ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ತಕ್ಷಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ…
ಕಿಲ್ಲೂರಿನಲ್ಲಿ ರಿಕ್ಷಾ ತಂಗುದಾಣದ ಕಾಮಗಾರಿಗೆ ಶಿಲಾನ್ಯಾಸ
ಕಿಲ್ಲೂರು: ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ವ್ಯಾಪ್ತಿಯಲ್ಲಿ 5ಲಕ್ಷ ವೆಚ್ಚದಲ್ಲಿ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ…
ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ
ಮಚ್ಚಿನ : ಮಚ್ಚಿನ ಗ್ರಾಮ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ನ.21ರಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರ ಪುತ್ರ ವಿಷು ಸಂಪಿಗೆತಾಯ, ಕುವೆಟ್ಟು ಬಿಜೆಪಿ ಮಹಾಶಕ್ತಿ ಕೇಂದ್ರ…
ಬೆಳ್ತಂಗಡಿ:ನಾಳೆ(ನ.22): ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ
ಬೆಳ್ತಂಗಡಿ : ಉಜಿರೆ- ಧರ್ಮಸ್ಥಳ -ಪೆರಿಯಶಾಂತಿ ಸ್ಟರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ನಾಳೆ ನ.22 ರಂದು ಬೆಳಗ್ಗೆ 9:30ಕ್ಕೆ ದ್ವಾರದ ಬಳಿಯ ಬಸ್ ನಿಲ್ದಾಣ ಬಳಿ ಧರ್ಮಸ್ಥಳ ದಲ್ಲಿ ಶಿಲಾನ್ಯಾಸ ನಡೆಯಲಿದೆ. ರೂ.614 ಕೋಟಿ ವೆಚ್ಚದ ಕೇಂದ್ರ ಸರಕಾರದ ರಸ್ತೆ ಸಾರಿಗೆ…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 93ನೆ ಸರ್ವಧರ್ಮ ಸಮ್ಮೇಳನ ಉದ್ಘಾಟನೆ
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಸಚಿವರಾದ ಎಂ.ಬಿ ಪಾಟೀಲ್ ರವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಎಲ್ಲಾ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ…
ಕನ್ಯಾಡಿ ಸೇವಾಭಾರತಿಯಿಂದ MESCOM ಅಧ್ಯಕ್ಷರ ಭೇಟಿ.
ಮಂಗಳೂರು (ನ. 18) MESCOM ಅಧ್ಯಕ್ಷರಾದ ಶ್ರೀ ಕೆ ಹರೀಶ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಮತ್ತು ತಂಡವು ನವೆಂಬರ್ 18 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಬೆನ್ನುಹುರಿ…
ಬೆಳಾಲು ಶ್ರೀ .ಧ.ಮ.ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಉಜಿರೆ: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನ.16 ರಂದು ವಾರ್ಷಿಕ ಕ್ರೀಡಾಕೂಟ ಜರಗಿತು. ಕ್ರೀಡಾಕೂಟವನ್ನು ಶಿಲ್ಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಶಿಧರ ಆಚಾರ್ಯ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯೋತ್ಸವ…
ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ 2ಕೋ.ರೂ ಮಂಜೂರು
ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಡಿ ಮಂಜೂರುಗೊಂಡಿರುವ ರೂ. 2 ಕೋ.ರೂ. ಅನುದಾನದಡಿ ಬೆಳ್ತಂಗಡಿ ನಗರದ ಕೆಇಬಿ-ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ-ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣದ ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 13ನೇ ವರ್ಷದ ಪಾದಯಾತ್ರೆ ಸಂಪನ್ನ, ಕೃಷಿ ಹಾಗೂ ನರ್ಸಿಂಗ್ ಕಾಲೇಜು ಸ್ಥಾಪನೆ: ಡಾ|| ಹೆಗ್ಗಡೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆದ 13ನೇ ವರ್ಷದ ಪಾದಯಾತ್ರೆಯ ಸಮಾರೋಪದಲ್ಲಿ ಭಕ್ತರನ್ನು ಉದ್ದೇಶಿಸಿ ಧರ್ಮಾಧಿಕಾರಿಗಳಾದ ಡಾ.ಡಿವೀರೇಂದ್ರ ಹೆಗ್ಗಡೆಯವರು ಮಾತನಾಡಿದರು. ಶ್ರೀ ಕ್ಷೇತ್ರ…
ಚಿತ್ರಕಲಾ ಸ್ಪರ್ಧೆಯಲ್ಲಿ ಮುಂಡಾಜೆಯ ಪುಷ್ಟಿ ಪ್ರಥಮ ಸ್ಥಾನ
BELTHANGADY: ಬೆಳ್ತಂಗಡಿಯ ನೂರಾ ಗೋಲ್ಡ್ & ಡೈಮಂಡ್ಸ್ ಆಯೋಜಿಸಿದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
















