ಬಟರ್ ಫ್ರೂಟ್ ನಲ್ಲಿದೆ ದಿವ್ಯ ಔಷಧ ! ಬಟರ್ ಫ್ರೂಟ್ ತಿನ್ನಿರಿ ಆರೋಗ್ಯ ವೃದ್ದಿಸಿಕೊಳ್ಳಿರಿ…
ಮುಂಗಾರು ಚುರುಕಾಗುವ ಮುನ್ನ ಕೃಷಿ ಚಟುವಟಿಕೆಗಳು ಚುರುಕುಗೊಳ್ಳ ಬೇಕಾಗಿದೆ. ಗಿಡ ಮರ ನೆಡುವ ಮುನ್ನ ಸಾಕಷ್ಟು ತಯಾರಿ ನಡೆಸಬೇಕಾಗುತ್ತದೆ. ಪ್ಲಾಸ್ಟಿಕ್ ಚೀಲಗಳಲ್ಲಿ ಬೀಜಗಳನ್ನು ನೆಟ್ಟು ಸಸಿಗಳನ್ನು ಮಾಡಿಕೊಳ್ಳಬೇಕು. ತಯಾರಾದ ಸಸಿ ನೆಡಲು ಮುಂಗಾರಿನ ಸಮಯ ಸುಸಮಯ. ತೇವಾಂಶ ಉಪಯೋಗಿಸಿಕೊಂಡು ಬೇರುಗಳು ಆಳಕ್ಕಿಳಿದು…
ರಾಜ್ಯದಲ್ಲಿ ಕೊರೋನಾ ಆರ್ಭಟಕ್ಕೆ ರಾಜಧಾನಿ ತತ್ತರ! ಮಿತಿಮೀರಿ ಏರುತ್ತಿದೆ ಸಾವಿನ ಸಂಖ್ಯೆ! ಎಚ್ಚರ ತಪ್ಪಿದರೆ ಗಂಡಾಂತರ ತಪ್ಪಿದ್ದಲ್ಲ!
ಬೆಂಗಳೂರು: ರಾಜ್ಯಾದ್ಯಂತ ಇಂದು ಮತ್ತೆ ಕೊರೋನಾ ಮಹಾಮಾರಿಯ ಆರ್ಭಟ ಮತ್ತಷ್ಟು ಹೆಚ್ಚಾಗುತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಸೋಂಕಿತರ ಸಂಖ್ಯೆ ಸ್ಫೋಟಗೊಂಡಿದ್ದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತೆ ಮತ್ತೆ ಬೆಂಬಿಡದೆ ಕಾಡುತ್ತಿದೆ. ರಾಜ್ಯದ ಜನತೆ ಎಚ್ಚರಿಕೆಯ ಪಾಠ ಅರಿಯದಿದ್ದರೆ…
ರಾಜ್ಯದಲ್ಲಿ ಮತ್ತೆ ಭಾನುವಾರ ಕಂಪ್ಲೀಟ್ ಲಾಕ್! ಸರಕಾರಿ ನೌಕರರಿಗೆ ಇನ್ನು ವಾರದಲ್ಲಿ 5ದಿನ ಕೆಲಸ!
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಅಂದರೆ ಜುಲೈ 5 ರ ಬಳಿಕ ಗಟ್ಟಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್.…
ಇಂದು ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವವನ್ನು ಇಂದು ರಾಜ್ಯಾಂದ್ಯಂತ ಆಚರಣೆ ಮಾಡಲಾಗುತ್ತಿದೆ. ಯಲಹಂಕದಲ್ಲಿ ಕ್ರಿ.ಶ.1510 ಜೂನ್ 27ರಂದು ಕೆಂಪೇಗೌಡ ಜನಿಸಿದ್ದರು. ಇವರಿಗೆ ಹಿರಿಯ ಕೆಂಪೇಗೌಡ ಎನ್ನುವ ಹೆಸರು ಕೂಡ ಇದೆ. ಅವರು ವಿಜಯನಗರ…
ರಾಜ್ಯದ ಹಿರಿಯ ಪೋಲೀಸ್ ಅಧಿಕಾರಿಗಳ ವರ್ಗಾವಣೆ, ಮಂಗಳೂರಿಗೆ ನೂತನ ಕಮೀಷನರ್ ಆಗಿ ವಿಕಾಸ್ ಕುಮಾರ್ ವಿಕಾಸ್ ನೇಮಕ
ಮಂಗಳೂರು: ರಾಜ್ಯ ಸರ್ಕಾರ 13 IPS ಅಧಿಕಾರಿಗಳ ವರ್ಗಾವಣೆಯನ್ನು ಮಾಡಿದ್ದು ಮಂಗಳೂರು ನಗರದ ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್. ಹರ್ಷಾ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಂಗಳೂರಿನಲ್ಲಿ ನಡೆದ ಸಿಎಎ, ಎನ್ ಆರ್ ಸಿ ಗಲಭೆ ಸೇರಿದಂತೆ…
ಕೊರೋನಾ ಹೊಡೆತಕ್ಕೆ ಕರುನಾಡು ತತ್ತರ! 11ಸಾವಿರವನ್ನು ದಾಟಿ ಮುನ್ನುಗುತ್ತಿದೆ ಹೆಮ್ಮಾರಿ ಕೊರೋನಾ!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯ ಆರ್ಭಟ ಹೆಚ್ಚುತಿದ್ದು ರಾಜ್ಯರಾಜಧಾನಿಯ ಜನತೆಯನ್ನ ಬೆಚ್ಚಿಬೀಳಿಸಿದೆ. ರಾಜ್ಯರಾಜಧಾನಿಯಲ್ಲಿ ಅತೀ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಬಳ್ಳಾರಿ ಕಲಬುರ್ಗಿ ಕೊಪ್ಪಳ ಧಾರವಾಡ ಸೇರಿದಂತೆ ಕಡಲತಡಿ ಮಂಗಳೂರನ್ನು ಬೆಚ್ಚಿಬೀಳಿಸಿದೆ. ರಾಜ್ಯದಲ್ಲಿ ಇಂದು 445 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ…
ಬೆಲೂರು-ಮೂಡಿಗೆರೆ ರಸ್ತೆಯಲ್ಲಿ 2 ಪ್ರತ್ಯೇಕ ರಸ್ತೆ ಅಫಘಾತ ಚಾಲಕರು ಅಪಾಯದಿಂದ ಪಾರು!
ಮೂಡಿಗೆರೆ: ಮೂಡಿಗೆರೆ ಬೆಲೂರು ರಸ್ತೆಯಲ್ಲಿ ಪ್ರತ್ಯೇಕ 2 ವಾಹನಗಳು ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಬೇಲೂರಿನಿಂದ ಮೂಡಿಗೆರೆ ಕಡೆಗೆ ಎಳನೀರು ತುಂಬಿಕೊಂಡು ಬರುತ್ತಿದ್ದ tata ac ವಾಹನ ಪಲ್ಟಿಯಾಗಿದೆ. 1ಕಿ.ಮೀ ಅಂತರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ…
ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಧರ್ಮಸ್ಥಳದ ನೀರಚಿಲುಮೆಯಲ್ಲಿ ನಡೆದ ಘಟನೆ!
ಧರ್ಮಸ್ಥಳ : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿರಚಿಲುಮೆ ಎಂಬಲ್ಲಿ ದುಷ್ಕರ್ಮಿಗಳು ಮನೆಮಂದಿಯನ್ನು ಕಟ್ಟಿ ಹಾಕಿ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ದರೋಡೆ ಮಡಿದ ಘಚಟನೆ ಗುರುವಾರ ರಾತ್ರಿ ನಡೆದಿದೆ . ನಿರಚಿಲುಮೆಯ ಅಚ್ಚುತ ಭಟ್ ಎಂಬವರ…
ರಾಜ್ಯದಲ್ಲಿ ಇಂದಿನಿಂದ ನಡೆಯಲಿದೆ SSLC ಪರೀಕ್ಷೆ ವಿದ್ಯಾರ್ಥಿಗಳು ಆತಂಕಪಡದೆ ನಿರಾತಂಕವಾಗಿ ಪರೀಕ್ಷೆ ಬರೆಯಿರಿ ‘ಭಯ ಬೇಡ ಜಾಗೃತಿ ಇರಲಿ’
ಬೆಂಗಳೂರು: ಕೊರೊನಾತಂಕದ ನಡುವೆಯೇ ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಾಗಿ ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ರಾಜ್ಯದಾದ್ಯಂತ 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದೋಷರಹಿತವಾಗಿ ಪರೀಕ್ಷೆ ನಡೆಸಲು ಜುಲೈ 3…
ಕರುನಾಡಿನಲ್ಲಿ ಕಂಟ್ರೋಲ್ ತಪ್ಪಿದ ಕೊರೋನಾ ಸುನಾಮಿ! ಕೊರೋನಾರ್ಭಟಕ್ಕೆ ಬಲಿಯಾದವರೇಷ್ಟು?
ಬೆಂಗಳೂರು: ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತಿದ್ದು ಮರಣ ಪ್ರಮಾಣದಲ್ಲೂ ಪ್ರತಿನಿತ್ಯ ಹೆಚ್ಚಾಗುತ್ತಲೇ ಇದ್ದು ರಾಜ್ಯರಾಜಧಾನಿಯನ್ನು ಬೆಂಬೀಡದೇ ವೈರಲ್ ವೈರಸ್ ಕಾಡುತ್ತಿದೆ. ರಾಜ್ಯಾದ್ಯಂತ 10ಸಾವಿರದ ಗಡಿ ದಾಟಿ ಮುನ್ನುಗಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು 397ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ…















