ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ
ಬೆಂಗಳೂರು, ಸೆ.24: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿರುವ Special Leave Petition (Crl.) No.5763 of 2026ರ ವಿಚಾರಣೆಯ ಹಿನ್ನೆಲೆಯಲ್ಲಿ, ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ. ಎಸ್‌ಐಟಿ ತಂಡದ…
ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ
ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…
ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ
ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…
ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ
ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…
ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ
ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…
ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ
ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…
ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ
ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…
ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ
ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…
ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…
















