ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ನ್ನು ಕೊಡುಗೆಯಾಗಿ ನೀಡಿದ ರಕ್ಷಣಾ ಸಚಿವಾಲಯ

ಧರ್ಮಸ್ಥಳ: ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ…

ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ

ಮಂಗಳೂರು: ಹಲವು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‌ಗೇಟ್ ತೆರವು ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಇದೀಗ ಹೆಜಮಾಡಿಯಲ್ಲಿ ಟೋಲ್ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಭಾರಿ ಪ್ರತಿಭಟನೆಯ, ಹೋರಾಟದ ನಂತರ ಸುರತ್ಕಲ್ ಟೋಲ್ ರದ್ದಾಗಿದ್ದು ಹೇಜಮಾಡಿ ಟೋಲ್ ದರ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ…

ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ಕಾರು ಪಲ್ಟಿಯಾಗಿ 5 ಮಂದಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ 5 ಮಂದಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ. ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು20 ಅಡಿ…

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೇ ವಿದ್ಯಾರ್ಥಿ ರಕ್ಷಿತಾ.MB ಪ್ಯಾರಾಮಿಲಿಟರಿಗೆ ಆಯ್ಕೆ

ಧರ್ಮಸ್ಥಳ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೇ ವಿದ್ಯಾರ್ಥಿ ರಕ್ಷಿತಾ.MB ಇವರು Paramilitary force SSC GD(Assam rifles) ಆಯ್ಕೆಯಾಗಿರುತ್ತಾರೆ. ಶ್ರೀಯುತ ಭಾಸ್ಕರ ಮತ್ತು ಮಮತಾ ದಂಪತಿಗಳು ಪುತ್ರಿಯಾದ ಇವರು ಮೂಲತಃ ಸುಳ್ಯ ತಾಲೂಕಿನ ಐವರ್ನಾಡಿನವರಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ

ಧರ್ಮಸ್ಥಳ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು, ಹಾಗೂ ಗ್ರಾಮ ಪಂಚಾಯತ್ ಧರ್ಮಸ್ಥಳ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನ ಮತ್ತು ಪಟ್ಟಣಕ್ಕೆ 26.06 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆಗೆ ಮಾನ್ಯ ನಗರಾಭಿವೃದ್ಧಿ…

ವಾತ್ಸಲ್ಯ ಕುಟುಂಬಕ್ಕೆ ಸೂರು ಒದಗಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

ದೇವದುರ್ಗ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಡಾ. ಹೇಮಾವತಿ ವಿ ಹೆಗ್ಗಡೆಯವರ ಸೇವಾಮನೋಭಾವನೆಯ ಚಿಂತನೆಯಡಿಯಲ್ಲಿ ನಿರ್ಗತಿಕ ಕುಟುಂಬಗಳಿಗೆ ವಾತ್ಸಲ್ಯ ಸೂರು ನಿರ್ಮಾಣ ಮಾಡಿ ಹಸ್ತಾಂತರಿಸುವ ಮಹತ್ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಂಪೂರ್ಣ ವೆಚ್ಚವನ್ನು ಭರಿಸಿ…

ಗುಜರಾತ್‌ನ ಗಾಂಧಿನಗರದಲ್ಲಿ ಉದ್ಘಾಟನೆಯಾದ ಐದೇ ದಿನದಲ್ಲಿ ಕೆಬಲ್‌ ಸೇತುವೆ ಕುಸಿತ – ಅಪಾಯದಲ್ಲಿ 100ಕ್ಕೂ ಹೆಚ್ಚು ಮಂದಿ

ಗಾಂಧೀನಗರ: ಐದು ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಕೇಬಲ್‌ ಸೇತುವೆ (Cable Bridge Collapse) ಕುಸಿದು, ಹಲವರು ಗಾಯಗೊಂಡಿರುವ ಘಟನೆ ಗುಜರಾತ್‌ನಲ್ಲಿ (Gujarat) ನಡೆದಿದೆ. ಗುಜರಾತ್‌ನ ಮೊರ್ಬಿ (Morbi) ಪ್ರದೇಶದ ಮಚ್ಚು ನದಿಗೆ ನಿರ್ಮಿಸಿದ್ದ ಕೇಬಲ್ ಸೇತುವೆ ಕುಸಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು…

ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ದಂತ ಚಿಕಿತ್ಸಾ ಕೇಂದ್ರವನ್ನು ಪ್ರಾರಂಬಿಸಿದ್ದು ನಿಜಕ್ಕೂ ಪ್ರಶಂಸನೀಯ: ಡಾ.ಬಾಲಕೃಷ್ಣ ಶೆಟ್ಟಿ

ಬೆಳ್ತಂಗಡಿ: ಶ್ರೀ ಕೃಷ್ಣ ದಂತ ಚಿಕಿತ್ಸಾ ಕೇಂದ್ರ, ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ,ದೇರಳಕಟ್ಟೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ದಂತ ಚಿಕಿತ್ಸಾ ಶಿಬಿರವು ಇಂದು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಯಲ್ಲಿ ನಡೆಯಿತು.…

ತೀವ್ರ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

ಬೆಂಗಳೂರು: ಅರಣ್ಯ ಹಾಗೂ ಆಹಾರ ಖಾತೆ ಸಚಿವ ಉಮೇಶ್‌ ಕತ್ತಿಯವರು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಗರದ ಡಾಲರ್ಸ್‌ ಕಾಲೋನಿ ತಮ್ಮ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ…

You Missed

ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!
ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ
ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ
ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ