ಇನ್ಮುಂದೆ ವಾರದಲ್ಲಿ 4 ದಿನ ಮಾತ್ರ ಕೆಲಸ – ಶೀಘ್ರವೇ ಹೊಸ ಕಾರ್ಮಿಕ ಸಂಹಿತೆ
ನವದೆಹಲಿ: ವೇತನ, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು ಮತ್ತು ಔದ್ಯೋಗಿಕ ಸುರಕ್ಷತೆ ದೃಷ್ಟಿಯಿಂದ ಮುಂದಿನ ಹಣಕಾಸು ವರ್ಷದಿಂದ ಭಾರತವು 4 ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಹೊಸ ಸಂಹಿತೆ ಅಡಿಯಲ್ಲಿ ಉದ್ಯೋಗ,…
ರಾಜ್ಯ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮತಾಂತರ ನಿಷೇಧ ಕಾಯ್ದೆ ಶೀಘ್ರ ಅನುಷ್ಠಾನವಾಗಲಿ: ಕೇಮಾರು ಶ್ರೀ
ಮತಾಂತರ ನಿಷೇಧ ಕಾಯ್ದೆ ಶೀಘ್ರ ಅನುಷ್ಠಾನವಾಗಲಿ: ಕೇಮಾರು ಶ್ರೀ ಸರಕಾರ ಸದನದಲ್ಲಿ ಮಂಡಿಸಿರುವ ಮತಾಂತರ ನಿಷೇಧ ವಿಧೇಯಕವನ್ನು ನಾನು ಸ್ವಾಾಗತಿಸುತ್ತೇನೆ. ಸಂಘರ್ಷವಿಲ್ಲದ ಶಾಂತಿ, ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆ ಹಾಗೂ ಬಲವಂತದ ಮತಾಂತರವನ್ನು ಹತ್ತಿಕ್ಕಲು ಈ ಕಾಯ್ದೆ ಸಮರ್ಪಕವಾಗಿ ಬಳಕೆಯಾಗಬೇಕು. ಈ ಕಾಯ್ದೆಯಿಂದ…
ಈ ತಿಂಗಳು ಡೇಂಜರ್, ಸೋಂಕು ಭಯಾನಕ ರೂಪ ಪಡೆಯುವ ಸಾಧ್ಯತೆ: AIIMS ವೈದ್ಯರ ಎಚ್ಚರಿಕೆ!
ನವದೆಹಲಿ: ಭಾರತದಲ್ಲಿ ಓಮಿಕ್ರಾನ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. 6 ತಿಂಗಳ ನಂತರ, ಭಾನುವಾರ ದೆಹಲಿಯಲ್ಲಿ ಗರಿಷ್ಠ ಸಂಖ್ಯೆಯ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕೊರೋನಾ ಪ್ರಕರಣಗಳ ಉಲ್ಬಣಕ್ಕೆ ಓಮಿಕ್ರಾನ್ ರೂಪಾಂತರವು ಕಾರಣವಾಗಬಹುದು ಎಂದು ದೆಹಲಿ AIIMS ನ ತಜ್ಞರು ಹೇಳುತ್ತಾರೆ. ದೆಹಲಿಯಲ್ಲಿ ಭಾನುವಾರ…
ವೋಟರ್ ಐಡಿಗೆ ಆಧಾರ್ ಲಿಂಕ್; ಲೋಕಸಭೆಯಲ್ಲಿ ಬಿಲ್ ಪಾಸ್ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡೋದು ಹೀಗೆ ಎಂದು ತಿಳಿಯಲು ಇಲ್ಲಿ ಬೇಟಿ ನೀಡಿ
ತೀವ್ರ ವಿರೋಧದ ನಡುವೆಯೂ ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಮಸೂದೆಗೆ ಇಂದು ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ. ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು, ಚುನಾವಣಾ ಕಾನುನು(ತಿದ್ದುಪಡಿ) ಮಸೂದೆ ಮಂಡಿಸಿದರು. ಮಂಡನೆ ವೇಳೆ ಇನ್ಮುಂದೆ ವೋಟರ್ ಐಡಿಗೆ…
ಬೆಳ್ತಂಗಡಿ ತಾಲೂಕಿನಾದ್ಯಂತ 8000 ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ನವಚೇತನ ಟ್ರಸ್ಟ್ ಬೆಂಗಳೂರು
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.) ಕಾನರ್ಪ, ಕಡಿರುದ್ಯಾವರ ಮತ್ತು ಸೇವಾಭಾರತಿ ಟ್ರಸ್ಟ್ (ರಿ.) ಕನ್ಯಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಯಾಲಬೈಲು ಇದರ ಸಂಯುಕ್ತ ಆಶ್ರಯದಲ್ಲಿ ನವಚೇತನ ಟ್ರಸ್ಟ್ ಬೆಂಗಳೂರು ಇವರ ಕೊಡುಗೆಯ ಬರಹ ಪುಸ್ತಕಗಳ ವಿತರಣಾ ಕಾರ್ಯಕ್ರಮ ಕೋಡಿಯಾಲಬೈಲು…
ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್ ದುರ್ಮರಣ
ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್ಗೆ ಹೋಗಿದ್ದರು. ಅಲ್ಲಿಂದ ವೆಲ್ಲಿಂಗ್ಟನ್ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿತ್ತು. ತಮಿಳುನಾಡಿನ ಕುನೂರ್ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ…
ತಮಿಳುನಾಡು: ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ…!
ತಮಿಳುನಾಡು: ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಿಪಿನ್ ರಾವತ್…
ಬೆಳ್ತಂಗಡಿ ಕಾನರ್ಪ ಸಮೀಪ ರಬ್ಬರ್ ತೋಟದಲ್ಲಿ ಮೊಸಳೆ ಪ್ರತ್ಯಕ್ಷ!
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕುದೂರು ಸಮೀಪ ರಬ್ಬರ್ ತೋಟವೊಂದರಲ್ಲಿ ಇಂದು ಬೆಳಗ್ಗೆ 11 ರ ಸುಮಾರಿಗೆ ಕೆಲಸ ನಿರ್ವಹಿಸುತ್ತಿದ್ದವರಿಗೆ ಮೊಸಳೆಯೊಂದು ಎದುರಾದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಕುದೂರು ನಿವಾಸಿ ಸದಾಶಿವ ಎಂಬುವವರ ರಬ್ಬರ್ ತೋಟ…
ರಸ್ತೆ ಉದ್ಘಾಟನೆಯಲ್ಲಿ ಒಡೆಯದ ತೆಂಗಿನ ಕಾಯಿ! ಬಿರುಕು ಬಿಟ್ಟ ಹೊಚ್ಚ ಹೊಸ ರಸ್ತೆ!
ಬಿಜನೂರು (ಉತ್ತರ ಪ್ರದೇಶ): ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ, ರಸ್ತೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಆ ಹಣದಲ್ಲಿ ಕಾಮಗಾರಿಯ ಉಸ್ತುವಾರಿ ವಹಿಸಿಕೊಳ್ಳುವವರು ಅದೆಷ್ಟು ಹಣವನ್ನು ಗುಳುಂ ಮಾಡುತ್ತಾರೆ ಎನ್ನುವುದು ಗುಟ್ಟಾಗೇನೂ ಉಳಿದಿಲ್ಲ. ಇಂಥದ್ದೇ ಒಂದು ಘಟನೆ ಉತ್ತರಪ್ರದೇಶದ ಬಿನೂರಿನಲ್ಲಿ ನಡೆದಿದೆ.…
ಲಕ್ಷದೀಪೋತ್ಸವದಲ್ಲಿ ಶಿಕ್ಷಣ, ಜಾಗೃತಿಯ ಭಕ್ತಿ ಸಂದೇಶ ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ: ಡಾ,ಕೆ.ಸುಧಾಕರ್
ಧರ್ಮಸ್ಥಳ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಬರೀ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ, ಕೆ.ಸುಧಾಕರ್…
















