ದೀಪಾವಳಿವರೆಗೂ ದೇಶದ 80 ಕೋಟಿ ಜನರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಮಹತ್ವದ ಘೋಷಣೆ
ನವದೆಹಲಿ: ಕೊರೋನಾ ಸಂಕಷ್ಟದಿಂದ ತತ್ತರಿಸಿರುವ ದೇಶವಾಸಿಗಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀಪಾವಳಿವರೆಗೂ ಉಚಿತ ರೇಷನ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದು, “ಪ್ರಧಾನಿ ಗರೀಬ್…
🎙️ ಪ್ರಧಾನಿ ನರೇಂದ್ರ ಮೋದಿಯವರ ಲೈವ್ ವಿಡಿಯೋ ನೋಡಲು ಕ್ಲಿಕ್ ಮಾಡಿ
Live Video: ಪ್ರಧಾನಿ ನರೇಂದ್ರ ಮೋದಿಯವರ ಲೈವ್ ವಿಡಿಯೋ ನೋಡಲು ಕ್ಲಿಕ್ ಮಾಡಿ
ಇಂದು ಸಂಜೆ 4ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮಾತು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಕೋವಿಡ್ 19 ಲಾಕ್‌ಡೌನ್ ಅನ್ನು ಜುಲೈ 31 ರವರೆಗೆ ದೇಶಾದ್ಯಂತ ವಿಸ್ತರಿಸಿದ ನಂತರ ಈ ಸುದ್ದಿ ಬಂದಿದೆ. ಚೀನಾದೊಂದಿಗಿನ ಉದ್ವಿಗ್ನತೆ…
ಡ್ರಾಗನ್ ಮೇಲೆ ಡಿಜಿಟಲ್ ಸ್ಟ್ರೈಕ್ ಟಿಕ್-ಟಾಕ್ ಸೇರಿ 59 ಚೀನಾ ಆ್ಯಪ್ ಬ್ಯಾನ್ ಮಾಡಿದ ಭಾರತ…
ನವದೆಹಲಿ: ಟಿಕ್‍ಟಾಕ್ ಸೇರಿದಂತೆ 59 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಚೀನಾ ಜೊತಗಿನ ಗಡಿ ಘರ್ಷಣೆ ನಡುವೆ ಭಾರತ ಸರ್ಕಾರ ಮಹತ್ವದ ಆದೇಶವನ್ನು ಪ್ರಕಟಿಸಿದೆ. ಗಾಲ್ವಾನ ವ್ಯಾಲಿಯಲ್ಲಿ ಚೀನಾದ ಜೊತೆಗೆ ನಡೆದ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು.…
ರಾಜ್ಯಕ್ಕೆ ಕೊರೋನಾಘಾತ! ವೈರಲ್ ವೈರಸ್ ಹೊಡೆತಕ್ಕೆ ಬೆಂಗಳೂರು ತತ್ತರ!
ಬೆಂಗಳೂರು: ರಾಜ್ಯರಾಜಧಾನಿಯಲ್ಲಿ ಇಂದು ಕೊರೋನಾ ಸ್ಫೋಟಗೊಂಡಿದ್ದು ಕರಾವಳಿ ಜಿಲ್ಲೆಗಳಲ್ಲೂ ತನ್ನ ಅಟ್ಟಹಾಸವನ್ನು ಮುಂದುವರೆಸಿದೆ. ಕರ್ನಾಟಕದಲ್ಲಿಂದು1105 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ14295 ಕ್ಕೆ ಏರಿಕೆಯಾಗಿದೆ ಮಹಾಮಾರಿ ಆರ್ಭಟಕ್ಕೆ 19ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಸಾವಿನ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ ಜಿಲ್ಲಾವಾರು ಸೋಂಕಿತರ ವಿವರಗಳು:…
ನೆರೆ ರಾಜ್ಯಗಳಲ್ಲಿ ಮತ್ತೆ 1 ತಿಂಗಳ ಲಾಕ್ ಡೌನ್ ಮುಂದುವರಿಕೆ
ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಜುಲೈ 31ರವರೆಗೂ ಲಾಕ್‌ಡೌನ್ ವಿಸ್ತರಿಸಲು ಮಹಾರಾಷ್ಟ್ರ, ತಮಿಳುನಾಡು ಸರ್ಕಾರ ಮುಂದಾಗಿದೆ. ಸರ್ಕಾರದ ಹೊಸ ಮಾರ್ಗಸೂಚಿಗಳ ಅನ್ವಯ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಅನಗತ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದೆ. ಕ್ಷುಲ್ಲಕ ಕಾರಣಕ್ಕಾಗಿ ಹೊರಗಡೆ ಓಡಾಡುವುದು ಸಹ ನಿರ್ಬಂಧಿಸಲಾಗಿದೆ.…
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ. ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ .ಪಿ. ಎಸ್ ಹರ್ಷರವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ…
SSLC , PU ಪರೀಕ್ಷಾ ಫಲಿತಾಂಶ ಆಗಸ್ಟ್ ಮೊದಲ ವಾರದೊಳಗೆ ಪ್ರಕಟ: ಎಸ್.ಸುರೇಶ್ ಕುಮಾರ್
ಬೆಂಗಳೂರು: ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ…
ರಾಜ್ಯಸರಕಾರ ನೀಡಿದ ಆಶ್ವಾಸನೆ ಇಡೇರದ ಹಿನ್ನಲೆ ಜೂನ್ 30ರಂದು ರಾಜ್ಯವ್ಯಾಪ್ತಿ ಆಶಾ ಕಾರ್ಯಕತೆಯರ ಪ್ರತಿಭಟನೆ!
ಧಾರವಾಡ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಚಿಂತನೆ ನಡೆಸುತ್ತಿದೆ. ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು…
ಕೊರೋನಾ ಹೆಮ್ಮಾರಿಗೆ ಕಡಲತಡಿ ಮಂಗಳೂರಿನಲ್ಲಿ ಮತ್ತೆರಡು ಬಲಿ!
ಮಂಗಳೂರು: ಕೊರೋನಾ ಮಹಾಮಾರಿ ಅಟ್ಟಹಾಸಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 2 ಬಲಿಯಾಗಿದೆ. ಸುರತ್ಕಲ್ ಮೂಲದ 31ವರ್ಷದ ಯುವಕ, ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಕೊರೋನಾ ಹೆಮ್ಮಾರಿ ರುದ್ರನರ್ತನಕ್ಕೆ ಬಲಿಯಾಗಿದ್ದು ದ.ಕ ದಲ್ಲಿ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ
















