ಒಂದೇ ದಿನ ಸೂಪರ್ ಮೂನ್-ಬ್ಲಡ್ ಮೂನ್ ಗೋಚರ! ಮೇ 26 ರಂದು ಸಂಭವಿಸಲಿದೆ ಈ ವರ್ಷದ ಮೊದಲ ಚಂದ್ರಗ್ರಹಣ

ನವದೆಹಲಿ: 2021ನೇ ವರ್ಷದ  ಮೊದಲ ಚಂದ್ರಗ್ರಹಣ  ಮೇ 26 ನೇ ದಿನಾಂಕದಂದು ವೈಶಾಖ ಪೂರ್ಣಿಮೆಯ ದಿನದಂದು ಸಂಭವಿಸಲಿದ್ದು, ಒಂದೇ ದಿನ ಸೂಪರ್ ಮೂನ್ ಮತ್ತು ರೆಡ್ ಬ್ಲಡ್ ಮೂನ್ ಕೂಡ ಗೋಚರಿಸಲಿದೆ. ಭೂಮಿಗೆ ಸಮೀಪದಲ್ಲೇ ಅಂದರೆ ಅಂದಾಜು 28 ಸಾವಿರ ಮೈಲಿ ಸಮೀಪ ಚಂದ್ರನ ಕಕ್ಷೆ ಇರುವ ಕಾರಣ ಚಂದ್ರ ಸೂಪರ್…

ಸರಳಿಕಟ್ಟೆ:ಅಡಿಕೆ ಕಳ್ಳತನ: ಪೊಲೀಸರ ತನಿಖೆ ಚುರುಕು

ಉಪ್ಪಿನಂಗಡಿ: ಮನೆಯ ಕಾರು ಸೆಡ್ ನ ಗೋಣಿ ಚೀಲದಲ್ಲಿ ಇಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ ಘಟನೆ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ಪಡ್ಡಾಯಿಸೂರ್ಯ ಎಂಬಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಚುರುಕುಗೊಳಿಸಿದ್ದಾರೆ.

ಯಾಸ್ ಚಂಡಮಾರುತ ತೀವ್ರ ರೂಪ ಪಡೆಯುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಮಾನ ಇಲಾಖೆಯ ಸೂಚನೆ!

ಬೆಂಗಳೂರು: ಬಂಗಾಳಕೊಲ್ಲಿಯ ಪೂರ್ವಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರ ಚಂಡಮಾರುತದ ಸ್ವರೂಪ ಪಡೆದು ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ತೀರವನ್ನು ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವು ಚಂಡಮಾರುತವಾಗಿ ಬದಲಾಗಲೇಬೇಕು ಎಂದು ಹೇಳಲಾಗದು.…

ರಾಜ್ಯ ಪೊಲೀಸ್ ಇಲಾಖೆಯಲ್ಲಿ 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು:‌ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ (ಕರ್ನಾಟಕ ರಾಜ್ಯ ಪೊಲೀಸ್) ನಾಗರಿಕ ಇಲಾಖೆಯಲ್ಲಿ 4000 ಕಾನ್‌ಸ್ಟೆಬಲ್ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಹುದ್ದೆಗಳಿಗೆ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಅರ್ಜಿಗಳನ್ನ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

ಗಾಳಿಯ ಮೂಲಕವೂ ಹರಡುತ್ತೆ ಕಪ್ಪು ಶಿಲೀಂಧ್ರ: ಏಮ್ಸ್ ವೈದ್ಯರ ಹೇಳಿಕೆ

ನವದೆಹಲಿ: ಕೊರೊನಾ ಬಳಿಕ ದೇಶದ ಜನರನ್ನು ಕಂಗೆಡಿಸಿರುವ ಕಪ್ಪು ಶಿಲೀಂಧ್ರ (ಮ್ಯೂಕರ್ ಮೈಕ್ರೋಸಿಸ್)ವು ಗಾಳಿಯ ಮೂಲಕವೂ ಹರಡುತ್ತೆ ಎಂದು ನವದೆಹಲಿಯ ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ. ಆದರೆ, ಈ ಶಿಲೀಂಧ್ರವು ಆರೋಗ್ಯವಂತ ವ್ಯಕ್ತಿಯ ದೇಹ ಹೊಕ್ಕರೂ ಯಾವುದೇ ತೊಂದರೆ ಮಾಡುವುದಿಲ್ಲ…

ಬೈಕ್ ಸ್ಕಿಡ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಲ್ಕೇರಿಯ ಯುವಕ ಮೃತ್ಯು!

ಬೆಳ್ತಂಗಡಿ: ಬೆಳ್ತಂಗಡಿ ಚಚ್೯ ರಸ್ತೆ ವಿಲ್ಸ್ ಸ್ಟುಡಿಯೋ ದಲ್ಲಿ ಕೆಲಸ ಮಾಡುತ್ತಿದ್ದ, ಪ್ರಸಾದ್( 23ವ) ಎಂಬವರು ಸುಳ್ಕೆರಿ ಬಳಿ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಫಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೇ 20ರಂದು ಸುಲ್ಕೇರಿಯ …

ಅರ್ಚಕರಿಗೆ 2 ತಿಂಗಳ ಆಹಾರ ಕಿಟ್ ವಿತರಣೆ : ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸೆಮಿ ಲಾಕ್ ಡೌನ್ ಘೋಷಿಸಲಾಗಿದ್ದು, ರಾಜ್ಯ ಸರ್ಕಾರವು ಅರ್ಚಕರಿಗೆ ಎರಡು ತಿಂಗಳ ತಸ್ತೀಕ್, ಆಹಾರ ಕಿಟ್ ಬಿಡುಗಡೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಮುಜರಾಯಿ ಸಚಿವ ಕೋಟ ಶ್ರೀನಿವಾಸ…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್:‌ ತುಟ್ಟಿಭತ್ಯೆ ಹೆಚ್ಚಳ, 1.50 ಕೋಟಿ ಕಾರ್ಮಿಕರಿಗೆ ಪ್ರಯೋಜನ

ನವದೆಹಲಿ : ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕೇಂದ್ರ ಸರ್ಕಾರಿ ನೌಕಕರಿಗೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಶುಕ್ರವಾರ ಸಿಹಿ ಸುದ್ದಿ ನೀಡಿದ್ದು, ಕೇಂದ್ರ ವಲಯದಲ್ಲಿ 1.5 ಕೋಟಿಗೂ ಹೆಚ್ಚು ಕಾರ್ಮಿಕರಿಗೆ ತಿಂಗಳಿಗೆ ₹105ರಿಂದ ₹210ರವರೆಗೆ ಬದಲಾಗುವ ತುಟ್ಟಿಭತ್ಯೆ ಹೆಚ್ಚಳ ಮಾಡಿದೆ.…

ಕೊರೋನಾ ನಿಯಂತ್ರಣಕ್ಕೆ ಮತ್ತೆ ಕಠಿಣ ಲಾಕ್ ಡೌನ್ ಬ್ರಹ್ಮಾಸ್ತ್ರ! ಜೂನ್ 7ರ ವರೆಗೆ ಲಾಕ್ ಡೌನ್! ಕಠಿಣ ಕ್ರಮಕೈಗೊಳ್ಳಲು ಪೊಲೀಸರಿಗೆ ಪುಲ್ ಪವರ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮುಂದುವರೆಯಲಿದೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈಗಿರುವ ಲಾಕ್ ಡೌನ್ ಮೇ 24 ಕ್ಕೆ ಕೊನೆಯಲಾಗಿತ್ತು. ಆದರೆ ಅದರ ಬಳಿಕವೂ ಲಾಕ್ ಡೌನ್ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ. ಈ…

ವಿಶ್ವದ ಸಂಕಷ್ಟ ಪರಿಹಾರಕ್ಕಾಗಿ ಪ್ರಾರ್ಥನೆ: ಕೊಡಚಾದ್ರಿಯಲ್ಲಿ ಶಂಕರ ಜಯಂತಿ

ಕೊಲ್ಲೂರು: ಶಂಕರಾಚಾರ್ಯರ ತಪೋಭೂಮಿ ಕೊಡಚಾದ್ರಿಯ ಸರ್ವಜ್ಞ ಪೀಠದಲ್ಲಿ ಕಳೆದ 14 ವರ್ಷಗಳಿಂದ ಕೊಡಚಾದ್ರಿ ಸಂರಕ್ಷಣಾ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಕೇಮಾರು ಸಾಂದಿಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿ ಹಾಗೂ ಅಧ್ಯಕ್ಷರಾದ ಕೆ.ಕೆ.ಸಾಬು ಇವರ ನೇತೃತ್ವದಲ್ಲಿ ಶಂಕರ ಜಯಂತಿ ನಡೆಯುತ್ತಿದ್ದು, ಕಳೆದ…

You Missed

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್