ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ “ಪಶು ಸಹಾಯವಾಣಿ” ಸೇವೆ ಆರಂಭ
ಬೆಂಗಳೂರು : ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪಶುಪಾಲನೆ ಮತ್ತು ರೈತರ ತರಬೇತಿಗೆ ಸಂಬಂಧಿಸಿದ 24×7 ಪ್ರಾಣಿ ಕಲ್ಯಾಣ ಸಹಾಯವಾಣಿ ಬುಧವಾರದಿಂದ ಕಾರ್ಯರಂಭ ಮಾಡಿದೆ. ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಕಾರ್ಯಾರಂಭ ಮಾಡಿರುವ ಈ ಸಹಾಯವಾಣಿಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಾಣೆ…
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕರಿಗೆ ಮೊಬೈಲ್ ವರ್ತಕರ ಸಂಘದ ಅಧ್ಯಕ್ಷರಿಂದ ಮನವಿ
ಬೆಳ್ತಂಗಡಿ: ಲಾಕ್ಡೌನ್ ನ ಈ ಸಮಯದಲ್ಲಿ ತಾಲೂಕಿನ ಸುಮಾರು 65ಕ್ಕೂ ಹೆಚ್ಚು ಮೊಬೈಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದು, ಗ್ರಾಹಕರು ತುಂಬಾ ಪರದಾಡುವಂತಾಗಿದೆ, ಕೆಲವರ ಮೊಬೈಲ್ ಕೆಟ್ಟು ಹೋಗಿ ಮಕ್ಕಳ ಆನ್ಲೈನ್ ಕ್ಲಾಸ್ ಗೆ ತುಂಬಾನೇ ತೊಂದರೆ ಆಗುತ್ತಿದೆ, ಹಳ್ಳಿಗಳಲ್ಲಿ ಸಣ್ಣ…
ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ಅಧ್ಯಕ್ಷರಾಗಿ ಸತ್ಯ ನಾಡೆಲ್ಲಾ ಆಯ್ಕೆ
ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಅವರನ್ನು ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮೈಕ್ರೋಸಾಫ್ಟ್ ಕಾರ್ಪ್ ಜಾನ್ ಥಾಮ್ಸನ್ ಅವರ ಬದಲಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾಡೆಲ್ಲಾ ಅವರನ್ನು ನೂತನ ಅಧ್ಯಕ್ಷರಾಗಿ ನೇಮಿಸಲಾಗಿದೆ. 2014 ರಲ್ಲಿ ಸ್ಟೀವ್…
ಮಂಗಳೂರು ಮರವೂರಿನಲ್ಲಿ ಸೇತುವೆ ಕುಸಿತ! ಮಂಗಳೂರು- ಏರ್‌ಪೋರ್ಟ್ ರಸ್ತೆ ಬಂದ್!
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮರವೂರು ಸೇತುವೆ ಮಂಗಳವಾರ (ಇಂದು) ಮುಂಜಾನೆ ಸುಮಾರು ಮೂರು ಗಂಟೆಗೆ ಕುಸಿತಗೊಂಡಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಮಂಗಳೂರು-ಬಜಪೆ-ಕಟೀಲು ಸಂಪರ್ಕ ರಸ್ತೆ ಇದಾಗಿದ್ದು, ಪಲ್ಗುಣಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ. ಬಜಪೆಯಿಂದ ಮಂಗಳೂರು ಕಡೆಗೆ ಬರುವಾಗ ಸೇತುವೆಯ…
BIG NEWS: ಮಕ್ಕಳಿಗೆ ಮೂಗಿನ ಮೂಲಕ ಲಸಿಕೆ, ಸೆಪ್ಟೆಂಬರ್ ನಲ್ಲಿ ನೇಸಲ್ ವ್ಯಾಕ್ಸಿನ್ ಲಭ್ಯ!
ರಷ್ಯಾ ಮಕ್ಕಳಿಗೆ ಮೂಗಿನ ಮೂಲಕ ಕೊರೋನಾ ಲಸಿಕೆ ನೀಡುವ ಪ್ರಯೋಗ ನಡೆಸಿದ್ದು, ಸೆಪ್ಟೆಂಬರ್ ಮಧ್ಯಭಾಗದಲ್ಲಿ ಈ ಲಸಿಕೆ ಲಭ್ಯವಾಗಲಿದೆ. ರಷ್ಯಾದ ಗಮಾಲೆಯ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದು, 8 -12 ವರ್ಷ…
ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು. ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ…
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸರಕಾರಿ ಆಸ್ಪತ್ರೆ ಗಳಿಗೆ ಆಗತ್ಯ ಔಷಧಗಳ ಒದಗಣೆ
ಶಿಡ್ಲಘಟ್ಟ: ಕೊರೋನಾ ಸಂಕಷ್ಟದ ಸಮಯದಲ್ಲಿ ಸರ್ಕಾರದ ಜೊತೆ ಕೈ ಜೋಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿಗಳು ಸಾವಿರಾರು ಕುಟುಂಬಕ್ಕೆ ದಾರಿದೀಪವಾಗಿದ್ದಾರೆ ಎಂದು ಜಿಲ್ಲಾ ನಿರ್ದೇಶಕ ಪ್ರಶಾಂತ್ ರವರು ತಿಳಿಸಿದರು. ಇವರು ಶಿಡ್ಲಘಟ್ಟ ಸರಕಾರಿ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳು ನೀಡಿದ 48000 ಮೊತ್ತದ ಔಷಧಿಯನ್ನು ವಿತರಿಸಿ…
‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಹಸಿರೇ ನಮ್ಮ ಉಸಿರು
ಶಿಡ್ಲಘಟ್ಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಮಾಹಿತಿ ಕಾರ್ಯಕ್ರಮ ಹಾಗೂ ಸಸಿ ನಾಟಿ ಕಾರ್ಯಕ್ರಮ ನಡೆಸಲಾಯಿತು. ಧರ್ಮಸ್ಥಳ ಸಂಸ್ಥೆಯ ಕೃಷಿ…
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗೆ ಅಪಘಾತ!
ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ವಿಜಯ್ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ…
ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಲು ಟ್ವೀಟ್ ಅಭಿಯಾನ! ಲಕ್ಷಕ್ಕೂ ಅಧಿಕ ಟ್ವೀಟ್ ಮೂಲಕ ಕರಾವಳಿಗರ ಕೂಗು ಕೇಂದ್ರಕ್ಕೆ ರವಾನೆ!
ಕುಡ್ಲ: ರಾಜ್ಯದ ಕರಾವಳಿ ಭಾಗದ ಜನರ ಬಾಯಲ್ಲಿ ಕೇಳಲು ಸಿಗೋದು ಒಂದೇ ಭಾಷೆ, ಅದು ತುಳು. ಈ ಭಾಗದ ಜನರು ತುಳುವರೆಂದೇ ಗುರುತಿಸಿಕೊಳ್ಳುತ್ತಾರೆ. ಇಲ್ಲಿನ ಜನತೆಯೂ ಅಷ್ಟೇ ತಮ್ಮನ್ನು ತಾವು ‘ತುಳುವಪ್ಪೆನ ಜೋಕುಲು'(ತುಳು ಅಮ್ಮನ ಮಕ್ಕಳು) ಎಂದೇ ಕರೆಸಿಕೊಳ್ಳುತ್ತಾರೆ. ಅಂದರೆ ಈ…
















