ಕಲ್ಮಂಜ ಗ್ರಾ.ಪಂ ಗೆ ಎಸಿಬಿ ದಾಳಿ!
ಬೆಳ್ತಂಗಡಿ: ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ದೂರು ಸಲ್ಲಿಕೆಯ ಹಿನ್ನೆಲೆಯಲ್ಲಿ ಕಲ್ಮಂಜ ಗ್ರಾಮ ಪಂಚಾಯತ್ ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಸವ ವಸತಿ ಯೋಜನೆ ಹಾಗೂ 94ಸಿ ಯಲ್ಲಿ ಅಕ್ರಮ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ACB ಇನ್ಸ್‌ಪೆಕ್ಟರ್…
ಪ್ರಧಾನಿ ನರೇಂದ್ರ ಮೋದಿ ಯೋಗಕ್ಕೆ ವಿಶ್ವಮಾನ್ಯತೆ ತಂದುಕೊಟ್ಟಿದ್ದಾರೆ : ಡಾ.ಡಿ.ವೀರೇಂದ್ರ ಹೆಗ್ಗಡೆ
ಬೆಳ್ತಂಗಡಿ: 6ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಜನತೆಗೆ ಶುಭ ಸಂದೇಶ ನೀಡಿ ಹಾರೈಸಿದ್ದಾರೆ. ಆಧ್ಯಾತ್ಮ ಯೋಗ ಮತ್ತಿತರ ನಮ್ಮ ಧಾರ್ಮಿಕ ವಿಚಾರಗಳನ್ನು ಗೊಡ್ಡು ನಂಬಿಕೆಗಳು ಗೊಡ್ಡು ಸಂಪ್ರದಾಯಗಳು ಮತ್ತು ಅಸಂಪ್ರದಾಯಿಕ ವಿಚಾರಗಳು ಎಂದು ಮೂಲೆಗಟ್ಟಿದ್ದರು.…
ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ
ಬೆಳ್ತಂಗಡಿ: ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಹೇರಿರುವ ನಿಯಮಗಳನ್ನು ಸರಕಾರಿ ಕಚೇರಿಗಳಲ್ಲಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್‌ಪಿ ಕಲಾವತಿ ನೇತೃತ್ವದಲ್ಲಿ ಬೆಳ್ತಂಗಡಿ ವಿವಿಧ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬೆಳ್ತಂಗಡಿಯ ಮಿನಿ ವಿಧಾನ…
ವೈರಲ್ ವೈರಸ್ ಗೆ ರಾಜ್ಯ ರಾಜಧಾನಿಯೇ ಟಾರ್ಗೆಟ್ ! ದಿಡೀರ್ ಏರಿಕೆಯಾಯಿತು ಸೋಂಕಿತರ ಸಂಖ್ಯೆ! ಬೆಂಗಳೂರಿಗರಿಗೆ ಕೊರೋನ ತಂದ ಆಪತ್ತು!
ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣವಿಲ್ಲದೆ ಗಣನೀಯವಾಗಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಬಳ್ಳಾರಿ, ಕಲಬುರ್ಗಿ, ವಿಜಯಪುರ, ಜಿಲ್ಲೆಗಳಲ್ಲಿ ಅತೀ ಹೆಚ್ಚು ಸೋಂಕಿತರ ಪತ್ತೆಯಾಗುತ್ತಿದ್ದು ನಿರ್ಲಕ್ಷ್ಯ ವಹಿಸಿದರೆ ಅಪಾಯ…
ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು!
ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಕಮರಿಗೆ ಉರುಳಿದ ಘಟನೆ ಮುಂಡಾಜೆಯಲ್ಲಿ ನಡೆದಿದೆ. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಅತೀ ವೇಗದಲ್ಲಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ್ದು ಈ ಹಿಂದೆಯೂ ಘಟನಾಸ್ಥಳದಲ್ಲಿ ಇಂತಹ ಘಟನೆಗಳು ನಡೆದಿದ್ದು ಸಂಬಂಧಪಟ್ಟವರು…
ಅರೇಕಾ ಟೀ ಖ್ಯಾತಿಯ ಯುವ ಉದ್ಯಮಿ ನಿವೇದನ್ ನಂಪೆ ಸಂಶೋಧಿಸಿದ ಅರೇಕಾ ಸಾನಿಟೈಸರ್!
ಶಿವಮೊಗ್ಗ: ಕೊರೋನಾ ವೈರಸ್ ಪ್ರಪಂಚದಾದ್ಯಂತ ಹರಡಿರುವ ಮಧ್ಯೆ, ಅನೇಕ ಬಹುರಾಷ್ಟ್ರೀಯ ಕಂಪನಿಗಳು ಮಾರುಕಟ್ಟೆಯಲ್ಲಿ ಸ್ಯಾನಿಟೈಜರ್‌ಗಳನ್ನು ಉತ್ಪಾದಿಸುವ ಮೂಲಕ ಲಕ್ಷಾಂತರ ಸಂಪಾದಿಸುತ್ತಿವೆ, ಆದರೆ ಇದೀಗ ಯುವ ಉದ್ಯಮಿ ನಿವೇದನ್ ನಂಪೆಯವರು ನೈಸರ್ಗಿಕವಾಗಿ ಅಡಿಕೆಯಿಂದ ಸ್ಯಾನಿಟೈಜರ್‌ಗಳನ್ನು ತಯಾರಿಸುವ ಹೊಸ ಪ್ರಯತ್ನ ನಡೆಸಿದ್ದಾರೆ. ಮಾಲೆನಾಡು ಪ್ರದೇಶಗಳಲ್ಲಿ…
ಖ್ಯಾತ ಛಾಯಾಗ್ರಾಹಕ ಅಪುಲ್ ಆಳ್ವರ ಕ್ಯಾಮೇರಾದಲ್ಲಿ ಸೆರೆ ಆಯ್ತು ಆಕರ್ಷಣೀಯ ಪೋಟೋಗಳು
ಮಂಗಳೂರು: ಖ್ಯಾತ ಛಾಯಾಗ್ರಾಹಕ ಅಪುಲ್ ಆಳ್ವ ಇರಾ ರವರು ಪೋಟೋಗ್ರಾಫಿಗೆ ಬಹಳ ಹೆಸರುವಾಸಿ ಅಪುಲ್ ಆಳ್ವರ ಛಾಯಚಿತ್ರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಚಿನ್ನದ ಪದಕಗಳು ಲಭಿಸಿದೆ. ಅಪುಲ್ ಆಳ್ವರ ಕ್ಯಾಮೇರಾದಲ್ಲಿ ಸೆರೆಯಾದ ಆಕರ್ಷಣೀಯ ಪೋಟೋಗಳು ಇಲ್ಲಿವೆ.
ವಿಶ್ವವನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕಿದೆ, ಯೋಗ ಮಾಡಿ ಕೊರೋನಾ ಓಡಿಸಿ, ಯೋಗ ಸಂದೇಶ ನೀಡಿದ: ಪ್ರಧಾನಿ ಮೋದಿ
ನವದೆಹಲಿ: ಇಂದು 6ನೇ ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾಮಾರಿ ಕೊರೋನ ವೈರಸ್ ಬಿಕ್ಕಟ್ಟಿನ ಸಮಯದಲ್ಲಿ ಯೋಗದ ಪ್ರಾಮುಖ್ಯತೆ ಹೆಚ್ಚಿದೆ ಎಂದು ತಿಳಿಸಿದರು. ಯೋಗ ದಿನಾಚರಣೆ ಅಂಗವಾಗಿ ಇಂದು ‘ದೇಶದ…
ರಾಜ್ಯರಾಜಧಾನಿಗೆ ಕೊರೋನಾತಂಕ! 416 ಸೋಂಕಿತರು ಪತ್ತೆ! ಮಹಾಮಾರಿ ಅಟ್ಟಹಾಸಕ್ಕೆ 09 ಮಂದಿ ಬಲಿ!
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮತ್ತೆ ಕಾಡುತ್ತಿದೆ ವೈರಲ್ ವೈರಸ್ ನ ಅಟ್ಟಹಾಸ ಮುಂದುವರೆಯುತ್ತಿದ್ದು 26 ಜಿಲ್ಲೆಗಳಲ್ಲಿ 416 ಸೋಂಕಿತರು ಪತ್ತೆಯಾಗಿದ್ದು, 09ಮಂದಿಯನ್ನು ಮಹಾಮಾರಿ ಬಲಿ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಇಂದು 416 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿಕೆಯಾಗಿದೆ 416…
ಹೈನುಗಾರರಿಗೂ ತಟ್ಟಿದೆ ಕೊರೋನಾ ಸಂಕಷ್ಟ! ನಾಳೆಯಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ 1 ರೂ. ಕಡಿತ
ಮಂಗಳೂರು: ಕೋವಿಡ್ 19 ಸಮಸ್ಯೆ ಇದೀಗ ಹೈನುಗಾರರಿಗೂ ತಟ್ಟಿದಂತಿದೆ KMF ಜೂನ್. 21 ರಿಂದ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ 1ರೂ ಕಡಿಮೆಯಾಗಲಿದೆ ಎಂದು ದ.ಕ ಹಾಲು ಉತ್ಪಾದಕರ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ಹಾಲು ಮಹಾಮಂಡಳಿಗೆ ದಿನವಹಿ…
















