ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು!

ಮುಂಬೈ: ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರಲ್ಲಿಯೂ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಮೊದಲು ಸ್ವಯಂ ಕ್ವಾರಂಟೈನ್‌ನಲ್ಲಿ ಇದ್ದರು. ಇದೀಗ ಇಬ್ಬರಿಗೂ ಕರೊನಾ ಪಾಸಿಟಿವ್‌…

ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ

ಉಡುಪಿ: ಜುಲೈ19 ರಂದು ಜರಗಲಿರುವ ಉಡುಪಿ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಎರಡನೇ ವರ್ಷದ ಕೃಷ್ಣೈಖ್ಯ ದಿನವನ್ನು ಈ ಭಾರಿ ಸರಳ ರೀತಿಯಲ್ಲಿ ಆಯೋಜಿಸಬೇಕೆಂದು ಕೇಮಾರು ಶ್ರೀಪಾದರು ಹಾಗೂ ಅಭಿಮಾನಿ ಬಳಗದವರು ಶ್ರೀ ಶಿರೂರು ಭಕ್ತವೃಂದಕ್ಕೆ ಕರೆ ನೀಡಿದ್ದಾರೆ.…

ಕೊರೋನಾದಿಂದಾಗಿ ಭೂ ಮಾಲೀಕ ಬೆಂಗಳೂರಿನಲ್ಲಿ ಬಾಕಿ, ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಲು ಮುಂದಾದ ಸ್ಥಳೀಯ ನಿವಾಸಿ

ಎಂಜಿರ: ಕೊರೋನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ವಾಸವಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ಮತ್ತು ಅದರೊಂದಿಗೆ ಮನೆಯನ್ನು ನಿರ್ಮಿಸಲು…

ರಾಜ್ಯಕ್ಕೆ ಕೊರೋನಾ ಸಂಕಷ್ಟ! ಇಂದು ರಾಜ್ಯದಲ್ಲಿ ಪತ್ತೆಯಾದ ಸೋಂಕಿತರೇಷ್ಷು? ಬಲಿಯಾದವರೇಷ್ಟು?

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಕಾಟ ಮುಂದುವರೆಯುತಿದ್ದು ಇಂದು 3693 ಮಂದಿಗೆ ಸೋಂಕು ದೃಢಪಟ್ಟಿದೆ.. ರಾಜ್ಯದಲ್ಲಿಂದು 3693 ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 55115ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮರಣ ಸಂಖ್ಯೆಯೂ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ ಇಂದು 115 ಮಂದಿ ವೈರಲ್…

ಬಂಗಾಲದ ಪ್ರಖರ ಹಿಂದುತ್ವನಿಷ್ಠ ನಾಯಕ ತಪನ ಘೋಷ ಇವರಿಗೆ ದೇಶದಾದ್ಯಂತದ ಹಿಂದುತ್ವನಿಷ್ಠ ಮುಖಂಡರಿಂದ ಶ್ರದ್ಧಾಂಜಲಿ

ಬೆಂಗಳೂರು: ಬಂಗಾಲದ ಪ್ರಖರ ಹಿಂದುತ್ವನಿಷ್ಠ ಮುಖಂಡ ಹಾಗೂ ‘ಹಿಂದೂ ಸಂಹತಿ’ ಈ ಸಂಘಟನೆಯ ಸಂಸ್ಥಾಪಕರು ಹಾಗೂ ‘ಸಿಂಹ ವಾಹಿನಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ತಪನ ಘೋಷ ಇವರು (೬೭ ವರ್ಷ) ಇವರು ಜುಲೈ ೧೨ ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾದರು. ತಪನದಾ…

ಹೆತ್ತ ತಾಯಿಗೆ ಅಮಾನುಷವಾಗಿ ಹಲ್ಲೆ ನಡೆಸಿದ ಪಾಪಿ ಮಗ! ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದ ಮನಕಲಕುವ ಘಟನೆ!

ಮಂಗಳೂರು: ಪಾಪಿ ಮಗ ಕಂಠಪೂರ್ತಿ ಕುಡಿದು ತಾಯಿಗೆ ಅಮಾನೂಷವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಲಸಿನಕಟ್ಟೆ ಐದುಸೆನ್ಸ್ ನಿವಾಸಿ ಶ್ರೀನಿವಾಸ ಶೆಟ್ಟಿ, ಮತ್ತು ಅವನ ಮಗ ಪ್ರದೀಪ ಶೆಟ್ಟಿ…

ಸರಕಾರಿ ಆಸ್ಪತ್ರೆ ಗೇಟ್ ಬೀಗ ಒಡೆದು, ವೈದ್ಯರ ತಳ್ಳಿ ಕೋವಿಡ್ ದೃಢಗೊಂಡ ಬಾಣಂತಿ, ಮಗುವನ್ನು ಅನುಮತಿ ಇಲ್ಲದೆ ಕರೆದೊಯ್ದ ಪತಿಮಹಾಶಯ

ಬೆಳ್ತಂಗಡಿ:  ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಸಿಬಂಧಿಗಳ ಶ್ರಮ ಗೌಣವಾಗಿಸುತ್ತಿರುವ ಅಮಾನವೀಯ ಘಟನೆ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಿಂದ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ನಾವುರು ಮೂಲದ ಬಾಣಂತಿ ಮಹಿಳೆಯೊಬ್ಬರಿಗೆ ಕೊರೋನಾ ದೃಢವಾಗುತ್ತಿದ್ದಂತೆ ಆಕೆಯನ್ನು ಆಸ್ಪತ್ರೆಯಿಂದ ಬಲವಂತವಾಗಿ ಕರೆದೊಯ್ದ ಘಟನೆ ಬೆಳ್ತಂಗಡಿಯ ತಾಲೂಕು ಕೋವಿಡ್ ಆಸ್ಪತ್ರೆಯಲ್ಲಿ…

ಯಮಕಿಂಕರ ಕೊರೋನಾ ಕರುನಾಡನ್ನು ಬೆಚ್ಚಿಬೀಳಿಸಿದೆ ರಾಜ್ಯದಲ್ಲಿಂದು ಕೊರೋನಾ ಹೊಡೆತಕ್ಕೆ ಶತಕ ದಾಟಿದ ಸಾವಿನ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಓಟ ತೀವ್ರಗತಿಯಲ್ಲಿ ಸಾಗುತ್ತಿದ್ದು ರಾಜ್ಯದಲ್ಲಿ ಒಟ್ಟು 50ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಮಹಾಮಾರಿ ದೇಶದಲ್ಲಿ 3ನೇ ಸ್ಥಾನಕ್ಕೆ ರಾಜ್ಯ ತಲುಪಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಇಂದು 4169ಸೋಂಕಿತರು ಪತ್ತೆಯಾಗಿದ್ದು ಕರುನಾಡಿಗರನ್ನು ಮತ್ತೆ ಕಂಗೆಡಿಸುವಂತೆ ಮಾಡಿದೆ.…

ಹಿಂದೂ ಯೋಧ ಸ್ವರ್ಗಸ್ಥ ಶ್ರೀ. ತಪನ್ ಘೋಷ್ ಇವರಿಗಾಗಿ ಇಂದು ಸಂಜೆ 07ಕ್ಕೆ ಆನ್ಲೈನ್ ಶ್ರದ್ಧಾಂಜಲಿ ಸಭೆ,

ಇಂದು ಸಾಯಂಕಾಲ 7 ಗಂಟೆಗೆ ಹಿಂದೂ ಯೋಧ ಸ್ವರ್ಗಸ್ಥ ಶ್ರೀ. ತಪನ್ ಘೋಷ್ ಇವರಿಗಾಗಿ ದೇಶಭಕ್ತ ಹಾಗೂ ಹಿಂದುತ್ವನಿಷ್ಠ ಸಂಘಟನೆಗಳಿಂದ ಆನ್ಲೈನ್ ಶ್ರದ್ಧಾಂಜಲಿ ಸಭೆ ನಡೆಯಲಿದೆ! ದಯವಿಟ್ಟು ಎಲ್ಲ ಧರ್ಮ ಪ್ರೇಮಿಗಳು ಇಂದಿನ ಆನ್ಲೈನ್ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ !…

ಸಾಧುಗಳ ಹತ್ಯೆ ಮಾಡಿದ ಮತಾಂಧರ ಮೇಲಿನ ಖಟ್ಲೆಯನ್ನು ತ್ವರಿತಗತಿ ನ್ಯಾಯಾಲಯದಲ್ಲಿ ನಡೆಸಿ ! ಇದು ಸಾಧುಗಳ ಮೇಲಲ್ಲ, ಕೇಸರಿಯ ಮೇಲೆ ಹಾಗೂ ಹಿಂದೂ ಧರ್ಮದ ಮೇಲಿನ ಹಲ್ಲೆ ! – ಹಿಂದೂ ಜನಜಾಗೃತಿ ಸಮಿತಿ ಖಂಡನೆ

ಉತ್ತರ ಪ್ರದೇಶ: ಅಬ್ದುಲಾಪುರ ಬಾಜಾರ (ಮಿರತ, ಉತ್ತರ ಪ್ರದೇಶ) – ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕ ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು…

You Missed

ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ
ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ
ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ