BIG NEWS : ಅಂತರ ರಾಜ್ಯ ಪ್ರಯಾಣಿಕರಿಗೆ RTPCR ಪರೀಕ್ಷೆ ಕಡ್ಡಾಯವಲ್ಲ: ICMR

ನವದೆಹಲಿ: ಅಂತರ ರಾಜ್ಯ ದೇಶೀಯ ಪ್ರಯಾಣವನ್ನ ಕೈಗೊಳ್ಳುವ ಆರೋಗ್ಯವಂತ ವ್ಯಕ್ತಿಗಳಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಕಡ್ಡಾಯವಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ.ಸಿ.ಎಂ.ಆರ್) ಹೇಳಿದೆ. ಪ್ರಯೋಗಾಲಯಗಳ ಮೇಲಿನ ಹೊರೆಯನ್ನ ಕಡಿಮೆ ಮಾಡಲು ಅಂತರ ರಾಜ್ಯ ದೇಶೀಯ ಪ್ರಯಾಣವನ್ನ ಕೈಗೊಳ್ಳುವ ಆರೋಗ್ಯವಂತ…

ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು…

IPL ಗೂ ತಟ್ಟಿದ ಕೊರೋನಾ ಕರಿಛಾಯೇ! 14ನೇ ಆವೃತ್ತಿಯ 2021 IPL ಕೂಟ ರದ್ದುಗೊಳಿಸಿದ BCCI

ಹೊಸದಿಲ್ಲಿ: ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ರದ್ದು ಮಾಡಲು ಬಿಸಿಸಿಐ ನಿರ್ಧರಿಸಿದೆ. 14ನೇ ಆವೃತ್ತಿಯ 2021 ipl ಕೂಟವನ್ನು ಪೂರ್ತಿ ರದ್ದು ಗೊಳಿಸಿ BCCI ಆದೇಶಿಸಿದೆ. ನೈಟ್ ರೈಡರ್ಸ್‌ನ ಸ್ಪಿನ್ನರ್ ವರುಣ್ ಚಕ್ರವರ್ತಿ…

“ನಿಲ್ಲದ ಕೊರೋನಾ 2ನೇ ಅಲೆ” ಕೇಂದ್ರ ಹಾಗೂ ರಾಜ್ಯಕ್ಕೆ ‘ಸುಪ್ರೀಂ’ ಕೊಟ್ಟ ಸಲಹೆ ಏನು

ನವದೆಹಲಿ: ಕೊರೋನಾ ಸೋಂಕಿನ 2ನೇ ಅಲೆಯನ್ನು ತುಂಡರಿಸಲು ಕೆಲ ವಾರವಾದರೂ ಇಡೀ ಭಾರತವನ್ನು ಲಾಕ್‌ಡೌನ್‌ ಮಾಡಬೇಕು ಎಂದು ಅಮೆರಿಕ ಸಲಹೆ ಮಾಡಿದ ಬೆನ್ನಲ್ಲೇ ಸರ್ವೋಚ್ಚ ನ್ಯಾಯಾಲಯ ಕೂಡ ಅದೇ ರೀತಿಯ ಸಲಹೆ ನೀಡಿದೆ. ಕೊರೋನಾ ವೈರಸ್‌ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಅದನ್ನು…

ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೇ 5 ರಿಂದ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 5 ರಿಂದ 7 ರವರೆಗೆ ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು…

ರಾಜ್ಯಾದ್ಯಂತ ಸಂತೆ ಮಾರುಕಟ್ಟೆ ಸಂಪೂರ್ಣ ಬಂದ್! ದಿನಸಿ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ 12 ಗಂಟೆ ವರೆಗೆ ಅವಕಾಶ! ತಳ್ಳುವ ಗಾಡಿಗಳಿಗೆ ಸಂಜೆ 6 ಗಂಟೆ ವರೆಗೂ ಅವಕಾಶ!

ಬೆಂಗಳೂರು: ಕೊರೊನಾ ಕರ್ಫ್ಯೂ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಮತ್ತೊಮ್ಮೆ ಪರಿಷ್ಕರಿಸಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿಯೇ…

ಐಷಾರಾಮಿ ಕಾರಿನಲ್ಲಿ ಬಂದು ಸ್ವಚ್ಚಂದವಾಗಿದ ನೇತ್ರಾವತಿ ಒಡಲಿಗೆ ತ್ಯಾಜ್ಯ ಎಸೆದರು! ಕೊನೆಗೂ ಕಸದ ಕಾರು ತಲುಪುವ ಜಾಗಕ್ಕೆ ತಲುಪಿ ಬಿಟ್ಟಿತ್ತು!

ಮಂಗಳೂರು: ಮಂಗಳೂರಿನ ಉಳ್ಳಾಲ ಸ್ವಚ್ಚಂದವಾಗಿ ಹರಿಯುವ ನೇತ್ರಾವತಿ ನದಿ ನೀರನ್ನು ಮಾಲಿನ್ಯ ಮಾಡುವವರು ಈ ವರದಿಯನ್ನು ನೋಡಲೇ ಬೇಕಿದೆ. ಕುಡಿಯಲು ಸ್ವಚ್ಛ ನೀರು ಬೇಕು ಉಸಿರಾಡಲು ಉತ್ತಮ ವಾತಾವರಣದಲ್ಲಿರುವ ಗಾಳಿ ಬೇಕು ಆದರೆ ಸ್ವಚ್ಛತೆಯ ಪರಿಪಾಠ ಯಾರಿಗೂ ಬೇಡವಾಗಿದೆ. ರಾಷ್ಟ್ರೀಯ ಹೆದ್ದಾರಿ…

ಕೋವಿಡ್​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 12 ಕರೊನಾ ರೋಗಿಗಳ ದುರ್ಮರಣ

ಬರುಚ್​: ಶನಿವಾರ ನಸುಕಿನ ಜಾವದಲ್ಲಿ ಉಂಟಾದ ಅಗ್ನಿ ಅವಘಡದಲ್ಲಿ ಸುಮಾರು 12 ಮಂದಿ ಕರೊನಾ ರೋಗಿಗಳು ಮೃತಪಟ್ಟಿರುವ ಘಟನೆ ಗುಜರಾತ್​ನ ಬರುಚ್​ನಲ್ಲಿರುವ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಸುಮಾರು 50 ಇತರೆ ರೋಗಿಗಳು ವೆಲ್​ಫೇರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಲ್ಲರನ್ನು ಸ್ಥಳೀಯರ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ…

ಕೋವಿಡ್ ನಿರ್ವಹಣೆಗಾಗಿ ಸಚಿವರ 1 ವರ್ಷದ ಹಾಗೂ ಶಾಸಕರ 1 ತಿಂಗಳ ವೇತನ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಮಾದರಿ ಜನತಾ ಕರ್ಫ್ಯೂ ಜಾರಿ ಮಾಡಿದ್ದು, ಇದರ ಬೆನ್ನಲ್ಲೇ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ಹೊರೆ ಎದುರಾಗಿದೆ. ಇದೀಗ ಆರ್ಥಿಕ ಸಂಕಷ್ಟದ ನಡುವೆ ಕೋವಿಡ್ ನಿರ್ವಹಣೆಗಾಗಿ ರಾಜ್ಯ ಸರ್ಕಾರ…

ಬೆಳ್ತಂಗಡಿ ಮೂಲದ ಉದ್ಯಮಿಯನ್ನು ಶಿರಸಿ ಮುಂಡಗೋಡದಲ್ಲಿ ಹತ್ಯೆಗೈದ ದುಷ್ಕರ್ಮಿಗಳು

ಬೆಳ್ತಂಗಡಿ: ರಿಯಲ್ ಎಸ್ಟೇಟ್ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಮೂಲತಃ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ನಿವಾಸಿ ಪ್ರಸ್ತುತ ಧಾರವಾಡದಲ್ಲಿ ನೆಲೆಸಿರುವ ಉದ್ಯಮಿ ಸುದರ್ಶನ್ ಯಾನೆ ಹರ್ಷ ಎಂಬವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿಯಲ್ಲಿ ನಡೆದಿದೆ. ಕಾರಿನಲ್ಲಿ ಹಿಂಬಾಲಿಸಿಕೊಂಡು…

You Missed

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :
ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು
ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ
ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ
ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್