ರೈತ ಸಮುದಾಯಕ್ಕೆ ಶುಭ ಸುದ್ಧಿ ಕೊಟ್ಟ ಮುಖ್ಯಮಂತ್ರಿ ಬಿ.ಎಸ್.ವೈ! ಶೇ3% ಬಡ್ಡಿದರದಲ್ಲಿ 90ಲಕ್ಷ ರೈತರಿಗೆ 20ಸಾವಿರ ಕೋಟಿ ಸಾಲ ಸೌಲಭ್ಯ
ಕಲಬುರ್ಗಿ: ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಒಟ್ಟಾರೆ 90 ಲಕ್ಷ ರೈತರಿಗೆ ಪ್ರಸಕ್ತ ವರ್ಷ 20,810 ಕೋಟಿ ರೂ. ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಸಿಎಂ…
ರಾಗಿಮುದ್ದೆ, ಸಾಂಬಾರ್ ಸೇವನೆ ಮಾಡಿದ್ದ ಒಂದೇ ಕುಟುಂಬದ ಮೂವರ ಸಾವು! ಇಬ್ಬರ ಸ್ಥಿತಿ ಗಂಭೀರ!
ಚಿತ್ರದುರ್ಗ : ರಾತ್ರಿಯ ಊಟದಲ್ಲಿ ರಾಗಿಮುದ್ದೆ, ಸಾಂಬಾರ್ ಸೇವನೆ ಮಾಡಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ಇಸಾಮುದ್ರ ಗ್ರಾಮದ ನಿವಾಸಿಗಳಾಗಿರುವ ತಿಪ್ಪಾನಾಯ್ಕ್ (46 ವರ್ಷ ), ಪತ್ನಿ ಸುಧಾಬಾಯಿ (43…
ಕಾರು – ಸ್ಕೂಟಿ ನಡುವೆ ಅಫಘಾತ ಉಜಿರೆಯ ಸಿದ್ಧವನ ಸಮೀಪ ನಡೆದ ಘಟನೆ
ಉಜಿರೆ: ಉಜಿರೆಯ ಸಿದ್ದವನ ಸಮೀಪ ವಾಹನ ತಪಾಸಣೆ ನಡೆಸುತಿದ್ದ ವೇಳೆ ಕಾರಿಗೆ ದ್ವಿಚಕ್ರವಾಹನ ಡಿಕ್ಕಿಯಾದ ಘಟನೆ ವರದಿಯಾಗಿದೆ ಪೊಲೀಸರು ತಪಾಸಣೆಗೆಂದು ವಾಹನ ನಿಲ್ಲಿಸುವ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸ್ಕೂಟರ್ ಢಿಕ್ಕಿಯಾಗಿದೆ. ಮಳೆಯಿಂದಾಗಿ ಸ್ಕೂಟರ್ ಸವಾರ ನಿಯಂತ್ರಣ ಕಳೆದುಕೊಂಡ ಕಾರಣ ಸ್ಕೂಟರ್ ಸ್ಕಿಡ್…
ಮುಂಡಾಜೆ ಸೀಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ!
ಬೆಳ್ತಂಗಡಿ: ಚಾರ್ಮಾಡಿ-ಉಜಿರೆ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಬಳಿ, ಕೊಟ್ಟಿಗೆಹಾರದಿಂದ ಬೆಳ್ತಂಗಡಿ ಕಡೆ ಪ್ರಯಾಣಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ಯೋಜನೆ ರೈತ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ನವದೆಹಲಿ: ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಅಡಿಯಲ್ಲಿ, ಕೇಂದ್ರ ಸರ್ಕಾರವು ಸಣ್ಣ ರೈತ ಕುಟುಂಬಗಳಿಗೆ ಮೂರು ಸಮಾನ ಕಂತುಗಳಲ್ಲಿ ಪ್ರತಿವರ್ಷ 6,000 ರೂಪಾಯಿಗಳನ್ನು ಪ್ರತಿ 4 ತಿಂಗಳಿಗೊಮ್ಮೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುತ್ತದೆ. ಯೋಜನೆಯಡಿಯಲ್ಲಿ 1…
ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಕಾನರ್ಪ ಆಯ್ಕೆ
ಬೆಂಗಳೂರು: ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೆ.ಜಯರಾಜ್ ಸಾಲಿಯಾನ್ ಕಾನರ್ಪ ಇವರು ಆಯ್ಕೆಯಾಗಿರುತ್ತಾರೆ. ಹಲವು ಸಂಘಟನೆಗಳ ಮೂಲಕ ಗುರುತಿಸಿಕೊಂಡು ಸಮಾಜೋನ್ಮುಖ ಕಾರ್ಯದಲ್ಲಿ ತೊಡಗಿಸಿಕೊಂಡು ಬೆಳ್ತಂಗಡಿ ತಾಲೂಕು ಭಾರತೀಯ ಮಜ್ದೂರ್ ಸಂಘದ ಕಾರ್ಯದರ್ಶಿಯಾಗಿ ಉತ್ತಮ ಸೇವೆ…
“ದರ್ಪಣ ಇದು ಅರಿವಿನ ದೀವಿಗೆ” ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಚಿತ್ರ-ಕವನ ಸ್ಪರ್ಧೆಗೆ ಆಹ್ವಾನ
ದರ್ಪಣ ಇದು ಅರಿವಿನ ದೀವಿಗೆ ತಂಡ ರೇಡಿಯೋ ನಿನಾದ, ಮಡಿಲು ಸಾಂಸ್ಕೃತಿಕ ಟ್ರಸ್ಟ್(ರಿ), ಮಂಗಳೂರು ಮತ್ತು ಕುತೂಹಲ ಕಲರವ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಚಿತ್ರ-ಕವನ ಸ್ಪರ್ಧೆಯನ್ನು ಏರ್ಪಡಿಸಿದೆ. ಭಾಗವಹಿಸಲಿಚ್ಚಿಸುವ ಸ್ಪರ್ಧಾರ್ಥಿಗಳು ಯಾವುದಾದರೂ ವಸ್ತು-ವಿಷಯವನ್ನಿಟ್ಟುಕೊಂಡು ಕವನವನ್ನು ರಚಿಸಬೇಕು. ಕವನಕ್ಕೆ ಪೂರಕವಾದ ಫೋಟೋ…
29 ಮಂದಿ ಪ್ರಯಾಣಿಕರಿದ್ದ ರಷ್ಯಾದ ವಿಮಾನ ಕಣ್ಮರೆ
ರಷ್ಯಾ : 29 ಮಂದಿ ಪ್ರಯಾಣಿಕರಿದ್ದ ರಷ್ಯಾದ ವಿಮಾನವು ರಷ್ಯಾದ ಪೂರ್ವದಲ್ಲಿ ಸಂಪರ್ಕ ಕಳೆದುಕೊಂಡಿದ್ದು, ಕಾಣಿಯಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 29 ಪ್ರಯಾಣಿಕರನ್ನ ಹೊಂದಿದ್ದ ಈ ವಿಮಾನದಲ್ಲಿ 6 ಮಂದಿ ವಿಮಾನಯಾನ ಸಿಬ್ಬಂದಿ ಸಹ ಇದ್ದರು ಎನ್ನಲಾಗಿದೆ. ಕಮ್ಚಟ್ಕಾ ಪ್ರಾಂತ್ಯದ…
ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಲ್ಲೋಟ್ ನೇಮಕ
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಲ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ರುಡಾಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋತ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ…
ಸಾರಿಗೆ ಸಚಿವರ ಪುತ್ರನ ಕಾರು ಅಪಘಾತ ಬೈಕ್ ನಲ್ಲಿದ್ದ ರೈತ ಸಾವು
ಬಾಗಲಕೋಟೆ: ರಾಜ್ಯದ ಉಪಮುಖ್ಯಮಂತ್ರಿಯೊಬ್ಬರ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ…
















