ಇಂದು ಶ್ರೀ ಕ್ಷೇತ್ರ ಕರುವಲ್ಲ ಕಲ್ಲಗುಂಡದ ಶಿಲಾನ್ಯಾಸ ಕಾರ್ಯಕ್ರಮ

ಬಂಗಾಡಿ: ಬಂಗಾಡಿ ಸೀಮೆಯ ಧರ್ಮ ದೇವತೆಗಳಾದ ಉಳ್ಳಾಕುಳ ಮೂಲಸ್ಥಾನ ಶ್ರೀ ಕ್ಷೇತ್ರ ಕರುವಲ್ಲ ಕಲ್ಲಗುಂಡದಲ್ಲಿ ಉತ್ತಮ ವಾಸ್ತು ವಿನ್ಯಾಸದೊಂದಿಗೆ ನೂತನ ಭವ್ಯ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 26.11.2025 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ನಡೆಯಲಿದೆ. ಬೆಳಿಗ್ಗೆ 09.30ರ ಧನುರ್ಲಗ್ನ ಸುಮುಹೂರ್ತದಲ್ಲಿ…

ಇಂದು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಉಜಿರೆ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಉಜಿರೆ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ಇಂದು ಟ್ರಿನಿಟಿ ಕಾಂಪ್ಲೆಕ್ಸ್ ಚರ್ಚ್ ರೋಡ್ ಬೆಳ್ತಂಗಡಿಯಲ್ಲಿ ಬೆಳಿಗ್ಗೆ 10.30ಕ್ಕೆ ಸರಿಯಾಗಿ ನಡೆಯಲಿದೆ. ಉದ್ಘಾಟಕರಾಗಿ ಶ್ರೀ ಶ್ರೀ ಶ್ರೀ ಧರ್ಮಪಾಲನಾಥ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಅಂಚೆ ಚೀಟಿ ಬಿಡುಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಡಾ.ಡಿ.ವೀರೇಂದ್ರಹೆಗ್ಗಡೆಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಾಗಿ ಭಾರತೀಯ ಜೀವ ವಿಮಾ ನಿಗಮ ಮತ್ತು ಇತರರ ನೇತೃತ್ವದಲ್ಲಿ ಗೌರವ ಸಮರ್ಪಣೆ ಹಾಗೂ ಪೂಜ್ಯರ ಭಾವ ಚಿತ್ರ…

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ತಕ್ಷಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ…

ಕಿಲ್ಲೂರಿನಲ್ಲಿ ರಿಕ್ಷಾ ತಂಗುದಾಣದ ಕಾಮಗಾರಿಗೆ ಶಿಲಾನ್ಯಾಸ

ಕಿಲ್ಲೂರು: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ವ್ಯಾಪ್ತಿಯಲ್ಲಿ 5ಲಕ್ಷ ವೆಚ್ಚದಲ್ಲಿ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ…

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ ವಿಷು ಸಂಪಿಗೆತಾಯ, ಕುವೆಟ್ಟು ಬಿಜೆಪಿ ಮಹಾಶಕ್ತಿ ಕೇಂದ್ರ…

ಬೆಳ್ತಂಗಡಿ:ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಸಚಿವರಾದ ಎಂ‌.ಬಿ ಪಾಟೀಲ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಎಲ್ಲಾ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ…

ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.

ಮಂಗಳೂರು (ನ. 18) MESCOM ಅಧ್ಯಕ್ಷರಾದ ಶ್ರೀ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಮತ್ತು ತಂಡವು ನವೆಂಬರ್ 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಬೆನ್ನುಹುರಿ…

ಬೆಳಾಲು ಶ್ರೀ .ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಉಜಿರೆ: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನ.16 ರಂದು ವಾರ್ಷಿಕ ಕ್ರೀಡಾಕೂಟ ಜರಗಿತು. ಕ್ರೀಡಾಕೂಟವನ್ನು ಶಿಲ್ಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಶಿಧರ ಆಚಾರ್ಯ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ…

You Missed

ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ
ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ
ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ
ರಾಷ್ಟ್ರ ಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಉಜಿರೆ ಶೈಲೇಶ್‌ ಕುಮಾ‌ರ್ ರವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ
ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ