ಕಡಲತಡಿ ಕೃಷ್ಣನಗರಿಗೆ ಪ್ರಧಾನಿ ಮೋದಿ ಆಗಮನ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಮೋದಿಗೆ ಜನ ಭರ್ಜರಿ ಸ್ವಾಗತ ಕೋರಿದ್ದಾರೆ. ನಿಗದಿತ ಸಮಯಕ್ಕೆ ಮೊದಲೇ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸೇನಾ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಆಗಮಿಸಿದ್ದು ಉಡುಪಿಯ ಕರಾವಳಿ ಬೈಪಾಸ್ ನಿಂದ ಬನ್ನಂಜೆ ಮಾರ್ಗವಾಗಿ ಕಲ್ಸಂಕದವರೆಗೆ…

ಅಫಘಾತದಲ್ಲಿ ಮೃತ ಪಟ್ಟ ಹಿರಿಯ IAS ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಕ್ಲಾಸ್-1 ಅಧಿಕಾರಿ ಹುದ್ದೆ ನೀಡುವಂತೆ ಸಿ.ಎಂ ಗೆ BYV ಮನವಿ

ಬೆಂಗಳೂರು: ಹಿರಿಯ IAS ಅಧಿಕಾರಿ ದಿ. ಶ್ರೀ ಮಹಾಂತೇಶ್ ಬೀಳಗಿಯವರ ಅಕಾಲಿಕ ನಿಧನದಿಂದ ನೊಂದಿರುವ ಕುಟುಂಬದ ಕಣ್ಣೀರು ಒರೆಸಿ, ಸಾಂತ್ವನ ಹೇಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ಹಿಂದೆ ಇಂತಹ ಸಂದರ್ಭಗಳಲ್ಲಿ ಅಗಲಿದ ಅಧಿಕಾರಿಗಳ ಕುಟುಂಬ ವರ್ಗದವರಿಗೆ ಅಧಿಕಾರಿ ಹುದ್ದೆಯನ್ನು ನೀಡಿದ…

ಮಣಿಪಾಲದ ಡೆಲ್ಲಿ ಡಾಬಾದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಅಪಾರ ಪ್ರಮಾಣದಲ್ಲಿ ಹಾನಿ

ಮಣಿಪಾಲ: ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಹತ್ತಿರವಿರುವ ಡಾಬಾ ಒಂದರಲ್ಲಿ ಸ್ಪೋಟ ಸಂಭವಿಸಿದೆ. ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಹತ್ತಿರ ಇರುವ ಡೆಲ್ಲಿ ಡಾಬಾದಲ್ಲಿ ಸ್ಪೋಟ ಸಂಭವಿಸಿದ್ದು ಎರಡು ಗ್ಯಾಸ್ ಸಿಲಿಂಡರ್ ಗಳು ಒಂದರ ಹಿಂದೆ ಒಂದರಂತೆ ಸ್ಪೋಟಗೊಂಡಿವೆ. ಮೊದಲು ಬೆಂಕಿ ಆವರಿಸಿದ್ದು ಅದರ…

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ನಾಡು-ನುಡಿಯ ರಾಷ್ಟ್ರೀಯ ಸಮ್ಮೇಳನ ಅಕ್ಷರೋತ್ಸವ ಹಾಗೂ ಎಕ್ಸೆಲ್ ಪರ್ಬ-2025

ಬೆಳ್ತಂಗಡಿ: ವಿದ್ಯಾರ್ಥಿಗಳು ವಿದ್ಯಾಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವ ವಿದ್ಯಾದೇಗುಲ ಗುರುವಾಯನಕೆರೆಯ ಎಕ್ಸೆಲ್ ಕಾಲೇಜು ಸದಾ ವಿಶೇಷ ಕಾರ್ಯಕ್ರಮಗಳನ್ನು ನೀಡುತ್ತಾ ಬರುತ್ತಿದೆ. ಇದೀಗ ಎಕ್ಸೆಲ್ ಪದವಿಪೂರ್ವ ಕಾಲೇಜು ವತಿಯಿಂದ ವಿದ್ಯಾಸಾಗರ ಮತ್ತು ಅರಮಲೆ ಬೆಟ್ಟ ಆವರಣದಲ್ಲಿ ನಾಲ್ಕು ದಿನಗಳ ನಾಡು-ನುಡಿಯ ರಾಷ್ಟ್ರೀಯ ಸಮ್ಮೇಳನ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಆವರಣ ಸ್ವಚ್ಛತಾ ಕಾರ್ಯಕ್ರಮ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್, ಶೌರ್ಯ ವಿಪತ್ತು ಘಟಕ ಗುರುವಾಯನಕೆರೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ…

ಇಂದು ಶ್ರೀ ಕ್ಷೇತ್ರ ಕರುವಲ್ಲ ಕಲ್ಲಗುಂಡದ ಶಿಲಾನ್ಯಾಸ ಕಾರ್ಯಕ್ರಮ

ಬಂಗಾಡಿ: ಬಂಗಾಡಿ ಸೀಮೆಯ ಧರ್ಮ ದೇವತೆಗಳಾದ ಉಳ್ಳಾಕುಳ ಮೂಲಸ್ಥಾನ ಶ್ರೀ ಕ್ಷೇತ್ರ ಕರುವಲ್ಲ ಕಲ್ಲಗುಂಡದಲ್ಲಿ ಉತ್ತಮ ವಾಸ್ತು ವಿನ್ಯಾಸದೊಂದಿಗೆ ನೂತನ ಭವ್ಯ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 26.11.2025 ಬುಧವಾರದಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ನಡೆಯಲಿದೆ. ಬೆಳಿಗ್ಗೆ 09.30ರ ಧನುರ್ಲಗ್ನ ಸುಮುಹೂರ್ತದಲ್ಲಿ…

ಇಂದು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಉಜಿರೆ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ) ಉಜಿರೆ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ಇಂದು ಟ್ರಿನಿಟಿ ಕಾಂಪ್ಲೆಕ್ಸ್ ಚರ್ಚ್ ರೋಡ್ ಬೆಳ್ತಂಗಡಿಯಲ್ಲಿ ಬೆಳಿಗ್ಗೆ 10.30ಕ್ಕೆ ಸರಿಯಾಗಿ ನಡೆಯಲಿದೆ. ಉದ್ಘಾಟಕರಾಗಿ ಶ್ರೀ ಶ್ರೀ ಶ್ರೀ ಧರ್ಮಪಾಲನಾಥ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಅಂಚೆ ಚೀಟಿ ಬಿಡುಗಡೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಡಾ.ಡಿ.ವೀರೇಂದ್ರಹೆಗ್ಗಡೆಯವರ 78ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ, ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅನನ್ಯ ಸೇವೆಗಾಗಿ ಭಾರತೀಯ ಜೀವ ವಿಮಾ ನಿಗಮ ಮತ್ತು ಇತರರ ನೇತೃತ್ವದಲ್ಲಿ ಗೌರವ ಸಮರ್ಪಣೆ ಹಾಗೂ ಪೂಜ್ಯರ ಭಾವ ಚಿತ್ರ…

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ತಕ್ಷಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ…

ಕಿಲ್ಲೂರಿನಲ್ಲಿ ರಿಕ್ಷಾ ತಂಗುದಾಣದ ಕಾಮಗಾರಿಗೆ ಶಿಲಾನ್ಯಾಸ

ಕಿಲ್ಲೂರು: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ವ್ಯಾಪ್ತಿಯಲ್ಲಿ 5ಲಕ್ಷ ವೆಚ್ಚದಲ್ಲಿ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ