ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ. ಪಿ.ಎಸ್ ಹರ್ಷ ಅಧಿಕಾರ ಸ್ವೀಕಾರ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ .ಪಿ. ಎಸ್ ಹರ್ಷರವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ…
SSLC , PU ಪರೀಕ್ಷಾ ಫಲಿತಾಂಶ ಆಗಸ್ಟ್ ಮೊದಲ ವಾರದೊಳಗೆ ಪ್ರಕಟ: ಎಸ್.ಸುರೇಶ್ ಕುಮಾರ್
ಬೆಂಗಳೂರು: ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ…
ರಾಜ್ಯಸರಕಾರ ನೀಡಿದ ಆಶ್ವಾಸನೆ ಇಡೇರದ ಹಿನ್ನಲೆ ಜೂನ್ 30ರಂದು ರಾಜ್ಯವ್ಯಾಪ್ತಿ ಆಶಾ ಕಾರ್ಯಕತೆಯರ ಪ್ರತಿಭಟನೆ!
ಧಾರವಾಡ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಚಿಂತನೆ ನಡೆಸುತ್ತಿದೆ. ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು…
ಕೊರೋನಾ ಹೆಮ್ಮಾರಿಗೆ ಕಡಲತಡಿ ಮಂಗಳೂರಿನಲ್ಲಿ ಮತ್ತೆರಡು ಬಲಿ!
ಮಂಗಳೂರು: ಕೊರೋನಾ ಮಹಾಮಾರಿ ಅಟ್ಟಹಾಸಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿಂದು 2 ಬಲಿಯಾಗಿದೆ. ಸುರತ್ಕಲ್ ಮೂಲದ 31ವರ್ಷದ ಯುವಕ, ಬಂಟ್ವಾಳ ಮೂಲದ 57 ವರ್ಷದ ವೃದ್ದೆ ಕೊರೋನಾ ಹೆಮ್ಮಾರಿ ರುದ್ರನರ್ತನಕ್ಕೆ ಬಲಿಯಾಗಿದ್ದು ದ.ಕ ದಲ್ಲಿ ಸಾವಿನ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ
ಬಟರ್ ಫ್ರೂಟ್ ನಲ್ಲಿದೆ ದಿವ್ಯ ಔಷಧ ! ಬಟರ್ ಫ್ರೂಟ್ ತಿನ್ನಿರಿ ಆರೋಗ್ಯ ವೃದ್ದಿಸಿಕೊಳ್ಳಿರಿ…
ಮುಂಗಾರು ಚುರುಕಾಗುವ ಮುನ್ನ ಕೃಷಿ ಚಟುವಟಿಕೆಗಳು ಚುರುಕುಗೊಳ್ಳ ಬೇಕಾಗಿದೆ. ಗಿಡ ಮರ ನೆಡುವ ಮುನ್ನ ಸಾಕಷ್ಟು ತಯಾರಿ ನಡೆಸಬೇಕಾಗುತ್ತದೆ. ಪ್ಲಾಸ್ಟಿಕ್ ಚೀಲಗಳಲ್ಲಿ ಬೀಜಗಳನ್ನು ನೆಟ್ಟು ಸಸಿಗಳನ್ನು ಮಾಡಿಕೊಳ್ಳಬೇಕು. ತಯಾರಾದ ಸಸಿ ನೆಡಲು ಮುಂಗಾರಿನ ಸಮಯ ಸುಸಮಯ. ತೇವಾಂಶ ಉಪಯೋಗಿಸಿಕೊಂಡು ಬೇರುಗಳು ಆಳಕ್ಕಿಳಿದು…
ರಾಜ್ಯದಲ್ಲಿ ಕೊರೋನಾ ಆರ್ಭಟಕ್ಕೆ ರಾಜಧಾನಿ ತತ್ತರ! ಮಿತಿಮೀರಿ ಏರುತ್ತಿದೆ ಸಾವಿನ ಸಂಖ್ಯೆ! ಎಚ್ಚರ ತಪ್ಪಿದರೆ ಗಂಡಾಂತರ ತಪ್ಪಿದ್ದಲ್ಲ!
ಬೆಂಗಳೂರು: ರಾಜ್ಯಾದ್ಯಂತ ಇಂದು ಮತ್ತೆ ಕೊರೋನಾ ಮಹಾಮಾರಿಯ ಆರ್ಭಟ ಮತ್ತಷ್ಟು ಹೆಚ್ಚಾಗುತಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತೀ ಹೆಚ್ಚಿನ ಸೋಂಕಿತರ ಸಂಖ್ಯೆ ಸ್ಫೋಟಗೊಂಡಿದ್ದು ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯನ್ನು ಮತ್ತೆ ಮತ್ತೆ ಬೆಂಬಿಡದೆ ಕಾಡುತ್ತಿದೆ. ರಾಜ್ಯದ ಜನತೆ ಎಚ್ಚರಿಕೆಯ ಪಾಠ ಅರಿಯದಿದ್ದರೆ…
ರಾಜ್ಯದಲ್ಲಿ ಮತ್ತೆ ಭಾನುವಾರ ಕಂಪ್ಲೀಟ್ ಲಾಕ್! ಸರಕಾರಿ ನೌಕರರಿಗೆ ಇನ್ನು ವಾರದಲ್ಲಿ 5ದಿನ ಕೆಲಸ!
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಅಂದರೆ ಜುಲೈ 5 ರ ಬಳಿಕ ಗಟ್ಟಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್.…
ಇಂದು ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 511ನೇ ಜಯಂತಿ ಮಹೋತ್ಸವವನ್ನು ಇಂದು ರಾಜ್ಯಾಂದ್ಯಂತ ಆಚರಣೆ ಮಾಡಲಾಗುತ್ತಿದೆ. ಯಲಹಂಕದಲ್ಲಿ ಕ್ರಿ.ಶ.1510 ಜೂನ್ 27ರಂದು ಕೆಂಪೇಗೌಡ ಜನಿಸಿದ್ದರು. ಇವರಿಗೆ ಹಿರಿಯ ಕೆಂಪೇಗೌಡ ಎನ್ನುವ ಹೆಸರು ಕೂಡ ಇದೆ. ಅವರು ವಿಜಯನಗರ…
ರಾಜ್ಯದ ಹಿರಿಯ ಪೋಲೀಸ್ ಅಧಿಕಾರಿಗಳ ವರ್ಗಾವಣೆ, ಮಂಗಳೂರಿಗೆ ನೂತನ ಕಮೀಷನರ್ ಆಗಿ ವಿಕಾಸ್ ಕುಮಾರ್ ವಿಕಾಸ್ ನೇಮಕ
ಮಂಗಳೂರು: ರಾಜ್ಯ ಸರ್ಕಾರ 13 IPS ಅಧಿಕಾರಿಗಳ ವರ್ಗಾವಣೆಯನ್ನು ಮಾಡಿದ್ದು ಮಂಗಳೂರು ನಗರದ ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್. ಹರ್ಷಾ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಂಗಳೂರಿನಲ್ಲಿ ನಡೆದ ಸಿಎಎ, ಎನ್ ಆರ್ ಸಿ ಗಲಭೆ ಸೇರಿದಂತೆ…
ಕೊರೋನಾ ಹೊಡೆತಕ್ಕೆ ಕರುನಾಡು ತತ್ತರ! 11ಸಾವಿರವನ್ನು ದಾಟಿ ಮುನ್ನುಗುತ್ತಿದೆ ಹೆಮ್ಮಾರಿ ಕೊರೋನಾ!
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯ ಆರ್ಭಟ ಹೆಚ್ಚುತಿದ್ದು ರಾಜ್ಯರಾಜಧಾನಿಯ ಜನತೆಯನ್ನ ಬೆಚ್ಚಿಬೀಳಿಸಿದೆ. ರಾಜ್ಯರಾಜಧಾನಿಯಲ್ಲಿ ಅತೀ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಬಳ್ಳಾರಿ ಕಲಬುರ್ಗಿ ಕೊಪ್ಪಳ ಧಾರವಾಡ ಸೇರಿದಂತೆ ಕಡಲತಡಿ ಮಂಗಳೂರನ್ನು ಬೆಚ್ಚಿಬೀಳಿಸಿದೆ. ರಾಜ್ಯದಲ್ಲಿ ಇಂದು 445 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ…















