ್ ಕುಮಾರ್ BBMP ಆಯುಕ್ತರಾಗಿದ್ದರು ಇದೀಗ ಮಂಜುನಾಥ ಪ್ರಸಾದ್ ರವರನ್ನು ಆಯ್ಕೆ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಕೊರೋನಾ ಗೆ ಸಂಬಂಧಿಸಿದಂತೆ ಕಾರ್ಯವೈಖರಿಯಲ್ಲಿ ಮುಖ್ಯಮಂತ್ರಿಯವರು ಅಸಮಾಧಾನಗೊಂಡಿದ್ದರು ಇದರ ಬೆನ್ನಲ್ಲೇ ಈಗ…
ತುಳು ವಿಧ್ವಾಂಸ, ಭಾಷಾ ಸಂಶೋಧಕ ಯು. ಪಿ ಉಪಾಧ್ಯಾಯ ಇನ್ನಿಲ್ಲ
ಉಡುಪಿ: ತುಳು ವಿಧ್ವಾಂಸ, ಭಾಷಾ ಸಂಶೋಧಕ ಯು. ಪಿ ಉಪಾಧ್ಯಾಯ ಅವರು (85) ಶುಕ್ರವಾರ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಭಾಷೆ, ಜಾನಪದ, ಸಂಸ್ಕೃತಿ ಕ್ಷೇತ್ರಗಳಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ಯು. ಪಿ ಉಪಾಧ್ಯಾಯರು ರಾಷ್ಟ್ರಕವಿ ಗೋವಿಂದ ಪೈ ತುಳು…
ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಒಂಟೆ, ಗೋವುಗಳ ಹತ್ಯೆಗೆ ಬ್ರೇಕ್.?
ಬೆಂಗಳೂರು : ರಾಜ್ಯಾದ್ಯಂತ ಬಕ್ರೀದ್ ಸೇರಿದಂತೆ ಮುಂತಾದ ಹಬ್ಬದ ದಿನಗಳಲ್ಲಿ ಅಕ್ರಮ ಒಂಟೆ, ಗೋವುಗಳ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಹಬ್ಬದ ದಿನಗಳನ್ನು ಒಳಗೊಂಡಂತೆ ಅನಧಿಕೃತವಾಗಿ ಗೋವು, ಒಂಟೆ…
ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ಇನ್ನು ನೆನಪು ಮಾತ್ರ
ಬೆಂಗಳೂರು: ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ (70) ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು, ಚಿಕಿತ್ಸೆ ಪಡೆಯುತ್ತಿದ್ದರು. ಕಿರುತೆರೆಯ ಪ್ರೇಮಲೋಕ ಧಾರವಾಹಿಯಲ್ಲಿ ಅವರು ನಟಿಸ್ತಾ ಇದ್ದರು. ಇತ್ತೀಚೆಗೆ ಧಾರಾವಾಹಿಯ ಶೂಟಿಂಗ್ನಲ್ಲೂ ಅವರು…
ಧಾರವಾಡ SDM ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಉದ್ಘಾಟನೆ
ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್ಡೌನ್ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಸತ್ತೂರಿನ ಎಸ್ಡಿಎಂ…
ನಿಮಗೆ ಆಕರ್ಷಕ ಸ್ಮರಣಿಕೆಯನ್ನು ಹುಡುಕುವ ಹಂಬಲವೇ ಹಾಗಾದ್ರೆ ನವರಂಗ ಸ್ಮರಣಿಕಾಕ್ಕೆ ಭೇಟಿ ನೀಡಿ
ನಿಮ್ಮಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಬಂದ ಅತಿಥಿಗಳಿಗೆ ನೆನಪಲ್ಲಿ ಉಳಿಯಲು ಒಂದು ಸ್ಮರಣಿಕೆ ಬೇಕಾಗಿದೆ ಎಂದಿಟ್ಟುಕೊಳ್ಳಿ . ನಾವು ಕೊಡುವ ಸ್ಮರಣಿಕೆ ನಮ್ಮ ಕಲ್ಪನೆಯಂತೆ ಇರಬೇಕೆಂಬ ಅಪೇಕ್ಷೆ ಪಟ್ಟರೆ ಖಂಡಿತವಾಗಿ ನೀವು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಸಮೀಪ ತಲೆಯೆತ್ತಿ…
ಶೋಪಿಯಾನ್ ನಲ್ಲಿ ಸೇನೆಯ ಕಾರ್ಯಾಚರಣೆ ಹಿಜ್ಬುಲ್ ಮುಜಾಹಿದ್ದೀನ್ ಸೇರಿದ ಮೂವರು ಉಗ್ರರು ಫಿನಿಶ್!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟ ಮೂವರು ಉಗ್ರರು ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ ಗೆ ಸೇರಿದವರು ಎಂದು ತಿಳಿದು ಬಂದಿದೆ.ಈ ಪ್ರದೇಶದಲ್ಲಿ…















