ನಾಗರ ಪಂಚಮಿ ದಿನ ಹಿಂದೂಗಳ ಹಬ್ಬಗಳ ಟೀಕಿಸುವ ಸತೀಶ ಜಾರಕಿಹೊಳಿ ಯವರು ಕ್ಷಮೆಯಾಚನೆ ಮಾಡಬೇಕು: HJS ಮೋಹನ ಗೌಡ ಆಗ್ರಹ

ಬೆಂಗಳೂರು: ನಾಗರಪಂಚಮಿಯಂದು ಹಿಂದೂಗಳು ನಾಗದೇವರಿಗೆ ಹಾಲನ್ನು ಎರೆಯುವ ಸಂಪ್ರದಾಯವನ್ನು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿಯವರು ಟೀಕಿಸುತ್ತಾ, ಇದು ಅವೈಜ್ಞಾನಿಕ ಕೋಟ್ಯಂತರ ಲೀಟರ್ ಹಾಲು ವ್ಯರ್ಥವಾಗುತ್ತದೆ. ಹಾಗಾಗಿ ಅದನ್ನು ಬಡಮಕ್ಕಳಿಗೆ, ರೋಗಿಗಳಿಗೆ ನೀಡಿ ಎಂದು ಹಿಂದೂ ವಿರೋಧಿ ಕರೆ ನೀಡುವ ಒಂದು ಪೋಸ್ಟ್…

ರಾಜ್ಯದಲ್ಲಿಂದು 5ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ! ರಾಜ್ಯದಲ್ಲಿ ಒಟ್ಟು 80ಸಾವಿರಕ್ಕೆ ಸೋಂಕಿತರ ಸಂಖ್ಯೆ ಏರಿಕೆ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಸಮಸ್ಯೆ ಉಲ್ಬಣಿಸುತಿದ್ದು ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5ಸಾವಿರದ ಗಡಿದಾಟಿದೆ. ರಾಜ್ಯದಲ್ಲಿಂದು5030 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 80863 ಕ್ಕೆ ಏರಿಕೆಯಾಗಿದೆ. ಮಹಾಮಾರಿಯ ಆಟಕ್ಕೆ 97 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಸಾವಿನ ಸಂಖ್ಯೆ1616 ಕ್ಕೆ ಏರಿಕೆಯಾಗಿದೆ. ರಾಜ್ಯರಾಜಧಾನಿಯಲ್ಲಿ2207…

ಕ್ಯಾನ್ಸರ್ ನಿಂದ ಬಳಲುತ್ತಿರುವ ಬಡ ಕುಟುಂಬಕ್ಕೆ ಬೇಕಾಗಿದೆ ತಮ್ಮ ನೆರವಿನ ಆಸರೆ

ಜೀವನದಲ್ಲಿ ಭರವಸೆ ಕಳೆದುಕೊಂಡವರಿಗೆ ಉತ್ಸಾಹದ ಚಿಲುಮೆಯನ್ನು ಉಕ್ಕಿಸಬಲ್ಲ, ನೊಂದ ಜೀವಗಳ ಬೆನ್ನಿಗೆ ನಿಂತು ಸಾಂತ್ವನ ನೀಡಬಲ್ಲ, ನೆಮ್ಮದಿಯ ಬದುಕಿನ ಬಗ್ಗೆ ಒಲವು ಮೂಡಿಸಬಲ್ಲ, ಮನದಾಳದಿಂದ ಬಾರದ ಸಾವಿರ ಸಾವಿರ ಸಾಂತ್ವನ ನುಡಿ ಅಥವಾ ನಿಧಿಗಿಂತಲೂ ಭರವಸೆಯ ಬೆಳಕಿನ ಸ್ಪರ್ಶ ನೀಡಬಲ್ಲ ಕೆಲವೇ…

ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಆನ್ ಲೈನ್ ಕಲಿಕೆ ಸೇತುಬಂಧ ಕಾರ್ಯಕ್ರಮ

ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಆನ್ ಲೈನ್ ಕಲಿಕೆ ಸೇತುಬಂಧ ಕಾರ್ಯಕ್ರಮ ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ ಮರುಪ್ರಸಾರ

ಬೆಳಗಾವಿ ಜಿಲ್ಲಾಸ್ಫತ್ರೆಯಲ್ಲಿ ಕೋವಿಡ್ ಸೋಂಕಿತ ಮೃತಪಟ್ಟ ಹಿನ್ನೆಲೆ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಬೆಳಗಾವಿ: ಕೊವಿಡ್ ವೈರಸ್ ಸೊಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಆಕ್ರೋಷಗೊಂಡು ಆಸ್ಪತ್ರೆಯ ಆಂಬುಲೆನ್ಸ್ ಗೆ ಬೆಂಕಿ ಇಟ್ಟ ಘಟನೆ ವರದಿಯಾಗಿದೆ. ಕೊರೋನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್…

ಕುಕ್ಕುಟನವಿಲೋತ್ಸವ

ಮಂಗಳೂರು: ಸಾಮಾನ್ಯವಾಗಿ ಕೋಳಿ ಕೋಳಿಗಳ ಜೊತೆ ಕಾದಾಟ ನಡೆಸೋದನ್ನು ನೋಡಿದ್ದಿರಾ. ಆದರೆ ಇಲ್ಲೊಂದು ಹುಂಜ ತನ್ನ ನಾಲ್ಕು ಪಟ್ಟು ದೊಡ್ಡ ಗಾತ್ರದ ನವಿಲು ಜೊತೆ ಕಾದಾಟಕ್ಕೆ ಇಳಿದು ತನ್ನೊಡತಿ ಹೆಂಟೆಯ ಮುಂದೆ ತನ್ನ ಬಲಪ್ರದರ್ಶನವನ್ನು ತೋರಿಸಿ ನವಿಲನ್ನು ಹಿಮ್ಮೆಟ್ಟಿಸಿ ತಾನು ಯಾರಿಗೂ…

ರಾಜ್ಯದಲ್ಲಿ ಮತ್ತೆ ಮತ್ತೆ ಏರುತ್ತಿದೆ ಕೊರೋನಾ ಕಾವು! ಇಂದು ಬೆಂಗಳೂರು, ಉಡುಪಿಯನ್ನೇ ಕಾಡುತ್ತಿದೆ ಮಹಾಮಾರಿ!

ಬೆಂಗಳೂರು: ರಾಜ್ಯದಲ್ಲಿ ಕುರುಡ ಮಹಾಮಾರಿ ದಿನದಿನ ಏರಿಕೆಯಾಗುತ್ತಿದ್ದು ರಾಜ್ಯದ ಜನರ ನಿದ್ದೆಗೆಡಿಸಿದೆ. ಇಂದು ರಾಜ್ಯಾದ್ಯಂತ 4764 ಮಂದಿಗೆ ಸೋಂಕು ದೃಢಗೊಂಡಿದ್ದು ಸೋಂಕಿತರ ಸಂಖ್ಯೆ75833ಕ್ಕೆ ಏರಿಕೆಯಾಗಿದೆ. ಕೊರೋನಾ ಹೆಮ್ಮಾರಿ ಆರ್ಭಟಕ್ಕೆ 55 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 1519ಕ್ಕೆ ಏರಿಕೆಯಾಗಿದೆ. ರಾಜ್ಯದ 30ಜಿಲ್ಲೆಗಳಲ್ಲೂ…

ವನವಾಸಿ ಕಲ್ಯಾಣ ಆಶ್ರಮದ ಶಾಂತಾರಾಂ ಸಿದ್ಧಿ ವಿಧಾನಪರಿಷತ್ ಗೆ ಆಯ್ಕೆ

ಬೆಂಗಳೂರು: ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಂ ಸಿದ್ಧಿ ಯವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ . ಇವರು ಸಿದ್ಧಿ ಸಮುದಾಯದ ಮೊದಲ ಪದವೀಧರರು . 7ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ…

ಬೆಳ್ತಂಗಡಿಯ ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿಯಲ್ಲಿ ‘ನಿಧಿ ರಹಸ್ಯ’ ವದಂತಿ! ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳ ಭೇಟಿ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿ ಗ್ರಾಮದ ಪಣೆತ್ತಡಿ ಆನಂದ ಶೆಟ್ಟಿ ಎಂಬವರ ಜಮೀನಿನಲ್ಲಿ ನಿಧಿ ಲಭಿಸಿರುವ ಬಗ್ಗೆ ವದಂತಿ‌ ಸೃಷ್ಟಿಯಾಗಿದೆ. ಕಳೆದ ಒಂದು ತಿಂಗಳ ಹಿಂದೆ ಆನಂದ ಶೆಟ್ಟಿ ಅವರಿಗೆ ನಿಧಿ ಲಭಿಸಿತ್ತು ಇದೀಗ ಅವರು ನಿಧಿ…

ಕಾರ್ತಿಕ ಮಾಸದಲ್ಲಿ ಕೊರೋನಾ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ

ಹಾಸನ : ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಇನ್ನೂ ಕೆಲ ತಿಂಗಳುಗಳ ಕಾಲ ಕೊರೊನಾ ಅಟ್ಟಹಾಸ…

You Missed

ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!
ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”
ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ
ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ
ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ
ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ