ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ವಿವಾದ; ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಆದೇಶ

ಬೆಂಗಳೂರು: ಬಹಳ ಕುತೂಹಲದಿಂದ ಕಾಯುತ್ತಿದ್ದ ಹಿಜಾಬ್ ಪ್ರಕರಣವನ್ನು ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿದ್ದಾರೆ. ಪ್ರಕರಣ ಕುರಿತು 2 ದಿನ ಸುದೀರ್ಘ ವಾದ ವಿವಾದ ನಡೆದ ನಂತರ ಪ್ರಕರಣವನ್ನು ನ್ಯಾಯಾಧೀಶರು ಪ್ರಕರಣದ ಕುರಿತು ವಿಸ್ತೃತ ಚರ್ಚೆಯಾಗಬೇಕಾದ ಅಗತ್ಯವಿದೆ. ಹಾಗಾಗಿ…

ಅರುಣಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ 7ಯೋಧರು ಹುತಾತ್ಮ

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಹಿಮಕುಸಿತದಿಂದ ಪ್ರಾಣ ಕಳೆದುಕೊಂಡ ಭಾರತೀಯ ಸೇನಾ ಸಿಬ್ಬಂದಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಗಲಿದ ಸೇನಾ ಸಿಬ್ಬಂದಿಯ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ದೇಶಕ್ಕೆ ಅವರ “ಅನುಕರಣೀಯ” ಸೇವೆಗಳನ್ನು ಮರೆಯಲಾಗುವುದಿಲ್ಲ ಎಂದು ಹೇಳಿದರು. “ಅರುಣಾಚಲ…

ಹಿಜಾಬ್ ಸಂಘರ್ಷ ಕಾಲೇಜು ಶಿಕ್ಷಕರೊಬ್ಬರಿಗೆ ರಾಡ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಶಿರವಸ್ತ್ರ- ಕೇಸರಿ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಕಾಲೇಜಿನ ಶಿಕ್ಷಕರೊಬ್ಬರಿಗೆ ಕಿಡಿಗೇಡಿಗಳು ರಾಡ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬನಹಟ್ಟಿಯಲ್ಲಿ ನಡೆದಿದೆ. ಬನಹಟ್ಟಿಯ ಖಾಸಗಿ ಕಾಲೇಜಿನ ಶಿಕ್ಷಕ ಮಂಜುನಾಥ್ ನಾಯಕ್ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.…

ಹಿಜಾಬ್/ಕೇಸರಿ ಸಂಘರ್ಷ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು…

ಸೇವಾ ಭಾರತಿ ಮತ್ತು ಗಿಫ್ಟ್ ಎಬಲ್ಡ್ ಫೌಂಡೇಶನ್ ಬೆಂಗಳೂರು ಇದರ ಸಹಯೋಗದಲ್ಲಿ ವಿಶೇಷ ಚೇತನರು ಹಾಗೂ ಪೋಷಕರಿಗೆ ಉಚಿತ ಜೇನು ಕೃಷಿ ಕಾರ್ಯಗಾರ

ಬೆಳ್ತಂಗಡಿ: ಸೇವಭಾರತಿ ಕನ್ಯಾಡಿ ಇದರ ಆಶ್ರಯದಲ್ಲಿ ಗಿಫ್ಟ್ ಎಬಲ್ಡ್ ಫೌಂಡೇಶನ್ ಬೆಂಗಳೂರು ಇವರ ಸಹಯೋಗದೊಂದಿಗೆ ಜ.31 ರಂದು ಸೇವಾ ಭಾರತಿ ಪ್ರಧಾನ ಕಚೇರಿಯಾದ ಸೇವಾನಿಕೇತಾನದಲ್ಲಿ ಸೇವಾ ಧಾಮದ ಮೂಲಕ ಗುರುತಿಸಲ್ಪಟ್ಟ ಬೆನ್ನು ಮೂಳೆ ಮುರಿತಕ್ಕೊಳಗಾದ ವಿಶೇಷ ಚೇತನರು ಹಾಗೂ ಪೋಷಕರಿಗೆ ಉಚಿತ…

ಇಂದು ಕೇಂದ್ರ ವಿತ್ತ ಸಚಿವರಿಂದ ಬಜೆಟ್​ ಮಂಡನೆ; ಹೆಚ್ಚಿದ ನಿರೀಕ್ಷೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಪ್ರಸಕ್ತ ವರ್ಷದ ಬಜೆಟ್​ (Budget 2022) ಮಂಡಿಸಲಿದ್ದಾರೆ. ವಿತ್ತ ಸಚಿವರ ನಾಲ್ಕನೇ ಬಜೆಟ್ ಭಾಷಣ ಇದಾಗಿದೆ. ಕೋವಿಡ್​ ಮೂರನೇ ಅಲೆ ಸಂದರ್ಭದಲ್ಲಿ ಮಂಡನೆಯಾಗುತ್ತಿರುವ ಈ ಬಜೆಟ್​ ಈಗಾಗಲೇ…

ಬೆಳ್ತಂಗಡಿ: ಮಾವನ ಮನೆಗೆ ನುಗ್ಗಿ ಚಿನ್ನಾಭರಣ ಮತ್ತು ಆಕ್ಟೀವಾ ವಾಹನ ಕಳವುಗೈದ ಅಳಿಯ!

ಬೆಳ್ತಂಗಡಿ: ಉಜಿರೆ ಕಕ್ಕೆಜಾಲು ಎಂಬಲ್ಲಿ ಮನೆ ಮಾಲೀಕ ಹಾಗೂ ಕುಟುಂಬದ ಸದಸ್ಯರು ಜನವರಿ 22 ರಂದು ತನ್ನ ಮನೆಗೆ ಬೀಗ ಭದ್ರತೆಯನ್ನು ಮಾಡಿಕೊಂಡು ಕುಟುಂಬ ಸಮೇತ ಭದ್ರಾವತಿಗೆ ಹೋಗಿದ್ದರು. ಮರುದಿನ ವಾಪಾಸು ಬಂದು ನೋಡಿದಾಗ ಮನೆಯ ಸಿಟೌಟ್ ನಲ್ಲಿ ಇರಿಸಿದ್ದ ಆಕ್ಟೀವಾ…

ಮುಂಡಿತ್ತಡ್ಕ ಶ್ರೀ ಮಹಾವಿಷ್ಣು ಭಜನಾ ಸಂಘ(ರಿ) ಇದರ 32ನೇ ವಾರ್ಷಿಕೋತ್ಸವವು ವಿವಿಧ ವೈದಿಕ ಹಾಗೂ ಭಜನಾ ಕಾರ್ಯಕ್ರಮ ಗಳೊಂದಿಗೆ ಸಂಪನ್ನ

ಮುಂಡಿತ್ತಡ್ಕ: ಶ್ರೀ ಮಹಾವಿಷ್ಣು ಭಜನಾ ಸಂಘ(ರಿ) ಇದರ 32ನೇ ವಾರ್ಷಿಕೋತ್ಸವವು ವಿವಿಧ ವೈದಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. 25/1/2022 ನೇ ಮಂಗಳವಾರದಂದು ಭಜನಾ ಸಂಘದ ಹಿರಿಯ ಸದಸ್ಯರಾದ ಶ್ರೀ ರಾಮಣ್ಣ ನಾಯ್ಕ ನೂಜಿಲ ಇವರ ದಿವ್ಯಹಸ್ತದಿಂದ ದೀಪ ಪ್ರಜ್ವಲನೆಗೊಂಡು ಶ್ರೀ…

ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ , ಇದರ ನೂತನ ಸಮಿತಿ ರಚನೆ ವಕೀಲರ ಭವನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಶ್ರೀ ಪ್ರಶಾಂತ್.ಎಂ, ಉಪಾಧ್ಯಕ್ಷ ಶ್ರೀ ದಿನೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀ ನವೀನ್ ಬಿ. ಕೆ, ಜೊತೆ ಕಾರ್ಯದರ್ಶಿ ಶ್ರೀ ಪ್ರವೀಣ್ ಕುಮಾರ್,…

ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ರಸ್ತೆ ಅಪಘಾತಕ್ಕೆ ಬಲಿ

ಮಂಗಳೂರು: ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ಗಂಟಾಲ್ ಕಟ್ಟೆ ಎಂಬಲ್ಲಿ ನಡೆದಿದೆ. ಹಿರಿಯಡ್ಕ ಮೇಳದ ವೇಣೂರು ವಾಮನ ಕುಮಾರ್ ಬೆಳಗ್ಗಿನ ಜಾವ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ.…

You Missed

ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು
ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ
ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ
ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ
ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??
ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ