IPL ನಿಂದ ಸುರೇಶ್ ರೈನಾ ಹೊರಕ್ಕೆ!?

ಚೆನ್ನೈ ಸೂಪರ್‌ ಕಿಂಗ್ಸ್‌ನ ೧೦ ಜನ ಸಿಬ್ಬಂದಿ ಮತ್ತು ಒಬ್ಬ ಬೌಲರ್‌ಗೆ ಕೊರೋನಾ ಪಾಸಿಟಿವ್‌ ಬಂದ ಹಿನ್ನೆಲೆ ಆತಂಕ ಸೃಷ್ಟಿಮಾಡಿತ್ತು, ಇನ್ನು ಪಾಸಿಟಿವ್‌ ಬಂದ ಹಿನ್ನೆಲೆ ಆಟಗಾರರನ್ನು ಪರೀಕ್ಷಿಸಿದಾಗ ನೆಗೆಟಿವ್‌ ಬಂದಿದೆ ಎಂದು ತಿಳಿದುಬಂದಿತ್ತು, ಇದೀಗ ಚೆನ್ನೈ ಪ್ರಾಂಚೈಸಿಗಳಿಗೆ ಇನ್ನೊಂದು ಶಾಕ್‌…

ಗಾಯಕ ಜಗದೀಶ್ ಪುತ್ತೂರು ರವರಿಗೆ “ತುಳುನಾಡ ಗಾನ ಗಂಧರ್ವ” ಬಿರುದು ಪ್ರಧಾನ

ಮಂಗಳೂರು: ಹಾಡು ಕರ್ನಾಟಕ ರಿಯಾಲಿಟಿ ಶೋ ಖ್ಯಾತಿಯ‌ ಗಾಯಕ ಜಗದೀಶ್ ಪುತ್ತೂರು ಅವರಿಗೆ ಓಮನ್ ತುಳುವೆರ್ ಸಂಘಟನೆಯ ವತಿಯಿಂದ ನಗರದ ಪ್ರೆಸ್ ಕ್ಲಬ್​​ನಲ್ಲಿ ‘ತುಳುನಾಡ ಗಾನ ಗಂಧರ್ವ’ ಬಿರುದು ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್…

‘ಬ್ಯಾಂಕಿಂಗ್’ ವಂಚನೆ ತಪ್ಪಿಸಲು ಗ್ರಾಹಕರಿಗೆ ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ!

ನವದೆಹಲಿ: ಡಿಜಿಟಲ್ ವಹಿವಾಟು ಹೆಚ್ಚಾದಂತೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸಹ ಏರಿಕೆಯಾಗುತ್ತಿವೆ. ವಂಚಕರು ವಿವಿಧ ರೀತಿಯಲ್ಲಿ ಬ್ಯಾಂಕ್ ಗ್ರಾಹಕರ ಖಾತೆಗಳ ಮಾಹಿತಿ ಪಡೆದು ಹಣ ಎಗರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ವಂಚನೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯದ ಮಾಹಿತಿ ಮತ್ತು…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ

ಬೆಂಗಳೂರು : ಮಾರ್ಚ್ 2020ರಲ್ಲಿ ನಡೆದಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದ ಫಲಿತಾಂಶವನ್ನು ಇಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.kar.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ…

DYSP ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಹಲವು ಅಧಿಕಾರಿಗಳಿಗೆ ಕೋರ್ಟ್ ಸಮನ್ಸ್ ಜಾರಿ!

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮಾಜಿ ಸಚಿವ ಕೆ.ಜೆ. ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ ಪ್ರಸಾದ್‌ ಅವರಿಗೆ…

ತುಳುನಾಡಿನ ದೈವಾರಾಧನೆ, ನೇಮ ಮುಂತಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ!

ಮಂಗಳೂರು: ತುಳುನಾಡಿನ ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ಧಾರ್ಮಿಕ ಕಾರ್ಯಕ್ಕೆ ಅನುಮತಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಉಡುಪಿ ಶಾಸಕ ರಘುಪತಿ ಭಟ್ ಈ ಹಿಂದೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು, ಈ ಮನವಿಗೆ…

“ರೈತರಿಗೆ ಕಸಿ ಗೇರು ಸಸಿ ವಿತರಣಾ ಅಭಿಯಾನ”ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳಿಂದ ಚಾಲನೆ

ಬ್ರಹ್ಮಾವರ: “ವೃಕ್ಷ ರಕ್ಷಾ “-ವಿಶ್ವ ರಕ್ಷಾ”-2016 ಯೋಜನೆಯನ್ವಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬ್ರಹ್ಮಾವರ, ಕರ್ನಾಟಕ ರಾಜ್ಯ ಗೋಡಂಬಿ ಉತ್ಪಾದಕರ ಸಂಘ (ರಿ), ಇವರ ಸಹಯೋಗದಲ್ಲಿ ಶ್ರೀ ವಿಜಯಲಕ್ಷ್ಮಿ ಪೌಂಡೇಶನ್(ರಿ) ಮೂಡಬಿದಿರೆ, ಇವರು ಪ್ರಾಯೋಜಿಸಿರುವ…

ರಾಜ್ಯದಲ್ಲಿ ಮತ್ತೆ ಮುಂದುವರೆದ ಕೊರೋನಾರ್ಭಟ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರಿದಿದ್ದು, ಗುರುವಾರ ಒಂದೇ ದಿನ ರಾಜ್ಯದಲ್ಲಿ 9386 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,09,792 ಕ್ಕೆ ಏರಿಕೆಯಾಗಿದೆ. ಗುರುವಾರ ಕೊರೋನಾ ಸೋಂಕಿಗೆ ರಾಜ್ಯದಲ್ಲಿ 141 ಮಂದಿ ಬಲಿಯಾಗಿದ್ದು, ಈ ಮೂಲಕ…

ಗುರುವಾರದ ರಾಶಿಫಲ ಹೇಗಿದೆ? ಯಾರಿಗಿದೆ ಶುಭಯೋಗ!

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ. ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934 ಮೇಷ:ಈ ದಿನ ನಿಮಗೆ ಸ್ಥಿರಾಸ್ತಿ-ವಾಹನದ ಮೇಲೆ ಸಾಲ, ವಿದ್ಯಾಭ್ಯಾಸದಲ್ಲಿ ಸಹಪಾಠಿಗೆ ಸಹಕಾರ, ಮಾತೃವಿನಿಂದ ಆರ್ಥಿಕ ಸಹಾಯ, ಶೀತ-ಕಫ ಬಾಧೆ, ಗರ್ಭ ದೋಷಗಳು ಉಂಟಾಗಬಹುದು ಎಚ್ಚರ. ವೃಷಭ:…

ತಂದೆಯನ್ನು ಕೊಂದ ಪಾಪಿ ಮಗ ಅಂದರ್! ಬೆಳ್ತಂಗಡಿ ಪೋಲೀಸರ ಯಶಸ್ವಿ ಕಾರ್ಯಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಜ್ಯೂನಿಯರ್ ಕಾಲೇಜ್ ಬಳಿಯ ವಾಸು ಸಪಲ್ಯ(66)ರನ್ನು 2 ದಿನಗಳ ಹಿಂದೆ ಕೊಲೆ‌ ಮಾಡಿ ತಲೆಮರೆಸಿಕೊಂಡಿದ್ದ ಮಗ ದಯಾನಂದ (38) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತ ತನ್ನ ತಂದೆಯನ್ನೇ ನಡು ರಸ್ತೆಯಲ್ಲಿ ಕೊಲೆ ಮಾಡಿದ ಬಳಿಕ ದಯಾನಂದ ಮಂಗಳೂರಿನಲ್ಲಿ…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ