ಯಾಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು : ತೌಕ್ತೆ ಚಂಡಮಾರುತದ ಬಳಿಕ ಇದೀಗ ಯಾಸ್ ಚಂಡಮಾರುತ ತನ್ನ ಆರ್ಭಟ ತೋರಿಸಲು ಸಜ್ಜಾಗಿದೆ, ಬಂಗಾಳಕೊಲ್ಲಿಯಲ್ಲಿ ವಾಯಭಾರದಿಂದ ಸೃಷ್ಟಿಯಾಗಿರುವ ಯಾಸ್ ಚಂಡಮಾರುತ ಇಂದು ಒರಿಸ್ಸಾ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಅಪ್ಪಳಿಸಲಿದೆ. ರಾಜ್ಯದಲ್ಲಿ ಕೂಡ ಯಾಸ್ ಚಂಡಮಾರುತ ತನ್ನ ಪ್ರದರ್ಶನ…

ನದಿ ನೀರಿನಲ್ಲಿ ಮುಳುಗಿದ ಪಿಕಪ್ ವಾಹನ! ಚಾಲಕ ಸೇರಿ ಇಬ್ಬರನ್ನು ರಕ್ಷಿಸಿದ ಸ್ಥಳೀಯರು!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಮಂಗಳವಾರ ಸಂಜೆ ಮೃತ್ಯುಂಜಯ ನದಿಯಲ್ಲಿ ಏಕಾಏಕಿ ನೆರೆನೀರು ಉಕ್ಕಿಬಂದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ವರದಿಯಾಗಿದೆ. ಪಿಕಪ್‌ನಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿಯನ್ನು…

ಕೇಂದ್ರದಿಂದ ರಾಜ್ಯಕ್ಕೆ ಸಿಹಿಸುದ್ದಿ : ಕೇಂದ್ರದ ಕೋಟಾದಡಿ ಕರ್ನಾಟಕಕ್ಕೆ 3 ಲಕ್ಷ ಕೋವಿಶೀಲ್ಡ್ ಡೋಸ್

ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಸಿಹಿಸುದ್ದಿಯೊಂದು ನೀಡಿದ್ದು, ಕೇಂದ್ರ ಸರ್ಕಾರದ ಕೋಟಾದಡಿಯಲ್ಲಿ 3 ಲಕ್ಷ ಡೋಸ್ ಕೋವಿಶೀಲ್ಡ್ ಕರ್ನಾಟಕಕ್ಕೆ ಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕೇಂದ್ರ ಸರ್ಕಾರದ ಕೋಟದಡಿಯಲ್ಲಿ 3 ಲಕ್ಷ ಡೋಸ್…

ಕರಾವಳಿಯಲ್ಲಿ ಜೂನ್ 01 ರಿಂದ ಮೀನುಗಾರಿಕೆ ನಿಷೇಧ!

ಮಂಗಳೂರು, : ಕೊರೊನಾ ವೈರಸ್, ಚಂಡಮಾರುತದ ಭೀಕರತೆಗೆ ಕರಾವಳಿಯಲ್ಲಿ ಮತ್ಸೋದ್ಯಮ ನಲುಗಿ ಹೋಗಿದೆ. ಮೀನುಗಾರಿಕೆ ಉತ್ತುಂಗವಿದ್ದ ಸಮಯದಲ್ಲಿಯೇ ಲಾಕ್‌ಡೌನ್ ಬರೆ ಬಿದ್ದು, ಸ್ವಲ್ಪ ಸುಧಾರಿಸುವಾಗಲೇ ಚಂಡಮಾರುತ ಹೊಡೆತಕೊಟ್ಟಿತು.ಇದೆಲ್ಲದರ ನಡುವೆ ಇದೀಗ ಮೀನುಗಾರಿಕಾ ಋತು ಅಂತಿಮವಾಗುತ್ತಿದ್ದು, ಜೂನ್ 1 ರಿಂದ ಮೀನುಗಾರಿಕೆಯನ್ನು ನಿಷೇಧಿಸುವಂತೆ…

ಯುದ್ಧ ನೌಕೆಯಲ್ಲಿ ಬಂತು ಪ್ರಾಣವಾಯು UAEಯಿಂದ ಮಂಗಳೂರು ತಲುಪಿದ 220 MT ಆಕ್ಸಿಜನ್

ಮಂಗಳೂರು: ಕೊಲ್ಲಿ ರಾಷ್ಟ್ರ ಯುನೈಟೆಡ್​​ ಅರಬ್​ ಎಮಿರೈಟ್ಸ್​​ನಿಂದ ಮಂಗಳೂರಿಗೆ ಮತ್ತಷ್ಟು ಮೆಡಿಕಲ್ ಆಕ್ಸಿಜನ್ ಬಂದು ತಲುಪಿದೆ. 11 ಕಂಟೇನರ್​ಗಳಲ್ಲಿ ಒಟ್ಟು 220 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ಮಂಗಳೂರಿಗೆ ಆಗಮಿಸಿದೆ. ಭಾರತೀಯ ನೌಕಾಪಡೆಯ ವಾರ್​​ಶಿಪ್​ ಐಎನ್‌ಎಸ್ ಶಾರ್ದುಲ್, ಕುವೈಟ್​​ನಿಂದ ನವಮಂಗಳೂರು ಬಂದರಿಗೆ…

ಕೇಂದ್ರದ ನಿಯಮ ಪಾಲಿಸದಿದ್ದರೆ ಮೇ.26ರಿಂದ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಬ್ಲಾಕ್!

ನವದೆಹಲಿ: ಭಾರತದಲ್ಲಿ ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂಗೆ ಸಂಕಷ್ಟ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಪರಿಷ್ಕರಿಸಿರುವ ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ನಿಯಮಗಳನ್ನು ಇದುವರೆಗೂ ಒಪ್ಪದ ಟ್ವಿಟರ್ , ಫೇಸ್‌ಬುಕ್, ಇನ್‌ಸ್ಟಾಗ್ರಾಂ ಭಾರತದಲ್ಲಿ ಸ್ಥಗಿತಗೊಳ್ಳುವ ಭೀತಿ ಎದುರಿಸುತ್ತಿದೆ. ಭಾರತದಲ್ಲಿ…

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ

ಬೆಳ್ತಂಗಡಿ: ತಾಲೂಕಿನಲ್ಲಿ ಕೋವಿಡ್ ಸೋಂಕಿತರಿಗೆ ನೆರವಾಗಲು ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 82 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಆಕ್ಸಿಜನ್ ಘಟಕ ಸ್ಥಾಪನೆಗೆ ಶಿಲಾನ್ಯಾಸ ಕಾರ್ಯಕ್ರಮ ಮೇ.24 ರಂದು ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರ…

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ : ಆರೋಗ್ಯ ಇಲಾಖೆಯಿಂದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರದ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದ್ದು, ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸೂಕ್ತ ಚಿಕಿತ್ಸೆಗೆ ಅನುಮತಿ ನೀಡಿ ರಾಜ್ಯ ಆರೋಗ್ಯ…

ಮಂಗಳೂರಿನ ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಮಚೇಂದ್ರನಾಥ್ ಕೊರೋನಾಗೆ ಬಲಿ!

ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಮಚೇಂದ್ರನಾಥ್ ಭಾನುವಾರ ಸಂಜೆ ಮಾರಕ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಕಾರಿಯಾಗದೆ ಇಂದು ಕೋವಿಡ್ ಸೋಂಕಿನಿಂದ ಮೃತರಾಗಿದ್ದಾರೆ. ಕೆಲದಿನಗಳ ದಿನ ಹಿಂದೆ ಅವರ ಪತ್ನಿ ಕೋವಿಡ್ ಸೋಂಕಿಗೆ…

ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೊಬೈಲ್ ನಾಪತ್ತೆ! ಆ ಮೊಬೈಲ್ ನಲ್ಲಿತ್ತು ಅಮ್ಮನ ಸವಿ ನೆನಪುಗಳ ಪೋಟೋ…! ದಯವಿಟ್ಟು ಅಮ್ಮನ ಮೊಬೈಲ್ ಹುಡಕಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಮಗಳು…

ಕೊಡಗು: ಕೊರೊನಾದಿಂದ ಸಾವನ್ನಪ್ಪಿದ ಮಹಿಳೆಯ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ ಗ್ರಾಮದ ಪ್ರಭಾ ಎಂಬವರು ಕೊರೊನಾ ಹಿನ್ನೆಲೆ ಮೇ 6 ರಂದು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮೇ  16 ರಂದು ಅವರು ಚಿಕಿತ್ಸೆ…

You Missed

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್