ಆಂಬುಲೆನ್ಸ್’ಗಳ ಮನಸೋ ಇಚ್ಛೆ ಹಣ ವಸೂಲಿಗೆ ರಾಜ್ಯ ಸರ್ಕಾರ ಬ್ರೇಕ್ ಪ್ರತಿ ಕಿಲೋಮಿಟರ್ ಗೆ ದರ ನಿಗದಿ ಪಡಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಂಬುಲೆನ್ಸ್ ಹಗಲು ದರೋಡೆಗೆ ಕಡಿವಾಣ ಹಾಕಲಾಗಿದೆ. ಇದಕ್ಕಾಗಿ ಪ್ರತಿ ಕಿಲೋಮಿಟರ್ ಗೆ ದರ ನಿಗದಿ ಪಡಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ದರ ನಿಗದಿಯಂತೆ ಹಣ ಪಡೆಯೋದಕ್ಕೆ ಖಡಕ್ ಸೂಚನೆಯನ್ನು ನೀಡಿದೆ. ಒಂದು ವೇಳೆ ಈ…

ಮುಂಗಾರಿಗೆ ಮೊದಲೇ ರೈತ ಸಮುದಾಯಕ್ಕೆ ಭರ್ಜರಿ ಕೊಡುಗೆ: ಮೋದಿ ಸರ್ಕಾರದಿಂದ ಐತಿಹಾಸಿಕ ನಿರ್ಧಾರ

ನವದೆಹಲಿ: ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಸರ್ಕಾರ ಧಾವಿಸಿದ್ದು, ರಸಗೊಬ್ಬರ ಸಬ್ಸಿಡಿ ಹೆಚ್ಚಲ ಮಾಡಲಾಗಿದೆ. ಮುಂಗಾರಿಗೆ ಮೊದಲು ರಸಗೊಬ್ಬರಕ್ಕೆ ಕೇಂದ್ರದಿಂದ ಬಂಪರ್ ಸಬ್ಸಿಡಿ ಪ್ರಕಟಿಸಲಾಗಿದೆ. ಕಳೆದ ವರ್ಷದಂತೆಯೇ 1200 ರೂ.ಗೆ ಡಿಎಪಿ ಲಭ್ಯವಾಗಲಿದೆ. ಕೊರೋನಾ ಕಾರಣದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಅನುಕೂಲವಾಗುವಂತರ ಕೇಂದ್ರ ಸರ್ಕಾರ…

ಹೊಸ ಗೌಪ್ಯತಾ ನೀತಿ ಹಿಂಪಡೆಯುವಂತೆ ವಾಟ್ಸಾಪ್‌ಗೆ ಐಟಿ ಸಚಿವಾಲಯ ನೋಟಿಸ್!

ನವದೆಹಲಿ: ಹೊಸ ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ವಾಟ್ಸಾಪ್‌ಗೆ ನೋಟಿಸ್ ಕಳುಹಿಸಿದೆ. ನೋಟಿಸ್‌ಗೆ ಪ್ರತಿಕ್ರಿಯಿಸಲು ಸಚಿವಾಲಯವು 7 ದಿನಗಳ ಸಮಯವನ್ನು ನೀಡಿದೆ ಮತ್ತು ವಾಟ್ಸಾಪ್‌ ವಿರುದ್ಧ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದೆ ಎಂದು…

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ksrtc ವತಿಯಿಂದ ICU ಬಸ್!

ಬೆಂಗಳೂರು: ಐಸಿಯು ಮತ್ತು ಆಮ್ಲಜನಕ ಸಹಿತ ಹಾಸಿಗೆ ಸೌಲಭ್ಯ ಉಳ್ಳ ಸಾರಿಗೆ ಸುರಕ್ಷಾ ಸಂಚಾರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಸಿದ್ಧಪಡಿಸಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬುಧವಾರ ಉದ್ಘಾಟಿಸಿದರು. ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕಲಬುರ್ಗಿ, ‌ಬೆಳಗಾವಿ, ಬೆಂಗಳೂರಿನಲ್ಲಿ 13 ಬಸ್‌ಗಳನ್ನು ಆಮ್ಲಜನಕ ಸಹಿತ…

ತೆಕ್ಕಾರು: ಬಿಜೆಪಿ ಬೆಂಬಲಿತ ಗ್ರಾ.ಪಂ.ಅಭ್ಯರ್ಥಿ ಯಮುನಾ ಅವರಿಂದ ಹದಗೆಟ್ಟ ರಸ್ತೆಯ ದುರಸ್ಥಿ ಕಾರ್ಯ; ಗ್ರಾಮಸ್ಥರಿಂದ ಪ್ರಶಂಸೆ

ತೆಕ್ಕಾರು: ತೆಕ್ಕಾರು ಗ್ರಾ.ಪಂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಯಮುನಾ ಅವರಿಂದ ಹದಗೆಟ್ಟ ರಸ್ತೆಯ ದುರಸ್ಥಿ ಕಾರ್ಯ; ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಲ್ಲಿನ ಕನರಾಜೆ -ಕಾಪಿಗುಡ್ಡೆಯ ಕೆಸರುಮಯ ಗೊಂಡ ಸಂಚರಿಸಲು ಯೋಗ್ಯವಲ್ಲದ ರಸ್ತೆಯನ್ನು ದುರಸ್ಥಿಗೊಳಿಸುವ ಕಾರ್ಯವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯೆ ಯಮುನಾ…

ರಾಜ್ಯದಲ್ಲಿ ಕೋವಿಡ್ ಸಂಕಷ್ಟದಲ್ಲಿ ನಿರ್ವಹಣೆಗೆ 1,250 ಕೋಟಿ ರೂ. ಪ್ಯಾಕೇಜ್ ಘೋಷಣೆ! ಸಿ.ಎಂ ಘೋಷಿಸಿದ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಪರಿಹಾರ?

ಬೆಂಗಳೂರು : ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 1,250 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ಪ್ಯಾಕೇಜ್ ಘೋಷಣೆ ಕುರಿತಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ…

ಕೋವಿಡ್ ಮಿತ್ರದ ಬಗ್ಗೆ ಶೀಘ್ರದಲ್ಲೇ ಕೇಂದ್ರಕ್ಕೆ ಮಾಹಿತಿ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚೆ ನಡೆಸಿದ್ದು, ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ಕೇಳಿದರು. ನಮ್ಮ ಜಿಲ್ಲೆಯಲ್ಲಿ ಆರಂಭಿಸಿರುವ ಕೋವಿಡ್ ಮಿತ್ರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಡಲಾಗುವುದು ಎಂದು…

ಕೊರೊನಾ ವೈರಸ್ ಹೆಚ್ಚಳ : ಅಂಗನವಾಡಿ ಕಾರ್ಯಕರ್ತೆಯರ ಬೇಸಿಗೆ ರಜೆ ರದ್ದು

ಬೆಂಗಳೂರು : ರಾಜ್ಯದ ಗ್ರಾಮೀಣಾ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಲಾಗಿದ್ದ ಬೇಸಿಗೆ ರಜೆಯನ್ನು ರದ್ದುಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 2021 ನೇ ವರ್ಷದ 15 ದಿನಗಳ ಬೇಸಿಗೆ ರಜೆಯನ್ನು…

ನಾಳೆಯೇ ನಿರ್ಧಾರವಾಗುತ್ತಾ ಕೊರೊನಾ ಲಾಕ್​ಡೌನ್​ ವಿಸ್ತರಣೆ ಭವಿಷ್ಯ..? ಮಹತ್ವದ ಸುದ್ದಿಗೋಷ್ಠಿ ಕರೆದ ಸಿಎಂ ಬಿಎಸ್​ವೈ

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಲಾಕ್​ಡೌನ್​ ವಿಸ್ತರಣೆ ಬಹುದೊಡ್ಡ ಚರ್ಚಾ ವಿಷಯವಾಗಿ ಬದಲಾಗಿದೆ. ಮೇ 10ರಿಂದ 24ರವರೆಗೆ ಲಾಕ್​ಡೌನ್​ ಆದೇಶವನ್ನ ಸರ್ಕಾರ ಜಾರಿ ಮಾಡಿದ ಬಳಿಕ ಸೋಂಕಿನ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಈ ಫಲಿತಾಂಶವನ್ನ ಆಧರಿಸಿ ವಿಪಕ್ಷಗಳು ಲಾಕ್​ಡೌನ್​ ಮುಂದುವರಿಸುವಂತೆ…

ದ.ಕ ಜಿಲ್ಲಾ SP ಕಛೇರಿಯಲ್ಲಿ ಪ್ರೊಬೆಷನರಿ PSI ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೋಲಾರ ಮೂಲದ ಏಳು ತಿಂಗಳ ಗರ್ಭಿಣಿ ಕೊರೊನಾಗೆ ಬಲಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ಕಳೆದ ಸುಮಾರು ಮೂರು ತಿಂಗಳುಗಳಿಂದ ಕರ್ತವ್ಯದಲ್ಲಿದ್ದ ಪ್ರೊಬೆಷನರಿ ಪಿಎಸ್‌ಐ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಮೂಲತಃ ಕೋಲಾರದ ಶ್ಯಾಮಿಲಿ(24) ಅವರು ಕೋಲಾರದ ಆಸ್ಪತ್ರೆಯೊಂದರಲ್ಲಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಶ್ಯಾಮಿಲಿ ಅವರು ಏಳು ತಿಂಗಳ ಗರ್ಭಿಣಿಯಾಗಿದ್ದು, ಇವರು…

You Missed

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್