ಸಮೃದ್ಧಿಯ ಸಂಕೇತವಾಗಿರುವ ಅಕ್ಷಯ ತೃತೀಯ ನಾಡಿಗೆ ಶುಭ ತರಲಿ
🖊️ ಸಂಪಾದಕೀಯ……… ಸಮೃದ್ಧಿಯ ಸಂಕೇತವಾಗಿರುವ ಅಕ್ಷಯ ತೃತೀಯ ಈ ದಿನ ಕೈಗೊಳ್ಳುವ ಎಲ್ಲಾ ಶುಭಕಾರ್ಯಗಳಿಗೆ ಯಶಸ್ಸು ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆ. ಅಕ್ಷಯ ತೃತೀಯಾದಂದು ಎಲ್ಲ ಸಮಯವು ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ.…
ದ.ಕ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿಯೂ ಕಡ್ಡಾಯವಾಗಿ ಬೆಳಗ್ಗೆ 6 ರಿಂದ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯುವಂತೆ ಸೂಚನೆ
ಮಂಗಳೂರು: ಕೋವಿಡ್ 19 ಮಿತಿಮೀರಿ ಹಬ್ಬುತ್ತಿರುವ ಕಾರಣದಿಂದಾಗಿ ಜಿಲ್ಲೆಯಲ್ಲಿ ಬೆಳಗ್ಗೆ 6 ರಿಂದ 10ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶವಿದ್ದು ಕೆಲವೆಡೆ ಬೆಳಗ್ಗೆ 8ರಿಂದ 10ರವರೆಗೆ ಮಾತ್ರ ಅಂಗಡಿ ತೆರೆಯುತ್ತಿದ್ದು ಹೀಗೆ ಮಾಡುವುದರಿಂದ ಗ್ರಾಹಕರಿಗೆ ಖರೀದಿಸಲು ಸಮಯದ ಕೊರತೆಯುಂಟ್ಟಾಗಿ ಜನಸಂದಣಿಯಾಗುವ ಸಂಭವವಿರುತ್ತದೆ. ಅದ್ದರಿಂದ…
ಕೋವಿಡ್ ನಿಯಂತ್ರಣಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ 100 ಕೋಟಿ ರೂ. ದೇಣಿಗೆ
ಬೆಂಗಳೂರು: ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ…
ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ಧಿ : SBI ನಲ್ಲಿ 5237 ಹುದ್ದೆಗಳಿಗೆ ನೇಮಕಾತಿ – ಅರ್ಜಿ ಆಹ್ವಾನ
ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ 18 ವಿವಿಧ ವಲಯಗಳಲ್ಲಿ ಕ್ಲರಿಕಲ್ ಕೇಡರ್ʼನಲ್ಲಿ ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ನೇಮಕಾತಿಗೆ ಅರ್ಜಿಗಳನ್ನ ಆಹ್ವಾನಿಸಿದೆ. ಒಟ್ಟು 5000 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು…
ಕೋವಿಡ್ ಲಸಿಕೆ ಪಡೆಯಲು ‘OTP’ ಕಡ್ಡಾಯ ಕೋವಿನ್‌ನಲ್ಲಿ ಇಂದಿನಿಂದ 4 ಅಂಕಿಗಳ ಸೆಕ್ಯುರಿಟಿ ಕೋಡ್!
ಲಸಿಕೆ ನೋಂದಣಿ ವೇಳೆ ಡೇಟಾ ಎಂಟ್ರಿ ಪ್ರಮಾಣ ತಪ್ಪಿಸಲು ಕ್ರಮ ಲಸಿಕೆ ಪಡೆಯದಿದ್ದರೂ ನಿಮ್ಮ ಹೆಸರಲ್ಲಿ ಲಸಿಕೆ ಪ್ರಮಾಣಪತ್ರ ಸೃಷ್ಟಿ ಆಗಿದೆಯೇ? ನೋಂದಣಿ ಮಾಡು ವಾಗ ಡೇಟಾ ಎಂಟ್ರಿ ವೇಳೆ ಆಗುತ್ತಿದ್ದ ಈ ಪ್ರಮಾದ ತಪ್ಪಿಸಲು ಕೋವಿನ್ ಪೋರ್ಟಲ್‌ನಲ್ಲಿ ಶನಿವಾರದಿಂದಲೇ ಹೊಸ…
ರಾಜ್ಯ ಸಾರಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿ : ಕರ್ಪ್ಯೂ ಅವಧಿಗೂ ವೇತನ ಪಾವತಿಗೆ ನಿರ್ಧಾರ
ಬೆಂಗಳೂರು : ರಾಜ್ಯ ಸಾರಿಗೆ ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕೆಎಸ್ ಆರ್ ಟಿಸಿ ನೌಕರರಿಗೆ ಜನತಾ ಕರ್ಪ್ಯೂ ಅವಧಿಯಲ್ಲೂ ವೇತನ ನೀಡಲು ನಿರ್ಧರಿಸಲಾಗಿದ್ದು, ನೌಕರರ ಹಾಜರಾತಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಎಲ್ಲ ವಿಭಾಗದ ಮುಖ್ಯಸ್ಥರಿಗೆ…
ಕೊರೋನಾ ಸೋಂಕು ಲಕ್ಷಣ ಇದ್ದವರಿಗೆ ಟೆಸ್ಟ್ ವೇಳೆಯೇ ಔಷಧ ನೀಡುವಂತೆ ಆದೇಶ ಜಾರಿಗೊಳಿಸಿದ ಆರೋಗ್ಯ ಇಲಾಖೆ
ಬೆಂಗಳೂರು: ಕೊರೋನಾ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಪ್ರಾಥಮಿಕ ಸಂಪರ್ಕಿತರಿಗೆ ಆರ್‌ಟಿ-ಪಿಸಿಆರ್ ಸೋಂಕು ಪರೀಕ್ಷೆಗೆ ಒಳಪಟ್ಟ ಸಮಯದಿಂದಲೇ ಕೆಲವು ಮಾತ್ರೆಗಳನ್ನು ನೀಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.30ಕ್ಕೂ ಅಧಿಕವಿದೆ. ಪರೀಕ್ಷೆಗೊಳಪಡುವ ಪ್ರತಿ ಮೂವರಲ್ಲಿ ಒಬ್ಬರಿಗೆ…
‘ಕವಿರತ್ನ ಕಾಳಿದಾಸ’ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೋನಾಗೆ ಬಲಿ
ಬೆಂಗಳೂರು: ‘ಕವಿರತ್ನ ಕಾಳಿದಾಸ’ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಕೊರೋನಾ ಬಲಿಯಾಗಿದ್ದಾರೆ. ಎರಡು ದಿನಗಳ ಹಿಂದಷ್ಟೆ ಅವರಿಗೆ ಸೊಂಕು ಇರೋದು ಪತ್ತೆಯಾಗಿತ್ತು, ಆದರ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡ ರಾತ್ರಿ ನಿಧನರಾಗಿದ್ದಾರೆ ಎನ್ನಲಾಗಿದೆ. ಅಂಜದ ಗಂಡು, ಕಿಂದರಿ ಜೋಗಿ ಕವಿರತ್ನ…
ಫಲಿಸದ ಜನತಾಕರ್ಫ್ಯೂ, ಕೋವಿಡ್ ನಿಯಮ ಪಾಲಿಸದ ಕರುನಾಡ ಜನತೆಗೆ ಶಾಕ್ ಕೊಟ್ಟ ವೈರಲ್ ವೈರಸ್!
ಬೆಂಗಳೂರು: ರಾಜ್ಯದಲ್ಲಿ ಜನತಾಕರ್ಫ್ಯೂ ಇದ್ದರೂ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ವಿಪರೀತವಾಗಿ ಏರಿಕೆ ಕಾಣುತ್ತಿದೆ. ರಾಜ್ಯದಲ್ಲಿಂದು 50112 ಮಂದಿಗೆ ಸೋಂಕು ದೃಢ ಪಟ್ಟಿದ್ದು 346ಮಂದಿ ಹೆಮ್ಮಾರಿಯ ಆರ್ಭಟಕ್ಕೆ ಬಲಿಯಾಗಿದ್ದಾರೆ. ಈಗಾಗಲೇ ತಜ್ಞರು ನೀಡಿದ ಮಾಹಿತಿಯಂತೆ ಕನಿಷ್ಠ 1ವಾರದ ಕಠಿಣ ಲಾಕ್ ಡೌನ್…
ಕೊಲ್ಲಿ ರಾಷ್ಟ್ರದಿಂದ ಮಂಗಳೂರು ತಲುಪಿದ 40 ಮೆಟ್ರಿಕ್ ಟನ್ ಆಮ್ಲಜನಕ ಪ್ರಾಣವಾಯು ಸಮಸ್ಯೆಗೆ ಸ್ಪಂದಿಸಿದ ಬಹರೈನ್ ಸರಕಾರ
ಮಂಗಳೂರು: ಬಹರೈನ್ನಿಂದ ಮಂಗಳೂರಿಗೆ 40 ಮೆಟ್ರಿಕ್ ಟನ್ ಲಿಕ್ವಿಡ್ ಆಕ್ಸಿಜನ್ ಹೊತ್ತು ತರುತ್ತಿರುವ ನೌಕೆ ಇಂದು ಮಧ್ಯಾಹ್ನ ನವಮಂಗಳೂರು ಬಂದರು ತಲುಪಿದೆ. ಕೊರೊನಾ 2 ನೇ ಅಲೆ ರಾಜ್ಯಾದ್ಯಂತ ತೀವ್ರವಾಗಿದ್ದು ಕರಾವಳಿಯಲ್ಲೂ ಭಾದಿಸಿದೆ. ಅಗತ್ಯವಿರುವ ಕೊರೊನಾ ಪೀಡಿತರಿಗೆ ಆಮ್ಲಜನಕ ಕೊರತೆ ಎದುರಾಗಿದ್ದು…
















