ವೀಲ್ ಚೇರ್ ನಲ್ಲಿ ಕುಳಿತು ಎಳನೀರು ವ್ಯಾಪಾರ ಮಾಡುತ್ತಿದ್ದ ಜಗದೀಶ ರವರಿಗೆ ಆಸರೆಯಾದ ಸಿಎ ಬ್ಯಾಂಕ್ ಧರ್ಮಸ್ಥಳ
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೀರಚಿಲುಮೆ ಎಂಬಲ್ಲಿ ವೀಲ್ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ಜಗದೀಶ್ ನಾಯ್ಕ್ ಎಂಬವರಿಗೆ ಆಸರೆಯಾದ ಸಿಎ ಬ್ಯಾಂಕ್ ಧರ್ಮಸ್ಥಳ. ಆಕಸ್ಮಿಕ ಅವಘಡವೊಂದರಲ್ಲಿ ತನ್ನ ಸೊಂಟದ ಕೆಳಗಿನ ಶಕ್ತಿಯನ್ನೇ ಕಳೆದುಕೊಂಡರೂ ಕೂಡಾ ಛಲ ಬಿಡದ ತ್ರಿವಿಕ್ರಮನಂತೆ…
ಸಾಯೋದು ಬೇಡಪ್ಪಾ ಎನ್ನುತ್ತಿರುವ ಮಗಳು, ಸಾವಿನ ಮನೆಕಡೆ ಮುಖ ಮಾಡಿದ ತಂದೆ, ಮಗಳ ಪಾಲಿಗೆ ದೇವರಾಗಿ ಬಂದ ಪೋಲಿಸರು
ಮಂಗಳೂರು: ಕುಟುಂಬದಲ್ಲಿ ದಂಪತಿಗಳಿಬ್ಬರ ನಡುವೆ ನಡೆದ ಕಲಹದಿಂದ ಬೇಸತ್ತ ವಿವಾಹಿತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಕಾವೂರು ಅಂಬಿಕಾ ನಗರ ನಿವಾಸಿಯೋರ್ವರು ಸಾಯಲು ಹೋಗಿ ಪೊಲೀಸರಿಂದ ರಕ್ಷಿಸಲ್ಪಟ್ಟವರಾಗಿದ್ದು…
ಬೆಳ್ತಂಗಡಿಗೆ ಪೋಲೀಸ್ ಉಪವಿಭಾಗ ಸ್ಥಾಪನೆ ಮೊದಲ ಡಿ.ವೈ.ಎಸ್ಪಿಯಾಗಿ ಸಿ.ಕೆ.ರೋಹಿಣಿ ನೇಮಕ
ಬೆಳ್ತಂಗಡಿ : ರಾಜ್ಯ ಸರಕಾರ ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದ್ದು ಬೆಳ್ತಂಗಡಿ ಉಪವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿ ಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಸಿ.ಕೆ.ರೋಹಿಣಿ…
ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ ಏಕದಿನ ಕ್ರಿಕೆಟ್ ವಿಶ್ವಕಪ್
ಬಹುನಿರೀಕ್ಷಿತ ಐಸಿಸಿ ವುಮೆನ್ಸ್ ಇಂಟರ್ ನ್ಯಾಷನಲ್ ವರ್ಲ್ಡ್ ಕಪ್ ನಲ್ಲಿ ಭಾರತದ ವನಿತೆಯರು ಮೇಲುಗೈ ಸಾಧಿಸಿಯೇ ಬಿಟ್ಟಿದ್ದಾರೆ. ಈ ಮೂಲಕ ಹಿಂದೆ ಫೈನಲ್ ನಲ್ಲಿ ಅನುಭವಿಸಿದ ಎರಡು ಸೋಲುಗಳಿಗೆ ಉತ್ತರ ಕಂಡುಕೊಂಡಿದ್ದಾರೆ. ವಿಶ್ವಕಪ್ ನಲ್ಲಿ ಈ ವರ್ಷ ಮೂರನೇ ಬಾರಿಗೆ ಫೈನಲ್…
ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿ-2ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2. 70ನೇಯ ವರ್ಷದ ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಕೆ ನಂದ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ತಾಯಿ ಭುವನೇಶ್ವರಿ…
ಬಿಜೆಪಿ ರಾಜ್ಯಾಧ್ಯಕ್ಷ BYV ಕುಕ್ಕೆ ಸುಬ್ರಹ್ಮಣ್ಯ ಭೇಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಥ್
ಸುಬ್ರಹ್ಮಣ್ಯ: ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ರವರು ಇಂದು ನವೆಂಬರ್ 02 ರಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ…
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊
ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅಕ್ಟೋಬರ್ 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು…
ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ
ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.…
ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ
ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್, ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ,…
ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಕಲೇಶಪುರ: ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಹಾಸನ ಇದರ ಸಹಯೋಗದೊಂದಿಗೆ ಲಯನ್ಸ್ ಸೇವಾ ಮಂದಿರದಲ್ಲಿ…
















