ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ತಪ್ಪೇನು? : ಸಿಎಂ ಬಸವರಾಜ ಬೊಮ್ಮಾಯಿ

ಯಾದಗಿರಿ : ‘ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಿದರೆ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಹೆಚ್ಚಿ, ನೈತಿಕತೆ ಬೆಳೆಯುತ್ತದೆ. ಗುಜರಾತ್‌ ರಾಜ್ಯದಂತೆ ನಮ್ಮಲ್ಲಿಯೂ ಭಗವದ್ಗೀತೆ ಬೋಧಿಸಿದರೆ ತಪ್ಪೇನಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ‘ಗುಜರಾತ್‌ನ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಭಗವದ್ಗೀತೆ ಬೋಧನೆಯಿಂದ ಮಕ್ಕಳಿಗೆ…

ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕ್ಯಾಮೆರಾ ಟ್ಯಾಪಿಂಗ್ ನಲ್ಲಿ ಕಾಣಿಸಿಕೊಂಡ ಕರಡಿ, ಚಿರತೆ!

ಬೆಳ್ತಂಗಡಿ: ಹುಲಿ ಗಣತಿ ಯೋಜನೆಯ ಆಂಗ ವಾಗಿ ನಡೆಯುತ್ತಿರುವ ಕ್ಯಾಮೆರಾ ಟ್ಯಾಪಿಂಗ್‌ನಲ್ಲಿ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುರುಬರ ಗುಡ್ಡದ ಕಾಡು ಮನೆ ಪ್ರದೇಶದಲ್ಲಿ ಇರಿಸಲಾಗಿರುವ ಕ್ಯಾಮೆರಾದಲ್ಲಿ ಚಿರತೆ, ಕರಡಿ ಚಲನವಲನದ ದೃಶ್ಯ ಸೆರೆಯಾಗಿವೆ. ಈ ಪ್ರದೇಶದಲ್ಲಿ ಚಿರತೆ, ಕರಡಿ ಓಡಾಟ…

ಭೂ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್‌ಗಿದೆ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ(Municipal Corporation Coverage) ಬರುವ ಭೂಮಿಯ ಸರ್ವೆ(land Survey) ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್‌(Tehsildar)ಗಿದೆ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಬೆಂಗಳೂರು ಬಸವನಗುಡಿಯ ನಿವಾಸಿ ಸುನಿಲ್…

ಗೃಹರಕ್ಷಕ ಇಲಾಖೆಯ ಘಟಕಾಧಿಕಾರಿ ಜಯಾನಂದ ಲಾಯಿಲ ಮುಖ್ಯಮಂತ್ರಿಗಳ ಚಿನ್ನದ ಪದಕ’ ಗೌರವ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಗೃಹರಕ್ಷಕ ಇಲಾಖೆಯ ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಜಯಾನಂದ ಲಾಯಿಲ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ’ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಕಳೆದ 33 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಯಾನಂದ ಅವರು 1989ರಲ್ಲಿ ಗೃಹರಕ್ಷಕ…

ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ, ಹಿಜಾಬ್ ವಿವಾದಕ್ಕೆ ಮಹತ್ತರದ ತೀರ್ಪು ನೀಡಿದ ಹೈಕೋರ್ಟ್!

ಬೆಂಗಳೂರು: ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿದ ಹಿಜಾಬ್ ಪ್ರಕರಣಕ್ಕೆ ಇಂದು ಮಹತ್ತರದ ತೀರ್ಪು ಪ್ರಕಟ ವಾಗಿದೆ. ಪ್ರತಿಭಟನೆಗಳು, ಆರೋಪ, ಪ್ರತ್ಯಾರೋಪಗಳು ಮತ್ತು ಒಂದರ ಹಿಂದೊಂದು ವಿಚಾರಣೆಗಳ ನಂತರ, ಕರ್ನಾಟಕ ಹೈಕೋರ್ಟ್ ಇಂದು ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಿದೆ. ಹಿಜಾಬ್ ಧರಿಸಿವುದು ಇಸ್ಲಾಂ…

ಮಕ್ಕಳಿಲ್ಲದ ದಂಪತಿಗಳಿಗೆ ಸಂತಾನ ಭಾಗ್ಯ ಒದಗಿಸುವ ಚುಚ್ಚು ಮದ್ದು ನೀಡಿ ವಂಚಿಸಿದ ನಕಲಿ ವೈದ್ಯ ಜೋಡಿಯ ಬಂಧನ!

ತುಮಕೂರು: ಮಕ್ಕಳಿಲ್ಲದ ದಂಪತಿಗಳನ್ನು ಗುರಿಯಾಗಿಸಿಕೊಂಡು ಮಕ್ಕಳಾಗುವುದಾಗಿ ಭರವಸೆ ನೀಡಿ ವಂಚಿಸುತ್ತಿದ್ದ ದಂಪತಿಯನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ದಂಪತಿಯಿಂದ ದಾರಿತಪ್ಪಿದವರು ಹಣ ಕಳೆದುಕೊಂಡಿದ್ದಾರೆ. ಕೆಲವರು ಆರೋಗ್ಯವನ್ನೂ ಕಳೆದುಕೊಂಡು ಚೇತರಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ವೈದ್ಯ ದಂಪತಿ ಎಂದು ಹೇಳಿಕೊಂಡಿದ್ದ ದಂಪತಿಯನ್ನು ತುಮಕೂರು ಜಿಲ್ಲೆಯ ನೊಣವಿನಕೆರೆ…

ವಿಶೇಷ ಚೇತನರಿಗೆ ಆಶ್ರಯವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ : ಶಾಸಕರಾದ ರಮೇಶ್ ಭೂಸನೂರ

ಸಿಂದಗಿ : ಪ್ರತಿಯೊಂದು ಮನುಷ್ಯನಿಗೆ ಸಮಾಜದಲ್ಲಿ ಸ್ವತಂತ್ರವಾಗಿ ಬದುಕಲು ಹಕ್ಕಿದೆ. ಕೆಲವರಿಗೆ ಈ ಸಾಮರ್ಥ್ಯವಿದ್ದರೆ ಹಲವರು ಸಂತೋಷವನ್ನು ಹುಟ್ಟಿನಿಂದಲೇ, ಯೌವನದಲ್ಲಿ ಅಥವಾ ವೃದ್ಧಾಪ್ಯದಲ್ಲಿ ಬೇರೆ ಬೇರೆ ಕಾರಣಗಳಿಂದ ಕಳೆದುಕೊಂಡಿರುತ್ತಾರೆ. ಕೆಲವರಿಗೆ ಹುಟ್ಟಿನಿಂದಲೇ ಕುರುಡು, ಅಂಗವಿಕಲತೆ ಸಮಸ್ಯೆಗಳು ಬಂದರೆ ಇನ್ನು ಕೆಲವರಿಗೆ ದುರದೃಷ್ಟವಶಾತ್…

ಮಂತ್ರಾಲಯ ಧರ್ಮಜಾಗೃತಿ ತಾಣ: ಡಾ| ಹೆಗ್ಗಡೆ

ಮಂತ್ರಾಲಯ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಧರ್ಮ ಜಾಗೃತಿ ತಾಣವಾಗಿದ್ದು ದೈವಶಕ್ತಿ ಹೊಂದಿದ ಪುಣ್ಯಸ್ಥಳ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ನುಡಿದರು. ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶುಕ್ರವಾರದಿಂದ ಪ್ರಾರಂಭವಾದ ಶ್ರೀ ಗುರು ವೈಭವೋತ್ಸವದ…

ಶ್ರೀ ರಾಘವೇಂದ್ರ ಗುರುವೈಭವೋತ್ಸವ ಕಾರ್ಯಕ್ರಮಕ್ಕೆ ಚಾಲನೆ, ಡಾ. ಹೆಗ್ಗಡೆ ಸಹಿತ ಹಲವು ಗಣ್ಯರು ಭಾಗಿ

ಮಂತ್ರಾಲಯ: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುರಾಯರ 401ನೇ ಪಟ್ಟಾಭಿಷೇಕ ಮಹೋತ್ಸವ ಮತ್ತು 427ನೇ ವರ್ಧಂತಿ ಉತ್ಸವಗಳ ಶ್ರೀಗುರುವೈಭವೋತ್ಸವದ ಸಪ್ತರಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. 04/03/2022ರಿಂದ 09/03/2022ರವರೆಗೆ ನಡೆಯುವ ಶ್ರೀ ರಾಘವೇಂದ್ರ ಗುರುವೈಭವೋತ್ಸವ ಕಾರ್ಯಕ್ರಮದ ಮೊದಲ ದಿನ ರಾಯರ ಪಟ್ಟಾಭಿಷೇಕ ಹಿನ್ನೆಲೆ ಶ್ರೀಗುರುಸಾರ್ವಭೌಮರ…

ರಾಜ್ಯಾದ್ಯಂತ ಮಾಸಾಶನ ಕಾರ್ಯಕ್ರಮದ ಜೊತೆಗೆ 11ಸಾವಿರಕ್ಕೂ ಮಿಕ್ಕಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ಮಾದರಿಯಾದ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ವೃದ್ಧೆ ಕಸ್ತೂರಮ್ಮರವರಿಗೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವತಿಯಿಂದ ವಾತ್ಸಲ್ಯ ಕಿಟ್ ವಿತರಿಸುವ ಮೂಲಕ ತಾಲೂಕಿನಾದ್ಯಂತ ಒಟ್ಟು 22 ನಿರ್ಗತಿಕ ಕುಟುಂಬದ ಫಲಾನುಭವಿಗಳಿಗೆ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಗ್ರಾಮಾಭಿವೃದ್ಧಿ‌ ಯೋಜನೆಯ ರಾಯಚೂರು ಜಿಲ್ಲೆಯ ನಿರ್ದೇಶಕರಾದ ಸಂತೋಷ್ ಕುಮಾರ್…

You Missed

ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್
ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ
“ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ
ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು
ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ