ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪದಲ್ಲಿ “ಚಿರಂಜೀವಿ ಉತ್ಸವ 2023” ಕಾರ್ಯಕ್ರಮ
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ ಕಡಿರುದ್ಯಾವರ ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘ ಕಾನರ್ಪ, ಚಿರಂಜೀವಿ ಉತ್ಸವ 2023 ಆಚರಣಾ ಸಮಿತಿ ಕಾನರ್ಪ ಕಡಿರುದ್ಯಾವರ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚಿರಂಜೀವಿ ಉತ್ಸವ 2023 ಕಾರ್ಯಕ್ರಮವು ದಿನಾಂಕ…
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ ನಿಡ್ಡಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್.ಬಿ ಕೌಡಂಗೆ ಆಯ್ಕೆ
ಬೆಳ್ತಂಗಡಿ: 2023-2025ನೇ ಸಾಲಿನ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಪದಾಧಿಕಾರಿಗಳು ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ಚಂದ್ರಕಾಂತ ನಿಡ್ಡಾಜೆ. ಮಚ್ಚಿನ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್.ಬಿ ಕೌಡಂಗೆ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಉಪಾಧ್ಯಕ್ಷರಾಗಿ ನಿತಿನ್ ಕಲ್ಮಂಜ,…
ಅಂಬಾರಿ ಹೊರುತ್ತಿದ್ದ ಅರ್ಜುನ ಇನ್ನು ನೆನಪು ಮಾತ್ರ, ಕಾಡಾನೆ ಸೆರೆ ಹಿಡಿಯುವ ವೇಳೆ ಕಾಡಾನೆ ದಾಳಿಗೆ ವೀರಮರಣವಪ್ಪಿದ ಅರ್ಜುನ
ಹಾಸನ: ಅಂಬಾರಿ ಹೊರುತ್ತಿದ್ದ ಸಾಕಾನೆ ಅರ್ಜುನ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭ ಈ ದುರಂತ ಸಂಭವಿಸಿದೆ. ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ಕಾರ್ಯ ನಡೆಸಿದ್ದಾರೆ. ಅಂಬಾರಿ ಹೊತ್ತಿದ್ದ ಅರ್ಜುನ:…
ಬೆಳ್ತಂಗಡಿಯಲ್ಲಿ “ಪಲ್ಲಕ್ಕಿ” ಗೆ ಶಾಸಕ ಹರೀಶ್ ಪೂಂಜಾ ರಿಂದ ಚಾಲನೆ
ಬೆಳ್ತಂಗಡಿ: ಬೆಳ್ತಂಗಡಿ- ಬೆಂಗಳೂರು ಸುಗಮ ಸಂಚಾರಕ್ಕೆ ಸಾರಿಗೆ ನಿಗಮದ ಪಲ್ಲಕ್ಕಿ ಬಸ್ ಸೇವೆ ಇಂದಿನಿಂದ ಪ್ರಾರಂಭವಾಗಿದೆ. ಇಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪಲ್ಲಕ್ಕಿ ಬಸ್ಸ್ ಗೆ ಚಾಲನೆ ನೀಡಿ ಶುಭಹಾರೈಸಿದರು. ಈ…
ಯೆನೆಪೊಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನಾ ಕೇಂದ್ರದ 2ನೇ ಪದವಿ ಪ್ರದಾನ ಸಮಾರಂಭ ಮತ್ತು ಅಲುಮ್ನಿ ಸಭೆ
ಮಂಗಳೂರು: ಯೆನೆಪೊಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನಾ ಕೇಂದ್ರದ 2ನೇ ಪದವಿ ಪ್ರದಾನ ಸಮಾರಂಭ ಮತ್ತು ಅಲುಮ್ನಿ ಸಭೆಯನ್ನು 31/10/2023ರಂದು ನಡೆಸುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮಂಡಳಿಯ ವತಿಯಿಂದ ತಿಳಿಸಿದ್ದಾರೆ. ಯೆನೆಪೋಯ ಫಾರ್ಮಸಿ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ದೇರಳಕಟ್ಟೆ, ಮಂಗಳೂರು,…
ಮಡ್ ಪೈಪ್ ಕೃಪೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದಗದಗಿಸಿದ ಕಟ್ಟಡ ನೌಕರರು, ಗ್ರಾಹಕರು ಅಪಾಯದಿಂದ ಪಾರು
ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಮಡ್‌ಪೈಪ್ ಪಬ್‌ನಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಎಂಟು ವಾಹನಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದು ಬೆಂಕಿ ನಂದಿಸಿವೆ. ಬೆಂಕಿ ಬಹುತೇಕ ಹತೋಟಿಗೆ ಬಂದಿದೆ.ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಕಟ್ಟಡದ ನಾಲ್ಕನೇ…
ಶ್ರೀ ದುರ್ಗಾ ಕಾಳಿಕಾಂಬಾ ಕ್ಷೇತ್ರ ಕಾಳಿಬೆಟ್ಟ ಸವಣಾಲಿನಲ್ಲಿ ಇಂದಿನಿಂದ ನವರಾತ್ರಿ ಉತ್ಸವ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ನಡೆಯಲಿದೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸವಣಾಲು ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರ ಕಾಳಿಬೆಟ್ಟದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವ ವು ದಿನಾಂಕ 15/10/2023 ನೇ ರವಿವಾರದಿಂದ 24/10/2023ನೇ ಮಂಗಳವಾರದವರೆಗೆ ನಡೆಯಲಿದೆ. ನವರಾತ್ರಿ ಉತ್ಸವದ ಪ್ರತಿದಿನ ಶ್ರೀ ಕ್ಷೇತ್ರದಲ್ಲಿ ಚಂಡಿಕಾಹೋಮ ಹಾಗೂ ವಿಶೇಷ…
ದುಷ್ಟರ ಸಂಹಾರಿಣಿ ನವದುರ್ಗೆಯರ ಆರಾಧನೆಯ ಮಹತ್ವ ಮತ್ತು ಆಚರಣೆಯ ಪದ್ಧತಿ
ನವರಾತ್ರಿ ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ ಋತುವಿನಲ್ಲಿ…
ಮಂಗಳೂರಿನಲ್ಲೂ ಸಂಚರಿಸಲಿದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ‘ಪಲ್ಲಕ್ಕಿ’
ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈಗಾಗಲೇ ಸಾಕಷ್ಟು ಸಂಖ್ಯೆಯ ಐಶಾರಾಮಿ ಬಸ್‌ಗಳನ್ನು ಪರಿಚಯಿಸಿದ್ದು, ಇದೀಗ ಈ ಸಾಲಿಗೆ ಪಲಕ್ಕಿ ಎಂಬ ಹೊಸ ಸ್ಲೀಪರ್ ಕೋಚ್ ಬಸ್ ಸೇರ್ಪಡೆಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ರಾಜಹಂಸ, ಐರಾವತ, ಅಂಬಾರಿಯಂತಹ ಐಷಾರಾಮಿ…
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾಗಿ ವಸಂತ ಮರಕ್ಕಡ, ಕಾರ್ಯದರ್ಶಿಯಾಗಿ ನವೀನ್ ಬಿ.ಕೆ ಆಯ್ಕೆ
ಬೆಳ್ತಂಗಡಿ: 2023-2025 ನೇ ಸಾಲಿನ ಬೆಳ್ತಂಗಡಿ ವಕೀಲರ ಸಂಘದ ಚುನಾವಣೆ ಅ.12ರಂದು ನಡೆದಿದ್ದು, ಅಧ್ಯಕ್ಷರಾಗಿ ವಸಂತ ಮರಕ್ಕಡರವರು ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಸಾದ್ ಕೆ.ಎಸ್ ಹಾಗೂ ವಸಂತ ಮರಕಡ ರವರು ಸ್ಪರ್ಧಿಸಿದ್ದು ಇದರಲ್ಲಿ ವಸಂತ ಮರಕ್ಕಡ ಗೆಲುವು ಸಾಧಿಸಿದ್ದಾರೆ. ಕಾರ್ಯದರ್ಶಿಯಾಗಿ…
















