ಡಿಕೆ ಶಿವಕುಮಾರ್ ರವರ ಕೆಪಿಸಿಸಿ ಪದಗ್ರಹಣ ಕಾರ್ಯಕ್ರಮ ಲೈವ್ ನೋಡಲು ಕ್ಲಿಕ್ ಮಾಡಿ
ಬೆಂಗಳೂರು: ಇಂದು KPCC ನ 41ನೇ ರಾಜ್ಯಾಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ರವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪದಗ್ರಹಣ ಕಾರ್ಯಕ್ರಮ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಕಾಂಗ್ರೆಸ್ ಸಾರಥಿಯಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.
ಕೊರೋನಾ ಮರಣ ಮೃದಂಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ!
ಮಂಗಳೂರು: ಕೊರೋನಾ ಮರಣ ಮೃದಂಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ. ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ನಿನ್ನೆಯಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೂವರು ಬಲಿಯಾಗಿದ್ದರು. ಇಂದು ಬಂಟ್ವಾಳದ ಮತ್ತೋರ್ವ…
ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮನವಿ
ಮಂಗಳೂರು: ಲಾಕ್ಡೌನ್ನಿಂದ ಉದ್ಯೋಗ ಅಭದ್ರತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಇವರ ನೆರವಿಗೆ ತುರ್ತಾಗಿ ಸ್ಪಂದಿಸಿ ಶೀಘ್ರದಲ್ಲೇ ಗೌರವ ಧನ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿ ಎಂದು ವಿಧಾನ…
ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸರಕಾರಿ ಉದ್ಯೋಗ ಪಡೆದ ಕುವೆಂಪು ವಿವಿ ಉಪ ಕುಲಸಚಿವೆ ಅಮಾನತು !
ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾನಿಲಯದ ದಾಸ್ತಾನು ಮತ್ತು ಖರೀದಿ ವಿಭಾಗದ ಉಪ ಕುಲಸಚಿವರಾದ ಡಿ. ವಿ. ಗಾಯತ್ರಿಯವರನ್ನು ಸೇವೆಯಿಂದ ಅಮಾನತು ಮಾಡಿ ಕುವೆಂಪು ವಿವಿ ಕುಲಸಚಿವ ಎಸ್. ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ. ಡಿ. ವಿ. ಗಾಯಿತ್ರಿಯವರ ಮೇಲೆ ಸುಳ್ಳು ಜಾತಿ…
ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಸುಧಾಕರ ಗೌಡ ಧರ್ಮಸ್ಥಳ ಆಯ್ಕೆ
ಮಂಗಳೂರು: ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾಗಿ ಸುಧಾಕರ ಗೌಡ ಧರ್ಮಸ್ಥಳ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ನಿವಾಸಿಯಾಗಿರುತ್ತಾರೆ. ಪ್ರಸ್ತುತ ಧರ್ಮಸ್ಥಳ ಗ್ರಾಮಪಂಚಾಯತ್ ಸದಸ್ಯರಾಗಿದ್ದು, ಕಾಲಭೈರವೇಶ್ವರ ಒಕ್ಕಲಿಗ ಯುವ ಘಟಕದ ಅಧ್ಯಕ್ಷರಾಗಿದ್ದು, ವೀರಕೇಸರಿ ಸಂಘಟನೆಯ ಸಂಘಟಕರಾಗಿರುತ್ತಾರೆ.
ರಾಜ್ಯದಲ್ಲಿ ಕೊರೋನಾ ಮಿಂಚಿನ ಓಟ! ರಾಜ್ಯರಾಜಧಾನಿ, ಗಣಿನಾಡು, ಕಡಲತಡಿಗೆ ಮತ್ತೆ ವೈರಸ್ ಶಾಕ್!
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮತ್ತೆ ಏರುತ್ತಿದೆ ಕೊರೋನಾ ಸೋಂಕು ರಾಜ್ಯರಾಜಧಾನಿ ಬೆಂಗಳೂರನ್ನು ಕಾಡುತ್ತಿರುವ ಮಹಾಮಾರಿ ವೈರಸ್ ಗಣಿನಾಡು ಬಳ್ಳಾರಿ ಹಾಗೂ ಕಡಲತಡಿ ಮಂಗಳೂರಿಗೂ ದೊಡ್ಡ ಹೊಡೆತ ಕೊಟ್ಟಿದೆ. ರಾಜ್ಯದಲ್ಲಿಂದು1272 ಮಂದಿಗೆ ಸೋಂಕುದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾಗಿದೆ ಮಹಾಮಾರಿ…
ಉಳುವವನೇ ಹೊಲದೊಡೆಯ ಕಾಯ್ದೆಯನ್ನು ದುಡ್ಡಿದ್ದವನೇ ಹೊಲದೊಡೆಯ ಮಾಡಿದ ಸರಕಾರ: ಶಿವಕುಮಾರ್ ಎಸ್. ಎಂ ಆಕ್ರೋಶ
ಬೆಳ್ತಂಗಡಿ: ರೈತ ವಿರೋಧಿ ನೀತಿಗಳನ್ನು ಜಾರಿ ಮಾಡುವ ಮೂಲಕ ಕೇಂದ್ರ, ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳಿಗೆ ಲಾಭದ ಮೇಲೆ ಲಾಭ ಗಳಿಸಲು ಅವಕಾಶ ಮಾಡಿಕೊಟ್ಟಿದೆ. ಉಳುವವನೇ ಹೊಲದೊಡೆಯ ಎಂಬ ಕಾಯ್ದೆಯನ್ನು ದುಡ್ಡಿದ್ದವನೇ ಹೊಲದೊಡೆಯ ಎಂಬಂತೆ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ ಎಂದು…
ಗೋಲ್ಡನ್ ಬಾಬಾ ಇನ್ನಿಲ್ಲ!
ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 58 ವರ್ಷದ ಗೋಲ್ಡನ್ ಬಾಬಾ ಖ್ಯಾತಿಯ ಸುಧೀರ್ ಕುಮಾರ್ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎದೆನೋವು, ಕ್ಯಾನ್ಸರ್, ಡಯಾಬಿಟಿಸ್, ಥೈರಾಯಿಡ್ ಸೇರಿದಂತೆ ಮತ್ತಿತರ ಖಾಯಿಲೆಗಳಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಅಖಿಲ…
ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದ ಆರೋಪಿಗೆ ಕೊರೋನಾ ದೃಢ! ಐವರು ಪೊಲೀಸರಿಗೆ ಕ್ವಾರಂಟೈನ್
ಧರ್ಮಸ್ಥಳ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಮನೆಯಿಂದ ಪುಸಲಾಯಿಸಿ ಕರೆದುಕೊಂಡು ಹೋಗಿ ಬೆಳ್ತಂಗಡಿಯ ನಾಗವರ್ಮ ಮೆಲಂತಬೆಟ್ಟು ದೇವಾಸ್ಥಾನದಲ್ಲಿ ಅನದೀಕೃತವಾಗಿ ವಿವಾಹವಾಗಿರುವ ಆರೋಪದಲ್ಲಿ ನಿನ್ನೆ ಬಂಧಿತನಾಗಿರುವ ವ್ಯಕ್ತಿಗೆ ಕೊರೋನಾ ದೃಢವಾಗಿದೆ. ಪ್ರಕರಣದ ತನಿಖೆ ನಡೆಸಿದ ಧರ್ಮಸ್ಥಳ ಠಾಣೆಯ ಪೊಲೀಸರಿಗೆ ಕೊರೋನಾ ಭೀತಿ ಶುರುವಾಗಿದ್ದು, ಈ ಹಿನ್ನಲೆಯಲ್ಲಿ…
ಮೀಜಾರು ಸಮೀಪ ರಸ್ತೆ ಅಪಘಾತ ಬಿಜೆಪಿ ಜಿಲ್ಲಾಧ್ಯಕ್ಷ ಅಪಾಯದಿಂದ ಪಾರು
ಮಂಗಳೂರು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದರೆ ಯವರ ಕಾರು ಅಪಘಾತಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮೀಜಾರು ಸಮೀಪ ಎದುರಿನಿಂದ ನಡೆದುಕೊಂಡು ಹೋಗುತಿದ್ದ ವ್ಯಕ್ತಿಗೆ ಸುದರ್ಶನ್ ರ ಇನ್ನೋವಾ ಕಾರು ಅಪಘಾತವಾಗುವುದನ್ನು ತಪ್ಪಿಸಿದಾಗ , ಕೆಸರಿನಲ್ಲಿ ಕಾರು ಸ್ಕಿಡ್…
















