ಅಫ್ಗಾನಿಸ್ತಾನದ ಹಂಗಾಮಿ ಅಧ್ಯಕ್ಷ ಸಲೇಹ್ ಸೋದರನನ್ನು ಕೊಂದ ತಾಲಿಬಾನ್
ಕಾಬೂಲ್: ಅಫ್ಗಾನಿಸ್ತಾನದ ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಅವರ ಸಹೋದರ ರೋಹುಲ್ಲಾ ಸಲೇಹ್‌ರನ್ನು ತಾಲಿಬಾನ್ ಪಡೆಗಳು ಕೊಂದಿವೆ. ಪಂಜ್‌ಶಿರ್‌ನಲ್ಲಿ ತಾಲಿಬಾನ್‌ಗಳೊಂದಿಗಿನ ಘರ್ಷಣೆಯಲ್ಲಿ ರೋಹುಲ್ಲಾ ಸಲೇಹ್ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಾಲಿಬಾನ್ ಉಗ್ರರು ಚಿತ್ರಹಿಂಸೆ ನೀಡಿ, ಗುಂಡಿಕ್ಕಿ ಕೊಂದಿದ್ದಾರೆ. ಗುರುವಾರ ರಾತ್ರಿ…
BIG BREAKING NEWS : ಟೀಂ ಇಂಡಿಯಾ ಸಿಬ್ಬಂದಿಗೆ ಕೊರೊನಾ ಹಿನ್ನಲೆ : ಭಾರತ-ಇಂಗ್ಲೆಂಡ್ 5ನೇ ಟೆಸ್ಟ್ ಪಂದ್ಯ ರದ್ದು
ಬೆಂಗಳೂರು : ಟೀಂ ಇಂಡಿಯಾ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯ ರದ್ದು ಗೊಳಿಸಲು ಬಿಸಿಸಿಐ ನಿರ್ಧರಿಸಿದೆ. ಆಟಗಾರರ ಸುರಕ್ಷತೆಯಿಂದ ಬಿಸಿಸಿಐ ಇಂದು ನಡೆಯಬೇಕಿದ್ದ ಪಂದ್ಯವನ್ನು ರದ್ದುಗೊಳಿಸಿದೆ. ಟೀಂ ಇಂಡಿಯಾ ಸಿಬ್ಬಂದಿಯಲ್ಲಿ ಕೋವಿಡ್ ಸೋಂಕು…
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಚತುರ್ಥಿ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ!
ಕೊಕ್ಕಡ: ಗಣೇಶ ಚತುರ್ಥಿಯ ಪ್ರಯುಕ್ತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೇವರಿಗೆ ವಿಶೇಷ ಪೂಜೆ ನಡೆದಿದ್ದು, ವಿವಿಧ ಬಗೆಯ ಫಲ,ಪುಷ್ಪಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀ ಮಹಾಗಣಪತಿ ದೇವರಿಗೆ ಭಕ್ತಾಧಿಗಳು ನೈವೇದ್ಯ, ಅಪ್ಪ ಸೇವೆ, ಅವಲಕ್ಕಿ ಸೇವೆಗಳನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಶ್ರೀ…
ತುಳು ರಾಜ್ಯ ಭಾಷೆಗಾಗಿ ಇಂದು ಟ್ವೀಟ್ ಅಭಿಯಾನ! ಟ್ವಿಟ್ಟರ್ ನಲ್ಲಿಂದು ತುಳು ಭಾಷಿಕರ ಹೋರಾಟ
ಮಂಗಳೂರು: ಜೈ ತುಳುನಾಡು ಸೇರಿದಂತೆ ತುಳುನಾಡಿನ ವಿವಿಧ ಸಂಘಟನೆಗಳ ಆಶ್ರಯದಲ್ಲಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿರ್ಣಯವನ್ನು ಸೆ. 13ರಿಂದ 24ರ ವರೆಗೆ ನಡೆಯುವ ಅಧಿವೇಶನದಲ್ಲಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ರವಿವಾರದಂದು “ಟ್ವೀಟ್ ಅಭಿಯಾನ’ ನಡೆಯಲಿದೆ. ಅಧಿವೇಶನದಲ್ಲಿ “ನಮ್ಮ…
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ ವತಿಯಿಂದ 30ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ
ಕಾನರ್ಪ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 30ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮವನ್ನು ಯುವಕ ಮಂಡಲದಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸರಳವಾಗಿ ಆಚರಿಸಲಾಯಿತು. ಶ್ರೀ ಕೃಷ್ಣ ಪೂಜೆ: ವರ್ಷಂಪ್ರತಿ ನಡೆಯುವ ಶ್ರೀ ಕೃಷ್ಣ ಪೂಜೆಯನ್ನು ಅರ್ಚಕರಾದ ಮಧುಸೂಧನ್ ಮತ್ತು…
ಶಿರಾಡಿ ಘಾಟ್ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಸಂಚಾರಕ್ಕೆ ಅನುಮತಿ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ: ಸಚಿವ ಆರ್. ಅಶೋಕ್
ಹಾಸನ: ಮಲೆನಾಡು ಪ್ರದೇಶದಲ್ಲಿ ಮಳೆಹಾನಿಗೊಳಗಾದ ಶಿರಾಡಿ ಘಾಟ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳು ಸಂಚಾರಕ್ಕೆ ಮುಕ್ತವಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಲಘುವಾಹನಗಳು ಮತ್ತು ಬಾರಿ ವಾಹನಗಳು 22/08/2021ರಿಂದ ಜಾರಿಗೆ ಬರುವಂತೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚರಿಸಲು ಮುಕ್ತ…
ಆಫ್ಗನ್‌ನಿಂದ 87 ಭಾರತೀಯರು ಮರಳಿ ತಾಯ್ನಾಡಿಗೆ, ಭಾರತ್ ಮಾತಾ ಕಿ ಜೈ ಘೋಷಣೆ
ನವದೆಹಲಿ: ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಪಾರುಪತ್ಯ ದಿನದಿಂದ ದಿನಕ್ಕೆ ಎಲ್ಲೆ ಮೀರುತ್ತಿದೆ. ಈ ನಡುವೆ 87 ಭಾರತೀಯರು ಕಾಬೂಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗುತ್ತಿದ್ದು, ಭಾವೋದ್ವೇಗದಿಂದ ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆಗಳನ್ನು ಮೊಳಗಿಸಿದ್ದಾರೆ. ಏರ್ ಇಂಡಿಯಾ 1956 ವಿಮಾನದಲ್ಲಿ 87…
ನಿರುದ್ಯೋಗಿಗಳಿಗೆ ಭಾರತೀಯ ರೈಲ್ವೆ ಇಲಾಖೆಯಿಂದ ಸಿಹಿಸುದ್ದಿ! ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY) ಅಡಿಯಲ್ಲಿ ತರಬೇತಿ
ನವದೆಹಲಿ : ನಿರುದ್ಯೋಗಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿಯೊಂದನ್ನು ನೀಡಿದ್ದು, ಈ ವರ್ಷದ ಸೆಪ್ಟೆಂಬರ್ ನಿಂದ 3,500 ನಿರುದ್ಯೋಗಿ ಯುವಕರಿಗೆ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY) ಅಡಿಯಲ್ಲಿ ತರಬೇತಿ ನೀಡುತ್ತದೆ.ಈ 3,500 ವ್ಯಕ್ತಿಗಳ ಉದ್ಯೋಗ ತರಬೇತಿಯನ್ನು ಉತ್ತರ ರೈಲ್ವೆ…
ಧರ್ಮಸ್ಥಳದ ಧರ್ಮಾದಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ!
ಬೆಳ್ತಂಗಡಿ: ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ…
















