ಬಿಜೆಪಿ ವಿಧಾನ ಪರಿಷತ್ ಚುನಾವಣೆಗೆ ಬೆಳ್ತಂಗಡಿಯ ಪ್ರತಾಪ ಸಿಂಹ ನಾಯಕ್ ಸೇರಿದಂತೆ ನಾಲ್ವರಿಗೆ ಟಿಕೇಟ್ ಖಚಿತ ಗೊಳಿಸಿದ ಭಾ.ಜ.ಪಾ ಹೈಕಮಾಂಡ್!

ಬೆಂಗಳೂರು : ಜೂನ್ 29ರಂದು ನಡೆಯಲಿರುವ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಗೊಳಿಸಿದೆ. ಬೆಳ್ತಂಗಡಿಯ ಪ್ರತಾಪ ಸಿಂಹ ನಾಯಕ್, MTB ನಾಗರಾಜ್, ಆರ್.ಶಂಕರ್, ಸುನಿಲ್ ವಯ್ಯಾಪುರೆ ಯವರಿಗೆ ವಿಧಾನ ಪರಿಷತ್ ಗೆ…

ಕೊರೋನಾ ಅಟ್ಟಹಾಸಕ್ಕೆ ರಾಜ್ಯದಲ್ಲಿ ಶತಕ ದಾಟಿದ ಸಾವಿನ ಸಂಖ್ಯೆ! 8ಸಾವಿರದ ಸನಿಹ ತಲುಪುತಿದೆ ಸೋಂಕಿತರ ಸಂಖ್ಯೆ ಎಚ್ಚರ! ಎಚ್ಚರ! ಎಚ್ಚರ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸಕ್ಕೆ ಸಾವಿನ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದ್ದು ಸಾವಿನ ಸಂಖ್ಯೆಯಲ್ಲೂ ಶತಕದ ಗಡಿ ದಾಟಿದೆ. ಇಂದು 18ಜಿಲ್ಲೆಗಳಲ್ಲಿ ಕೊರೋನಾ ರುದ್ರನರ್ತನ ಮುಂದುವರಿದಿದ್ದು ರಾಜ್ಯರಾಜಧಾನಿಯನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಕರ್ನಾಟಕದಲ್ಲಿ ಇಂದು 204ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ…

ಮಹಿಳೆಯರಿಗಾಗಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯೂಟ್ಯೂಬ್‌ ಚಾನೆಲ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳೆಯರಿಗೆ ಉಪಯುಕ್ತ ಮಾಹಿತಿಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳ ‘ಜ್ಞಾನವಿಕಾಸ ಯೂ ಟ್ಯೂಬ್‌’ ಚಾನೆಲನ್ನು ಗೆಳತಿ ಜ್ಞಾನ ಕೇಂದ್ರದ ಅಧ್ಯಕ್ಷರಾದ ಶ್ರದ್ಧಾ ಅಮಿತ್‌ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ…

SSLC ಪರೀಕ್ಷೆ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ ಸಮಾಲೋಚನಾ ಸಭೆ

ಬೆಳ್ತಂಗಡಿ : ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟಿದ್ದ 10 ನೇ ತರಗತಿಯ ಪರೀಕ್ಷೆಯು ಇದೇ ಬರುವ ಜೂ 25 ರಿಂದ ಜುಲೈ 4 ರ ವರೆಗೆ ಸರ್ಕಾರದ ವಿವಿಧ ಮಾರ್ಗಸೂಚಿಯಂತೆ ನಡೆಯಲಿದ್ದು ತಾಲೂಕಿನಲ್ಲಿ ನಡೆಯಲಿರುವ ಪರೀಕ್ಷೆಗಳ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ…

ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪ್ ತಂಡದಿಂದ ಕ್ಯಾನ್ಸರ್ ಪೀಡಿತ ಮಹಿಳೆಗೆ ನೆರವಿನ ಆಸರೆ

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದ ಪಿಲಿಯಂದೊಟ್ಟು ನಿವಾಸಿ ಲೋಕಯ್ಯ ಪೂಜಾರಿ ಇವರ ಧರ್ಮಪತ್ನಿ ಶ್ರೀಮತಿ ವನಿತಾ ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಈಗಾಗಲೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವ ಈ ಕುಟುಂಬಕ್ಕೆ ಇಂದು ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪಿನ ಸದಸ್ಯರಿಂದ ಸಂಗ್ರಹಿಸಿದ ಆರ್ಥಿಕ…

ಕೊರೋನಾ ರಣಕೇಕೆಗೆ ಕಡಲತಡಿ ವಿಲವಿಲ! ರಾಜ್ಯದಲ್ಲಿ ಸಾವಿನ ಸಂಖ್ಯೆಯಲ್ಲೂ ಏರಿಕೆ

ಬೆಂಗಳೂರು: ಕರ್ನಾಟಕದಾದ್ಯಂತ ಕೊರೋನಾ ಬಿರುಗಾಳಿ ಮತ್ತೆ ಬೀಸಿದ್ದು ಇಂದು ಮುನ್ನೂರರ ಗಡಿದಾಟಿದೆ. ಕರಾವಳಿಯಲ್ಲೂ ತನ್ನ ರುದ್ರನರ್ತನವನ್ನು ಮತ್ತೆ ಪ್ರಾರಂಭಿಸಿದ್ದು ದಕ್ಷಿಣಕನ್ನಡ ಸೇರಿದಂತೆ 20 ಜಿಲ್ಲೆಗಳಲ್ಲಿ ತನ್ನ ಪ್ರತಾಪವನ್ನು ಬೀರಿದೆ. ಕರ್ನಾಟಕದಲ್ಲಿ ಇಂದು317 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ…

ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ…

ರಾಜ್ಯದ ಮಹಾನಗರಿಗಳನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ವೈರಲ್ ವೈರಸ್! ರಾಜ್ಯದಲ್ಲಿ 7ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯು ಮತ್ತೆ ತನ್ನ ರುದ್ರನರ್ತನವನ್ನು ಮತ್ತೆ ಮುಂದುವರೆಸಿದ್ದು ಇಂದು 213 ಸೋಂಕಿತರು ಪತ್ತೆಯಾಗಿದ್ದು ಕಲಬುರ್ಗಿ, ಬೆಂಗಳೂರು, ಧಾರವಾಡ, ದಕ್ಷಿಣಕನ್ನಡ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಸೇರಿದಂತೆ 17 ಜಿಲ್ಲೆಯಲ್ಲಿ ತನ್ನ ಪ್ರತಾಪವನ್ನು ಮುಂದುವರೆಸಿದ್ದು ಕರಾವಳಿಯಲ್ಲಿ ಮತ್ತೆ ಸೋಂಕಿತರ…

2ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪುಂಜಾಲಕಟ್ಟೆ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

ಪುಂಜಾಲಕಟ್ಟೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಪುಂಜಾಲಕಟ್ಟೆ ಇದರ ನೂತನ ಕಟ್ಟಡದ ರೂ.2 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಗುರಿಪಳ್ಳ-ಪಡ್ಪು ರಸ್ತೆ ಕಾಮಗಾರಿಗೆ 75ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ನಡ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುರಿಪಳ್ಳ-ಪಡ್ಪು ರಸ್ತೆಗೆ 75ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ ಹಳ್ಳಿಗಳ ಒಳ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡುವ ಗುರಿ ಹೊಂದಿದ್ದು ಇದಕ್ಕೆ ಗ್ರಾಮಸ್ಥರ ಸಹಕಾರದ ಅಗತ್ಯವಿದ್ದು ಪ್ರತಿ…

You Missed

ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!
ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”
ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ
ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ
ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ
ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ