ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ ಹೆಣ್ಣು ಮರಿಗೆ ಜನ್ಮ ನೀಡಿದ ಧರ್ಮಸ್ಥಳದ ಲಕ್ಷ್ಮೀ ಆನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಸದಾ ಭಕ್ತರನ್ನು ತನ್ನೆಡೆಗೆ ಆಕರ್ಷಿಸುವ, ಎಲ್ಲರೊಂದಿಗೂ ಪ್ರೀತಿಯಿಂದ ಬೆರೆಯುತ್ತಿರುವ ಧರ್ಮಸ್ಥಳದ ಲಕ್ಷ್ಮೀ ಆನೆ ಮುದ್ದಾದ ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದ್ದಾಳೆ. ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿರೋದು ದೇವಾಲಯದ ಆಡಳಿತ…

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಬ್ಲಾಕ್ ತೆರೆದಲ್ಲಿ ಇತರ ರೋಗಿಗಳು ಆತಂಕದಲ್ಲಿ ಬದುಕ ಬೇಕಾಗುತ್ತದೆ: ಹರೀಶ್ ಕುಮಾರ್

ಮಂಗಳೂರು: ಕೋವಿಡ್ ಸೋಂಕು ಅಧಿಕಗೊಳ್ಳುತ್ತಿರುವುದರಿಂದ ನಗರದ ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗುತ್ತಿದೆ. ಇಲ್ಲಿ ಒಂದು ಬ್ಲಾಕ್​​ನ್ನು ಕೋವಿಡ್ ವಿಭಾಗವಾಗಿ ಮಾಡಲಾಗುತ್ತಿದೆ. ಇದರಿಂದ ಇತರ ರೋಗಿಗಳು ಆತಂಕದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.…

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಶಿಡ್ಲಘಟ್ಟ ಜಲಕಂಠೇಶ್ವರ ದೇವಸ್ಥಾನಕ್ಕೆ 2ಲಕ್ಷ ರೂ. ಮಂಜೂರು

ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿ ಜಲಕಂಠೇಶ್ವರ ದೇವಸ್ಥಾನದ ಜೀರ್ಣೊದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2ಲಕ್ಷ ಸಹಾಯಧನ ಮಂಜೂರು ಮಾಡಲಾಗಿದೆ. ಮಂಜೂರಾದ 2ಲಕ್ಷ ಮೊತ್ತದ ಡಿ.ಡಿ ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ಯವರು ವಿತರಿಸಿದರು. ಈ ಸಂಧರ್ಭದಲ್ಲಿ…

ಕೊಡಗಿನ ಕುವರಿ ಮಡಿಕೇರಿಯ ಪುಣ್ಯ ನಂಜಪ್ಪರವರು ಭಾರತೀಯ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆ

ಮಡಿಕೇರಿ: ಕೊಡಗಿನ ಕುವರಿ ಮಡಿಕೇರಿಯ ಪುಣ್ಯ ನಂಜಪ್ಪ ರವರು ಭಾರತೀಯ ಸೇನೆಯ ಯುದ್ಧ ವಿಮಾನದ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಯುದ್ಧ ವಿಮಾನದ ಪೈಲಟ್ ಆಗುವುದೆಂದರೆ ಸುಲಭದ ಮಾತಲ್ಲ ಅದರಲ್ಲೂ ಯುವತಿಯರು ಆ ಬಗ್ಗೆ ಪ್ರಯತ್ನ ಮಾಡುವುದೂ ಕಡಿಮೆಯೇ, ಸದ್ಯ ತಮ್ಮ ಬಾಲ್ಯದ…

ರಾಜ್ಯದಲ್ಲಿಂದು 20 ಮಂದಿಯನ್ನು ಬಲಿಪಡೆದ ಕೊರೋನಾ! 947 ಮಂದಿಯಲ್ಲಿ ಸೋಂಕು ದೃಢ! ಬೆಂಗಳೂರಿನಲ್ಲಿ ಕೊರೋನಾ ಸ್ಫೋಟ!

ಬೆಂಗಳೂರು: ಕರ್ನಾಟಕದಾದ್ಯಂತ ಮತ್ತೆ ಮತ್ತೆ ವೈರಲ್ ವೈರಸ್ ಆಟ್ಟಹಾಸ ಮಿತಿಮೀರುತ್ತಿದ್ದು ಇಂದು 28ಜಿಲ್ಲೆಗಳಲ್ಲಿ 947 ಮಂದಿಗೆ ಸೋಂಕು ದೃಢಗೊಂಡಿದೆ. ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಿಗೂ ಕೊರೋನಾ ಸುನಾಮಿ ಅಪ್ಪಳಿಸಿದ್ದು ಕರುನಾಡ ಕನ್ನಡಿಗರನ್ನು ಆತಂಕಕ್ಕೊಳಗಾಗುವಂತೆ ಮಾಡಿದೆ. ರಾಜ್ಯದಲ್ಲಿಂದು 947 ಮಂದಿಗೆ ಸೋಂಕು ದೃಢಪಟ್ಟಿದ್ದು…

ಬೆಂಗಳೂರಿನ ಯಲಹಂಕ ಉಪನಗರದ ಪ್ಲೈಓವರ್ ಗೆ ಸಾವರ್ಕರ್ ಹೆಸರು ಅಂತಿಮ

ಬೆಂಗಳೂರು: ಬೆಂಗಳೂರಿನ ಯಲಹಂಕ ಉಪನಗರದ ಪ್ಲೈಓವರ್ ಗೆ ಸಾವರ್ಕರ್ ಹೆಸರು ಅಂತಿಮವಾಗಿದೆ. ಪ್ಲೈ ಓವರ್ ಗೆ ವಿ.ಡಿ ಸಾವರ್ಕರ್ ಹೆಸರನ್ನು ಅಂತಿಮಗೊಳಿಸಲು ಇಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ಅಂಗೀಕಾರವಾಗಿದೆ. ಈ ಹಿಂದೆ ಭಾರಿ ವಿವಾದದ ನಡುವೆ ಪ್ಲೇಓವರ್ ಉದ್ಘಾಟನೆಯನ್ನು…

ರಾಜ್ಯಸರ್ಕಾರದಿಂದ ಅನ್ ಲಾಕ್ 2.O ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯಸರ್ಕಾರದಿಂದ ಅನ್ ಲಾಕ್ 2.O ಮಾರ್ಗಸೂಚಿ ಬಿಡುಗಡೆ ಮಾಡಿದೆ ಕೇಂದ್ರ ಸರಕಾರ ಹೊರಡಿಸಿದ ಮಾರ್ಗ ಸೂಚಿಯನ್ನೇ ಮುಂದುವರೆಸಲು ಚಿಂತನೆ ನಡೆಸಲಾಗಿದೆ. ▪️ಜುಲೈ 5ರಿಂದ ಮುಂದಿನ 5 ಭಾನುವಾರ ಪುಲ್ ಲಾಕ್ ▪️ಜುಲೈ 1 ರಿಂದ 31ರವರೆಗೆ ಅನ್ ಲಾಕ್ 2.O…

ದೀಪಾವಳಿವರೆಗೂ ದೇಶದ 80 ಕೋಟಿ ಜನರಿಗೆ ಉಚಿತ ರೇಷನ್: ಪ್ರಧಾನಿ ಮೋದಿ ಮಹತ್ವದ ಘೋಷಣೆ

ನವದೆಹಲಿ: ಕೊರೋನಾ ಸಂಕಷ್ಟದಿಂದ ತತ್ತರಿಸಿರುವ ದೇಶವಾಸಿಗಳ ನೆರವಿಗೆ ಧಾವಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೀಪಾವಳಿವರೆಗೂ ಉಚಿತ ರೇಷನ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದು, “ಪ್ರಧಾನಿ ಗರೀಬ್…

🎙️ ಪ್ರಧಾನಿ ನರೇಂದ್ರ ಮೋದಿಯವರ ಲೈವ್ ವಿಡಿಯೋ ನೋಡಲು ಕ್ಲಿಕ್ ಮಾಡಿ

Live Video: ಪ್ರಧಾನಿ ನರೇಂದ್ರ ಮೋದಿಯವರ ಲೈವ್ ವಿಡಿಯೋ ನೋಡಲು ಕ್ಲಿಕ್ ಮಾಡಿ

ಇಂದು ಸಂಜೆ 4ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮಾತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಕೋವಿಡ್ 19 ಲಾಕ್‌ಡೌನ್ ಅನ್ನು ಜುಲೈ 31 ರವರೆಗೆ ದೇಶಾದ್ಯಂತ ವಿಸ್ತರಿಸಿದ ನಂತರ ಈ ಸುದ್ದಿ ಬಂದಿದೆ. ಚೀನಾದೊಂದಿಗಿನ ಉದ್ವಿಗ್ನತೆ…

You Missed

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ
ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ
ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ
ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ
ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು